ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7.11 ಕೋಟಿ ರೂ.ಗಳನ್ನು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಇಂದು ಮಧ್ಯಾಹ್ನ ಸೌತ್ ಎಂಡ್ ಸರ್ಕಲ್ ಹತ್ತಿರದ ಎಟಿಎಂಗೆ ಹಣ ತುಂಬಿಸಲು ಹೊರಟಿದ್ದ...
ನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿರುವುದಕ್ಕೆ ಸಂಬಂಧಪಟ್ಟ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಅಲ್ ಫಲಾಹ್ ಗ್ರೂಪ್ ಅಧ್ಯಕ್ಷ ಜಾವದ್ ಅಹ್ಮದ್ ಸಿದ್ದಿಕಿ ಅವರನ್ನು ದೆಹಲಿಯ ನ್ಯಾಯಾಲಯ 13 ದಿನಗಳ ಅವಧಿಗೆ...
ಮೈಸೂರು : ಯಕ್ಷಗಾನ ಕಲಾವಿದರಲ್ಲಿ ಸಲಿಂಗಕಾಮಿಗಳಿದ್ದಾರೆ ಎಂಬ ತಮ್ಮ ಹೇಳಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ವಿಷಾದ ವ್ಯಕ್ತಪಡಿಸಿದ್ದಾರೆ.
ಯಕ್ಷಗಾನ ಕಲಾವಿದರನ್ನು ಅವಮಾನಿಸುವ ಉದ್ದೇಶ ನನಗೆ ಇರಲಿಲ್ಲ. ನಾನು ಯಕ್ಷಗಾನ...
ನವದೆಹಲಿ: ಮತದಾರರ ವಿಶೇಷ ಪರಿಷ್ಕರಣೆ (ಎಸ್ಐಆರ್) ನಡೆಯುತ್ತಿರುವ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪಕ್ಷದ ಪದಾಧಿಕಾರಿಗಳ ಜತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದರು.
ದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ ಮಾತನಾಡಿದ...
ಬೆಂಗಳೂರು: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ 14 ವಿದೇಶಿ ಪ್ರಜೆಗಳು ಸೇರಿದಂತೆ 19 ಮಂದಿ ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಅವರಿಂದ ರೂ.7.7 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ...
ಅಹಮದಾಬಾದ್: ಚಲಿಸುತ್ತಿದ್ದ ಆಂಬುಲೆನ್ಸ್ ಬೆಂಕಿ ಹೊತ್ತಿಕೊಂಡಿ, ನವಜಾತ ಶಿಶು, ವೈದ್ಯರು ಸೇರಿ ನಾಲ್ವರು ಸಜೀವ ದಹನಗೊಂಡ ಬೀಕರ ದುರಂತ ಗುಜರಾತ್ ರಾಜ್ಯದ ಅರವಲ್ಲಿ ಜಿಲ್ಲೆಯ ಮೊಡಾಸಾ ನಗರದಲ್ಲಿ ನಡೆದಿದೆ.
ಮೊಡಾಸಾದ ಆಸ್ಪತ್ರೆಯೊಂದರಲ್ಲಿ ಜನಿಸಿದ್ದ ಶಿಶುವಿನ...
ಮಂಗಳೂರು: ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟಬಲ್ ಆಸ್ಪತ್ರೆಯ ವಿಧಿವಿಜ್ಞಾನ ತಜ್ಞ ಡಾ. ಮಹಾಬಲ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಸಲಾದ ವಿಧಿ ವಿಜ್ಞಾನ ಸಂಶೋಧನೆಯ ವಿವರಗಳನ್ನು ನೀಡಲು ಜಸ್ಟೀಸ್ ಕೆ ಎಸ್ ಹೆಗ್ಡೆ...
ವಿಶಾಖಪಟ್ಟಣ: ಆಂಧ್ರಪ್ರದೇಶದ ಪ್ರಮುಖ ನಕ್ಸಲ್ ಕಾರ್ಯಕರ್ತ ಮದ್ವಿ ಹಿದ್ಮಾ ಎಂಬಾತನನ್ನು ಎನ್ ಕೌಂಟರ್ ನಲ್ಲಿ ಪೊಲೀಸರು ಹತ್ಯೆ ಮಾಡಿದ್ದಾರೆ. ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ 6...
ನವದೆಹಲಿ: ಇದೇ ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹರಿಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಸೇರಿದಂತೆ ದೆಹಲಿ ಮತ್ತು ಫರಿದಾಬಾದ್ ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಶೋಧ...
ಬೀದರ್: ಬಿಹಾರದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಿ ಹೊಸದಾಗಿ 25 ಲಕ್ಷ ಮತದಾರರ ಹೆಸರು ಸೇರಿಸಲಾಗಿದೆ. ಈ ಮೂಲಕ ಸುಮಾರು 84 ಲಕ್ಷ ಮತಗಳನ್ನು...