CATEGORY

ಅಪರಾಧ

ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಅಭ್ಯಾಸಕ್ಕೆ ಬಿದ್ದಿದ್ದಾರೆ: ಬಿಜೆಪಿ ಸಚಿವ

ರಾಜಗಢ:ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಹ್ಲಾದ್ ಪಟೇಲ್ ಜನರು ಸರ್ಕಾರದಿಂದ ಭಿಕ್ಷೆ ಬೇಡುವ ಅಭ್ಯಾಸಕ್ಕೆ ಒಗ್ಗಿಕೊಂಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ಟೀಕೆಗೆ...

ರಜೆ ಹಾಕಿದ ಮಹಿಳಾ ಸಿಬ್ಬಂದಿಗೆ ಲೈಂಗಿಕ ನಿಂದನೆ: ದೂರು ದಾಖಲು

ಬೆಂಗಳೂರು:  ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಯಲ್ಲಿ ಉನ್ನತ ಅಧಿಕಾರಿಯೊಬ್ಬರ ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ತುರ್ತು ಕೆಲಸಕ್ಕೆ ರಜೆ ಹಾಕಿದ ಮಹಿಳಾ ಸಿಬ್ಬಂದಿಗೆ, ನಿನಗೆ...

ಲೈಂಗಿಕ ದೌರ್ಜನ್ಯಕ್ಕೆ ಮಗುವಿನ ನಡವಳಿಕೆ ಕಾರಣ ಎಂದ ಡಿಸಿ ವರ್ಗಾಯಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಮೂರುವರೆ ವರ್ಷದ ಮಗುವಿನ ಮೇಲೆ 16 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಲೈಂಗಿಕ ದೌರ್ಜನ್ಯಕ್ಕೆ ಮಗುವಿನ ನಡವಳಿಕೆಯೇ ಈ ದುಷ್ಕೃತ್ಯಕ್ಕೆ ಕಾರಣ ಎಂದು ಹೇಳಿದ್ದ ಮೈಲಾಡುತುರೈ ಜಿಲ್ಲಾಧಿಕಾರಿ ಎ.ಪಿ ಮಹಾಭಾರತಿ...

ಬಿಜೆಪಿ ಅಧಿಕಾರದಲ್ಲಿದ್ದಾಗ ಬೆಂಗಳೂರಿಗೆ ಅನುದಾನ ಕೊಟ್ಟಿದ್ದು ಶೂನ್ಯ: ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಬೆಂಗಳೂರಿಗೆ ಅನುದಾನ ಕೊಟ್ಟಿರುವ ಹೇಳಿಕೆ ಶುದ್ದ ಸುಳ್ಳು. ಬಿಜೆಪಿ ಯಾವುದೇ ಅನುದಾನ ನೀಡಿಲ್ಲ. ಎಚ್. ಡಿ. ಕುಮಾರಸ್ವಾಮಿ ಅವರ ಸರ್ಕಾರ ಇದ್ದಾಗ ಬೆಂಗಳೂರು ಅಭಿವೃದ್ಧಿಗೆ ರೂ. 7...

ಅಮೃತಸರ ವಿಮಾನ ನಿಲ್ದಾಣದಲ್ಲಿ 8 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ

ಅಮೃತಸರ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಾಣೆ ಮಾಡಲು ಯತ್ನಿಸುತ್ತಿದ್ದ ಸುಮಾರು 8 ಕೋಟಿ ರೂ ಮೌಲ್ಯದ ಮಾದಕವಸ್ತುವನ್ನು ಜಪ್ತಿ ಮಾಡಿಕೊಂಡಿರುವ ಕಸ್ಟಮ್ಸ್‌ ಪೊಲೀಸರು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಮನ್‌ ದೀಪ್ ಸಿಂಗ್ ಎಂಬ...

ತಾಯಿ, ಮಕ್ಕಳು ತಬ್ಬಿಕೊಂಡು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ; ಕೊಟ್ಟಾಯಂನಲ್ಲಿ ನಡೆದ ಭೀಕರ ದುರಂತ

ಕೊಟ್ಟಾಯಂ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೊಂದ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ರೈಲಿಗೆ ಸಿಕ್ಕಿ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಶೈನಿ ಕುರಿಯಾಕೋಸ್ (43) ಮತ್ತು ಅವರ ಹೆಣ್ಣುಮಕ್ಕಳಾದ...

ಹೈದರಾಬಾದ್ :  ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಸಾವು, ಐದು ಜನರ ರಕ್ಷಣೆ

ಹೈದರಾಬಾದ್: ತೆಲಂಗಾಣದ ಪುಪ್ಪಲ್ಗುಡ ಹಳ್ಳಿಯ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸದಸ್ಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ, ಐದು ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಶುಕ್ರವಾರ...

ಛತ್ತೀಸಗಢ: ಭದ್ರತಾ ಪಡೆಗಳು ನಕ್ಸಲರ ನಡುವೆ ಎನ್‌ಕೌಂಟರ್

ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಇಂದು ಮುಂಜಾನೆ ಎನ್‌ಕೌಂಟರ್‌ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದ್ದು,...

ಕೊಳ್ಳೆಗಾಲ: ಭೀಕರ ಅಪಘಾತಕ್ಕೆ ಐವರು ಬಲಿ

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಹತ್ತಿರ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಂಡ್ಯ  ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇವರಲ್ಲಿ ಮೂವರು ಪುರುಷರು ಮತ್ತು ಇಬ್ಬರು...

ದ್ವಿಚಕ್ರ ವಾಹನ ಕಳ್ಳತನದಲ್ಲಿ ಶತಕ ಬಾರಿಸಿದ ಆರೋಪಿ ಬಂಧನ; 1.50 ಕೋಟಿ ರೂ. ಬೆಲೆಯ ಬೈಕ್‌ ಗಳ ಜಪ್ತಿ

ಬೆಂಗಳೂರು: ದುಬಾರಿ ಬೆಲೆಯ ಬೈಕ್‌ ಗಳನ್ನೇ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೆ ಆರ್‌ ಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈತ ಕದ್ದದ್ದು ಒಂದಲ್ಲ, ಎರಡಲ್ಲ, ಮೂರು ವರ್ಷಗಳಲ್ಲಿ ನೂರು ದ್ವಿಚಕ್ರ ವಾಹನಗಳನ್ನು ಕಳವು...

Latest news