ನವದೆಹಲಿ: ಒಂದು ವೇಳೆ ಮಹಿಳೆ ತನ್ನ ಪತಿಯನ್ನು ಹೊರತುಪಡಿಸಿ ಅನ್ಯ ಪುರುಷರ ಜೊತೆ ದೈಹಿಕ ಸಂಬಂಧ ಹೊಂದದೆ ಕೇವಲ ಪ್ರೀತಿ, ವಾತ್ಸಲ್ಯದ ಸಂಬಂಧವನ್ನು ಮಾತ್ರ ಹೊಂದಿದ್ದರೆ ಅದು ವ್ಯಭಿಚಾರಕ್ಕೆ ಸಮನಾಗುವುದಿಲ್ಲ ಎಂದು ಮಧ್ಯಪ್ರದೇಶ...
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಹಗರಣ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ನಂತರ...
ನವದೆಹಲಿ: ದೆಹಲಿಯಲ್ಲಿಆಮ್ ಆದ್ಮಿ ಪಕ್ಷ ಅಧಿಕಾರ ಕಳೆದುಕೊಂಡು ಬಿಜೆಪಿ ಅಧಿಕಾರ ವಹಿಸಿಕೊಂಡ ಮೂರೇ ದಿನಗಳಲ್ಲಿ ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಆತಿಶಿ ಗಂಭೀರ ಆರೋಪ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ...
ಬೆಂಗಳೂರು: ಬಲವಂತದ ಸಾಲ ವಸೂಲಿ ಮತ್ತು ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ 'ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ- 2025'ಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಂಕಿತ...
ಬೆಂಗಳೂರು: ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿ ವಂಚಿಸುತ್ತಿದ್ದ ಆರೋಪಿಯ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಲೋಕಾಯುಕ್ತ ಡಿವೈಎಸ್ ಪಿ...
ಬೆಂಗಳೂರು: ಬೆಂಗಳೂರಿನ ಕಾಡುಬೀಸನಹಳ್ಳಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ನೆಲಸಿದ್ದ ಒಡಿಶಾದ ಖ್ಯಾತ ಗಾಯಕ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೆಬ್ರುವರಿ 9ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇವರು ನಗರದ ಕಂಪನಿಯೊಂದರಲ್ಲಿ...
ಬೆಂಗಳೂರು: ಬೆಲೆ ಬಾಳುವ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿದ್ದಾರೆ ಎಂಬ ಆರೋಪದಡಿಯಲ್ಲಿ ತೆರವು ಕಾರ್ಯಾಚರಣೆ ನಡೆಸುವ ವೇಳೆ ಮಾದಿಗ ಸಮುದಾಯದ 20 ವರ್ಷದ ಯುವತಿಯ ಮೇಲೆ ಜಾತಿ ನಿಂದನೆಯ ದೌರ್ಜನ್ಯ...
ಕೆಆರ್ ಪೇಟೆ: ಕೆಎಸ್ಆರ್ ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು 25ಕ್ಕೂ ಹೆಚ್ಚು ಜನರು ಹಾಗು ಶಾಲಾ ಮಕ್ಕಳು ಹಾಗೂ ಪ್ರಯಾಣಿಕರ ಕೈ ಕಾಲು ಮುರಿದಿರುವ ದುರಂತ ಘಟನೆ ಮಂಡ್ಯ ಜಿಲ್ಲೆ ಕೆ...
ಬೆಂಗಳೂರು : ಪರೀಕ್ಷೆಗೆ ತಯಾರಿ ಮಾಡಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 15 ವರ್ಷದ ಬಾಲಕಿಯೊಬ್ಬಳು ಅಪಾರ್ಟ್ ಮೆಂಟ್ ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪೂರ್ವ ಭಾಗದ ಕಾಡುಗೋಡಿಯಲ್ಲಿ ನಡೆದಿದೆ....