ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ರಾಜ್ಯ ಸರಕಾರ ಜಾರಿಗೊಳಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಕೊನೆಗೂ ಸಹಿ ಹಾಕಿದ್ದಾರೆ. ಈ ಹಿಂದೆ ಸುಗ್ರೀವಾಜ್ಞೆಯನ್ನು ಸಹಿಗಾಗಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್...
ಮೈಸೂರು: ಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಶಾಂತಿನಗರದ ಸೈಯದ್ ಸುಹೇಲ್, ರಹೀಲ್ ಪಾಷಾ, ಅಯಾನ್, ಸತ್ಯನಗರದ ನಿವಾಸಿ ಏಜಾಜ್, ಮೈಸೂರಿನ ಗೌಸಿಯಾನಗರದ ನಿವಾಸಿ...
ವಿಜಯಪುರ: ಭೀಮಾತೀರದ ಕುಖ್ಯಾತ ರೌಡಿ ಚಂದಪ್ಪ ಹರಿಜನನ ಸಹಚರ ಬಾಗಪ್ಪ ಹರಿಜನನನ್ನು ನಗರದ ರೇಡಿಯೋ ಕೇಂದ್ರ ಸಮೀಪ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಬಾಗಪ್ಪನ ಎಡಗೈ ಮತ್ತು ಮುಂಗೈ ಕತ್ತರಿಸಲಾಗಿದ್ದು, ಮುಖ ಹಾಗೂ...
ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಸ್ಕೂರು ಕೆರೆಯಲ್ಲಿ ಯುವತಿಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತಂದೆ, ಮಗಳು ಬೈಕ್ನಲ್ಲಿ ಸಾಗುತ್ತಿದ್ದ ವೇಳೆ ಕೆರೆಗೆ ಬೈಕ್ ಬಿದ್ದಿದೆ. ಈಜಿ ದಡ ಸೇರಿದ ತಂದೆ ರಾಮಮೂರ್ತಿ...
ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ನಂತರ 1984ರಲ್ಲಿ ನಡೆದ ಸಿಖ್ ದಂಗೆ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ದೆಹಲಿಯ ನ್ಯಾಯಾಲಯ ಬುಧವಾರ...
ವರ್ಗಾವಣೆ ಆಮಿಷ: ಆರೋಪಿ ಬಂಧನ
ಬೆಂಗಳೂರು: ವರ್ಗಾವಣೆ ಮಾಡಿಸಿಕೊಡುವುದಾಗಿ ಸರ್ಕಾರಿ ಅಧಿಕಾರಿಗಳಿಗೆ ಆಮಿಷವೊಡ್ಡಿ ಹಣ ಪಡೆದು ವಂಚಿಸುತ್ತಿದ್ದ ಹಾವೇರಿ ಜಿಲ್ಲೆಯ ರಾಘವೇಂದ್ರ ಎಂಬ ಆರೋಪಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ...
ಬೆಂಗಳೂರು: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ಪ್ರಜೆ ಸೇರಿದಂತೆ ಮೂವರನ್ನು ಸುದ್ದಗುಂಟೆಪಾಳ್ಯ ಮತ್ತು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ದೇಶದ ಅಂಥೋಣಿ (35) ಎಂಬಾತನನ್ನು...
ಬೆಂಗಳೂರು: ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಕಂಪನಿ ಮಾಲೀಕರೊಬ್ಬರಿಗೆ ಕಮಿಷನ್ ರೂಪದಲ್ಲಿ ಹೆಚ್ಚಿನ ಹಣ ನೀಡುವುದಾಗಿ ಆಮಿಷವೊಡ್ಡಿ ರೂ. 37.50 ಲಕ್ಷ ಪಡೆದು ವಂಚಿಸಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ....
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಸೀಗೆಬಾಗಿ ಬಾಬಳ್ಳಿ ಎಂಬಲ್ಲಿ ಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ತೆರಳಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯೊಬ್ಬರನ್ನು ಸ್ಥಳೀಯ ಶಾಸಕರ ಪುತ್ರ ಎಂದು...
ಪ್ರಯಾಗ್ ರಾಜ್: ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಲು ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಪ್ರಯಾಗ್ ರಾಜ್ ಗೆ ಸಂಪರ್ಕಿಸುವ ಎಲ್ಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಬಿಹಾರದ ಸಾಸಾರಾಂ– ರೋಹ್ಟಗಿ ಜಿಲ್ಲೆಗಳ ಪ್ರಮುಖ ರಸ್ತೆಗಳಲ್ಲಿ...