ಅಮರಾವತಿ: ಆಂಧ್ರಪ್ರದೇಶದಲ್ಲಿ ಒಂದು ಕೆ.ಜಿ ಬಾಳೆಹಣ್ಣು ಕೇವಲ 50 ಪೈಸೆಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದ್ದು, ಸರ್ಕಾರ ರೈತರನ್ನು ಮರೆತಿದೆ ಎಂದು ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್...
ನವದೆಹಲಿ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು...
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ವಿವಾದಾತ್ಮಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಪ್ರತಿಪಕ್ಷಗಳು ಸತತವಾಗಿ ಪ್ರತಿಭಟನೆ ನಡೆಸಿದ ಕಾರಣ...
ನವದೆಹಲಿ: ಸಂಸತ್ತಿನಲ್ಲಿ ಜನ ಸಾಮಾನ್ಯರ ಸಮಸ್ಯೆಗಳನ್ನು ಕುರಿತು ಧ್ವನಿ ಎತ್ತುವುದು ನಾಟಕವಲ್ಲ. ಬದಲಾಗಿ ಶ್ರೀಸಾಮಾನ್ಯರಿಗೆ ಸಂಬಂಧಪಟ್ಟ ವಿಷಯಗಳಿಗೆ ಚರ್ಚೆಗೆ ಅವಕಾಶ ನೀಡದಿರುವುದೇ ನಾಟಕ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು...
ಕೋಲಾರ: ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಯಮ್ಮಿಗನೂರು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದ ಬೀಕರ ಕಾರು ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಅಸುನೀಗಿದ್ದಾರೆ.
ಇಬ್ಬರು ಮಕ್ಕಳಾದ ಬನಿತ್ ಗೌಡ (5)...
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಸಂಬಂಧಟ್ಟಂತೆ ಒತ್ತಡಕ್ಕೆ ಹಲವು ನೌಕರರು ಮೃತಪಟ್ಟಿದ್ದಾರೆ. ಈ ದುರಂತ ಚುನಾವಣಾ ಆಯೋಗದ ಮುಖ್ಯಸ್ಥರ ಕೈಗಳಿಗೆ ರಕ್ತದ...
ಬೆಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಮತ್ತು ಪ್ರಭಾವಿ ಕುಟುಂಬದ ಹಸರು ಕೇಳಿ ಬಂದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಆರೋಪಿ ಸಂತೋಷ್ ರಾವ್ ಮತ್ತು ಸೌಜನ್ಯಳ ತಾಯಿ ಕುಸುಮಾವತಿ ಗೌಡ...
ಬೆಂಗಳೂರು: ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಅಸ್ವಾಭಾವಿಕ ಸಾವುಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಭಾರಿ ಅನುಮಾನಾಸ್ಪದ ಪ್ರಕರಣವೊಂದನ್ನು ಗುರುತಿಸಿದೆ. ದಶಕದ ಹಿಂದೆ ಧರ್ಮಸ್ಥಳ...
ಕೋಲಾರ: ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಾಗೂ ತೆರಿಗೆ ವಂಚಿಸುತ್ತಿದ್ದ ಸುಮಾರು 40ಕ್ಕೂ ಹೆಚ್ಚು ಖಾಸಗಿ ಬಸ್ ಗಳನ್ನು ಕೋಲಾರ ಆರ್ ಟಿ ಓ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಅ. 24ರಂದು ಹೈದರಾಬಾದ್ ನಿಂದ ಬೆಂಗಳೂರಿನ...
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ (ಪೋಕ್ಸೋ) ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶರಣರು ಮತ್ತು ಮತ್ತಿಬ್ಬರನ್ನು ನಿರ್ದೋಷಿಗಳು ಎಂದು ಚಿತ್ರದುರ್ಗ ಜಿಲ್ಲಾ ಎರಡನೇ ಹೆಚ್ಚುವರಿ ಮತ್ತು...