CATEGORY

ಅಪರಾಧ

ಎಎಪಿ, ಬಿಜೆಪಿ ಒಳ ಒಪ್ಪಂದದಿಂದ ದೆಹಲಿ ಪರಿಸ್ಥಿತಿ ಫುಟ್‌ ಬಾಲ್‌ ನಂತಾಗಿದೆ: ಕಾಂಗ್ರೆಸ್‌ ಆರೋಪ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಎಎಪಿ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದು, ಪರಸ್ಪರ ಹೋರಾಟದ ನಾಟಕವಾಡುತ್ತಿವೆ. ಹೀಗಾಗಿ, ದೆಹಲಿಯ ಸ್ಥಿತಿ ಫುಟ್‌ಬಾಲ್‌ನಂತಾಗಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿದೆ. ಈ ಚುನಾವಣೆ ಹಿನ್ನೆಲೆಯಲ್ಲಿ...

ಬಿಜೆಪಿ ಶಾಸಕ ಸಿ.ಟಿ. ರವಿಗೆ ತರಾಟೆ; ಧ್ವನಿ ಮಾದರಿ ನೀಡಲು ಹೈಕೋರ್ಟ್‌ ತಾಕೀತು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರನ್ನು ಅವಾಚ್ಯ ಶಬ್ದದಿಂದ ನಿಂದನೆ ಮಾಡಿರುವ ಪ್ರಕರಣದಲ್ಲಿ ಧ್ವನಿ ಮಾದರಿಯನ್ನು ನೀಡುವಂತೆ ಹೈಕೋರ್ಟ್‌ ಬಿಜೆಪಿ ಮುಖಂಡ, ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ  ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ...

ಮಂಗಳೂರು: ಸಹಕಾರಿ ಬ್ಯಾಂಕ್‌ ದರೋಡೆ, 12 ಕೋಟಿ ರೂ. ಚಿನ್ನ, ನಗದು ಲೂಟಿ

ದಕ್ಷಿಣ ಕನ್ನಡ: ಉಳ್ಳಾಲ (ದಕ್ಷಿಣ ಕನ್ನಡ): ಬೀದರ್ ನಗರದಲ್ಲಿ ಎಟಿಎಂಗೆ ಹಣ ತುಂಬಲು ಬಂದ ವಾಹನದ ದರೋಡೆ ಮಾಡಿರುವ ಘಟನೆ ಹಸಿರಾಗಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ಕೋಟೆಕಾರು‌ ವ್ಯವಸಾಯ...

ಕೋಟೆಕಾರ್ ಉಲ್ಲಾಳ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ

ಮಂಗಳೂರು: ಕೋಟೆಕಾರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ  ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ...

ಕನ್ನಡ ಕಾರ್ಯಕ್ರಮಗಳನ್ನು 15 ದಿನಗಳೊಳಗಾಗಿ ಪುನಾರಂಭಿಸದಿದ್ದರೆ ಉಗ್ರ ಹೋರಾಟ; ಶಂಕರ ವಾಹಿನಿಗೆ ಕರವೇ ಅಧ್ಯಕ್ಷರ ಎಚ್ಚರಿಕೆ

ಬೆಂಗಳೂರು: ಸ್ಥಗಿತಗೊಳಿಸಿರುವ ಕನ್ನಡ ಕಾರ್ಯಕ್ರಮಗಳನ್ನು 15 ದಿನಗಳ ಒಳಗಾಗಿ ಪುನಾರಂಭಿಸದಿದ್ದರೆ ಉಗ್ರ ಸ್ವರೂಪದ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಶಂಕರ ವಾಹಿನಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ...

ಭ್ರಷ್ಟಾಚಾರ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ಗೆ 14 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್:‌ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಹಾಗೂ ಪತ್ನಿ ಬುಶ್ರಾ ಬೀಬಿಯನ್ನು ದೋಷಿ ಎಂದು ಪರಿಗಣಿಸಿ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗೆಯೇ ಬುಶ್ರಾ ಬೀಬಿಗೆ...

ಪುಣೆಯಲ್ಲಿ ಭೀಕರ ಅಪಘಾತ; 9 ಮಂದಿ ಸ್ಥಳದಲ್ಲೇ ದುರ್ಮರಣ

ಪುಣೆ: ಮಿನಿ ವ್ಯಾನ್‌ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್, ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದು 9 ಮಂದಿ ಮೃತಪಟ್ಟಿರುವ ದುರಂತ ಘಟನೆ ಶುಕ್ರವಾರ ಬೆಳಿಗ್ಗೆ ಪುಣೆ–ನಾಸಿಕ್ ಹೆದ್ದಾರಿಯಲ್ಲಿ ನಡೆದಿದೆ ಎಂದು ಪೊಲೀಸರು...

ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಬಂಧನ

ಮುಂಬೈ:  ಬಾಲಿವುಡ್‌ ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ  ನುಗ್ಗಿ ಅವರಿಗೆ ಚಾಕುವಿನಿಂದ ಇರಿದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಗಳ ಒಳಗಾಗಿ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ....

ಪ್ರಜ್ವಲ್‌ ರೇವಣ್ಣಗೂ ಕಾನೂನು ಒಂದೇ; ನಿಮ್ಮ ವಿರುದ್ಧದ ಡಿಜಿಟಲ್‌ ಸಾಕ್ಷ್ಯಗಳು ಅಶ್ಲೀಲವಾಗಿವೆ: ಹೈಕೋರ್ಟ್

ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಿದ ಸಂತ್ರಸ್ತೆಗೆ ಸಂಬಂಧಿಸಿದ ಡಿಜಿಟಲ್‌  ಸಾಕ್ಷ್ಯಗಳನ್ನು ಮಾತ್ರ ಪರಿಶೀಲಿಸಬಹುದೇ ಹೊರತು ಇತರೆ ಮಹಿಳೆಯರ ವಿಡಿಯೋಗಳನ್ನು ನೋಡುವಂತಿಲ್ಲ  ಎಂದು ಹೈಕೋರ್ಟ್‌ ಪ್ರಜ್ವಲ್‌ ರೇವಣ್ಣಗೆಸ್ಪಷ್ಟಪಡಿಸಿದೆ. ಪ್ರಜ್ವಲ್‌ ರೇವಣ್ಣ...

Latest news