CATEGORY

ಅಪರಾಧ

ಮಾಜಿ ಸಚಿವ ರಮೇಶ್‌ ಕುಮಾರ್‌ ಅರಣ್ಯ ಒತ್ತುವರಿ ಆರೋಪ; ಸಮೀಕ್ಷೆ ಪೂರ್ಣ; ಅರಣ್ಯ, ಕಂದಾಯ ಇಲಾಖೆ ನಡುವೆ ಭಿನ್ನಾಭಿಪ್ರಾಯ

ಕೋಲಾರ: ಮಾಜಿ ಸಚಿವ ಕೆ.ಆರ್‌.ರಮೇಶ್‌ ಕುಮಾರ್‌ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಸರ್ವೆ ನಂಬರ್ 1 ಹಾಗೂ  2ರ ಜಮೀನಿನ ಜಂಟಿ ಸಮೀಕ್ಷೆ ಕಾರ್ಯ ಮುಕ್ತಾಯಗೊಂಡಿದೆ. ಪೊಲೀಸರ...

ಉಪವಾಸ ನಿರತ ರೈತ ನಾಯಕ ದಲ್ಲೆವಾಲರ ಜೀವ ಉಳಿಸಿ ಸಾಗರಕ್ಕೆ ಬನ್ನಿ; ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗೆ ರೈತ ಸಂಘ ತಾಕೀತು

ಸಾಗರ: ಸಾಗರದಲ್ಲಿ ಜ.18ರಂದು ನಡೆಯುತ್ತಿರುವ ಸಾಗರ ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ಸಮಾವೇಶಕ್ಕೆ ಆಗಮಿಸುವುದಕ್ಕೂ ಮುನ್ನ ‌51 ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಜಗದೀಪ್ ಸಿಂಗ್ ದಲ್ಲೆವಾಲ ಅವರ ಜೀವ ಉಳಿಸಿ ರಾಜ್ಯಕ್ಕೆ...

ಜ. 21ರಂದು ದೆಹಲಿಗೆ ರೈತರ ಪಾದಯಾತ್ರೆ;ಕಿಸಾನ್‌ ಮಜ್ದೂರ್‌ ಮೋರ್ಚಾ ಘೋಷಣೆ

ಚಂಡೀಗಢ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕೃಷಿಕರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 101 ರೈತರು ಜನವರಿ 21ರಂದು ಶಂಭು ಗಡಿಯಿಂದ ದೆಹಲಿಗೆ ಪಾದಯಾತ್ರೆ ಆರಂಭಿಸಲಿದ್ದಾರೆ ಎಂದು ರೈತ...

ಅರಮನೆ ಟಿ.ಡಿ.ಆರ್ ಪ್ರಕರಣ: ಮೈಸೂರು ರಾಜಮನೆತನದ ವಿರುದ್ಧ ಕಾನೂನು ಸಂಘರ್ಷಕ್ಕೆ ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸುಪ್ರೀಂಕೋರ್ಟ್‌  ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು...

ಮೋಹನ್‌ ಭಾಗವತ್‌ ಹೇಳಿಕೆಗೆ ಮಮತಾ ಬ್ಯಾನರ್ಜಿ ಆಕ್ಷೇಪ

ಕೋಲ್ಕತ್ತ: ರಾಮ ಮಂದಿರ ನಿರ್ಮಾಣವಾದ ಬಳಿಕ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವ ಆರ್‌ ಎಸ್‌ ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿಕೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಬಿಜೆಪಿ ಶಾಸಕ ಸಿ.ಟಿ.ರವಿ ಆ ಪದ ಬಳಸಿದ್ದು ನಿಜ; ಕೈ ಶಾಸಕ ನಾಗರಾಜ್‌ ಯಾದವ್‌

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಬಿಜೆಪಿ ಶಾಸಕ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿರುವುದು ಸತ್ಯ ಎಂದು ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯ ನಾಗರಾಜ್ ಯಾದವ್...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರೂ. 23 ಕೋಟಿ ಬೆಲೆಯ ಗಾಂಜಾ ವಶ

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಚಕ್ಷಣ ದಳದ ಸಿಬ್ಬಂದಿ ಜ.9, ಕಳೆದ ಗುರುವಾರ ತಡರಾತ್ರಿ 23 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಳ್ಳಲಾದ ಗಾಂಜಾ ಒಟ್ಟು ಮೌಲ್ಯ  23 ಕೋಟಿ...

ಬೀದರ್: ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ‌ ಗುಂಡಿನ ದಾಳಿ, ರೂ. 93 ಲಕ್ಷ ಲೂಟಿ

ಬೀದರ್: ನಗರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆದಿದೆ.  ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಮೀಪವೇ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್.ಬಿ.ಐ) ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಅಪರಿಚಿತರು ಖಾರದ...

31 ಮನೆಗಳಲ್ಲಿ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್‌

ಬೆಂಗಳೂರು: ಬೀಗ ಹಾಕಿದ್ದ ಮನೆಗಳನ್ನು ಪ್ರವೇಶಿಸಿ ಚಿನ್ನದ ಆಭರಣಗಳು ಹಾಗೂ ನಗದನ್ನು ಕಳ್ಳತನ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಹೊರಗಡೆಯ ಶೂ ಬಾಕ್ಸ್‌...

ನಗದು ಕಳವು: ಓಜಿಕುಪ್ಪಂ ಗ್ಯಾಂಗ್‌ ನ ಮೂವರು ಕಳ್ಳರ ಬಂಧನ

ಬೆಂಗಳೂರು: ಜನರ ಗಮನವನ್ನು ಬೇರೆಡೆಗೆ ಸೆಳೆದು ನಗದು ಕಳ್ಳತನ ಮಾಡುತ್ತಿದ್ದ ತಮಿಳುನಾಡಿನ ಓಜಿಕುಪ್ಪಂ ಗ್ಯಾಂಗ್‌ ನ ಮೂವರು ಸದಸ್ಯರನ್ನು ಕೆ.ಆರ್.ಪುರ ಮತ್ತು ಕೊತ್ತನೂರು ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಓಜಿಕುಪ್ಪಂನ...

Latest news