CATEGORY

ಅಪರಾಧ

ರೌಡಿಯನ್ನು ಗುಂಡಿಟ್ಟುಕೊಂದು ಸುಟ್ಟು ಹಾಕಿದ್ದ ಮತ್ತೊಬ್ಬ ರೌಡಿ ಸೆರೆ

ಬೆಂಗಳೂರು: ನಕಲಿ ಚಿನ್ನಾಭರಣ ಅಡ ಇಟ್ಟಿದ್ದನ್ನು ಪ್ರಶ್ನಿಸಿದ್ದ ರೌಡಿಯೊಬ್ಬನನ್ನು ಗುಂಡು ಹಾರಿಸಿ ಕೊಲೆ ಮಾಡಿ ಮೃತದೇಹವನ್ನು ಸುಟ್ಟುಹಾಕಿದ್ದ ಆರೋಪದಡಿಯಲ್ಲಿ ಮತ್ತೊಬ್ಬ ರೌಡಿಯನ್ನು ಬೆಂಗಳೂರು ಹೊರವಲಯದ ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೌಡಿ...

ಸಂವಿಧಾನ ದ್ವೇಷಿಯಾಗಿರುವ ಸಂಘ ಪರಿವಾರ, ಬಿಜೆಪಿಯನ್ನು ಹಿಮ್ಮೆಟ್ಟಿಸೋಣ: ಸಿಎಂ ಸಿದ್ದರಾಮಯ್ಯ ಕರೆ

ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.  ಬೆಳಗಾವಿಯಲ್ಲಿ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ...

ಸಂವಿಧಾನವನ್ನು ಬಿಜೆಪಿ ಅವಮಾನಿಸುತ್ತಾ ಬಂದಿದೆ;ಪ್ರಿಯಾಂಕಾ ಗಾಂಧಿ ಆರೋಪ

ಬೆಳಗಾವಿ: ಸಂವಿಧಾನವನ್ನು ಬಿಜೆಪಿ ಅನುಮಾನಿಸುತ್ತಲೇ ಬಂದಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಸಂವಿಧಾನ ವಿರೋಧಿಯಾಗಿದ್ದಾರೆ. ನಾವೆಲ್ಲರೂ ಸೇರಿ ಸಂವಿಧಾನದ ಉಳಿವಿಗಾಗಿ ಹೋರಾಡಬೇಕು ಎಂದು ಕಾಂಗ್ರೆಸ್‌ ವರಿಷ್ಠೆ, ಸಂಸದೆ ಪ್ರಿಯಾಂಕಾ...

ಬಿಜೆಪಿ, ಆರ್‌ ಎಸ್‌ ಎಸ್‌ ನವರು ಗಾಂಧಿ ಅಂಬೇಡ್ಕರ್‌, ಸಂವಿಧಾನ ವಿರೋಧಿಗಳು;ಖರ್ಗೆ ವಾಗ್ದಾಳಿ

ಬೆಳಗಾವಿ: ಗಾಂಧೀಜಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟರು. ಸ್ವಾತಂತ್ರ್ಯದ ನಂತರದಲ್ಲಿ ಜವಾಹರಲಾಲ್ ನೆಹರು ಮತ್ತು ಅಂಬೇಡ್ಕರ್ ಸಂವಿಧಾನ ನೀಡಿದರು. ಸಂವಿಧಾನ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.  ಸಂವಿಧಾನ, ಪ್ರಜಾತಂತ್ರ ವ್ಯವಸ್ಥೆ ಇರದಿದ್ದರೆ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿತ್ತು...

ಛತ್ತೀಸಗಢದಲ್ಲಿ ಎನ್‌ ಕೌಂಟರ್‌ ಗೆ 12 ನಕ್ಸಲರು ಬಲಿ

ಗರಿಯಾಬಂದ್‌: ಛತ್ತೀಸಗಢ ರಾಜ್ಯದ ಗರಿಯಾಬಂದ್‌ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡೆದ ಗುಂಡಿನ ಚಕಮಕಿಯಲ್ಲಿ 12 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ಇದೇ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಮೃತಪಟ್ಟಿದ್ದರು. ಈ...

ಬಿಜೆಪಿ ಪರಿವಾರ ಗಾಂಧಿ ಹಿಂದುತ್ವ ಮತ್ತು  ಸಂವಿಧಾನ ವಿರೋಧಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ...

ನಟ ದರ್ಶನ್‌  ಗನ್‌ ಲೈಸೆನ್ಸ್‌ ರದ್ದು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ  ಆರೋಪಿಯಾಗಿರುವ ನಟ ದರ್ಶನ್ ಬಂದೂಕು ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತ್ತು ಮಾಡಲಾಗಿದೆ. ಎಂದು ಪೊಲೀಸ್‌ ಕಮಿಷನರ್‌ ದಯಾನಂದ್‌ ತಿಳಿಸಿದ್ದಾರೆ. ದರ್ಶನ್‌ ತಮ್ಮ ರಕ್ಷಣೆಗಾಗಿ ಪರವಾನಗಿ ಹೊಂದಿದ್ದ ಬಂದೂಕನ್ನು...

ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ದೇಶದ ಜನರಲ್ಲಿ ಮಹಾತ್ಮಾ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ...

11 ವರ್ಷದ ಬಾಲಕನ ಮೇಲೆ 70 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ, ಪೋಕ್ಸೋ ದಾಖಲು

ಬೆಂಗಳೂರು: 11 ವರ್ಷದ ಬಾಲಕನ ಮೇಲೆ 70 ವರ್ಷದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವಿದ್ಯಾರಣ್ಯ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಆರೋಪಿ ರಾಮ್‌ ಮನೋಹರ್‌ ನನ್ನು ಬಂಧಿಸಲಾಗಿದೆ ಎಂದು...

ಮದ್ಯ ಸೇವನೆ; 693 ವಾಹನ ಸವಾರರ ವಿರುದ್ಧ ಎಫ್‌ಐಆರ್

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು, 693 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.ಜನವರಿ13 ರಿಂದ 19ರ ವರೆಗೆ...

Latest news