CATEGORY

ಅಪರಾಧ

ಮಹಿಳೆಯ ಪ್ರಜ್ಞೆ ತಪ್ಪಿಸಿ ಚಿನ್ನ,ಹಣ ದೋಚಿದ ಕಳ್ಳರು.

ಕೋಲಾರ: ಮನೆ ಕೆಲಸ ಮುಗಿಸಿ ತನ್ನ ಮನೆಯತ್ತ  ಹೊರಟಿದ್ದ ಮಹಿಳೆಯೊಬ್ಬಳನ್ನು ಪ್ರಜ್ಞೆ ತಪ್ಪಿಸಿ, ಆಕೆಯ ಕತ್ತಿನಲ್ಲಿದ್ದ 20 ಗ್ರಾಂ ಮಾಂಗಲ್ಯ ಸರ ಹಾಗೂ ಐದು ಗ್ರಾಂ ಬೆಂಡೋಲೆ ಹಾಗೂ 6,000 ನಗದು ತೆಗೆದುಕೊಂಡು...

ಅಕ್ರಮ ಶಸ್ತ್ರಾಸ್ತ್ರ ಮಾರಾಟ, ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು : ಅಕ್ರಮ ಶಸ್ತ್ರಾಸ್ತ್ರ ಮಾರಾಟ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ವ್ಯಕ್ತಿಯನ್ನು ಮತ್ತು ಸ್ಥಳೀಯ ವ್ಯಕ್ತಿಯೊಬ್ಬರನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಸಿದ್ದಾಪುರ ನಿವಾಸಿ ಸೈಯದ್ ಮಸೂದ್ (26) ಮತ್ತು ಮಧ್ಯಪ್ರದೇಶದ...

ಅಜೀಂ ಪ್ರೇಮ್‌ಜಿ ವಿವಿಯಲ್ಲಿ ಎಬಿವಿಪಿ ಗೂಂಡಾಗಿರಿ

ಬಡವರ ಮಕ್ಕಳ ತಲೆಯಲ್ಲಿ ಹುಸಿ ದೇಶಭಕ್ತಿಯನ್ನು ಹಾಗೂ ಅನ್ಯ ಧರ್ಮ ದ್ವೇಷವನ್ನು ತುಂಬಿ ಹೀನ ಕೃತ್ಯಗಳಿಗೆ ಪ್ರೇರೇಪಿಸುವ ಶಕ್ತಿಗಳು ಸಕ್ರಿಯವಾಗಿವೆ. ದೇಶಪ್ರೇಮದ ಹೆಸರಲ್ಲಿ ಧರ್ಮದ ಆಧಾರದಲ್ಲಿ ದೇಶದಲ್ಲಿ ಅಶಾಂತಿ ಹುಟ್ಟಿಸಿ ದ್ವೇಷವನ್ನು ಪಸರಿಸುತ್ತಿರುವ...

33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕೋಲಾರ. ಕಳೆದ 33 ವರ್ಷಗಳಿಂದ ಪೊಲೀಸರಿಗೂ ಸಿಗದೆ, ನ್ಯಾಯಾಲಯಕ್ಕೂ ಸಿಗದೆ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಒಬ್ಬನನ್ನು ಕೋಲಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರ ಠಾಣೆ ಪಿಎಸ್ಐ ಸಂಗಪ್ಪ ಮೇಟಿ ಹಾಗೂ ಮುಖ್ಯ...

ಶರ್ಟ್‌ ಕಳಚಿ ಪ್ರತಿಭಟನೆ : ಬಂಧಿತರ ಅರ್ಜಿಯ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ನವದೆಹಲಿ: ಎಐ ಇಂಪ್ಯಾಕ್ಟ್ ಶೃಂಗಸಭೆಯ ಸ್ಥಳದಲ್ಲಿ ಶರ್ಟ್ ಕಳಚಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲ್ಪಟ್ಟಿರುವ ನಾಲ್ವರು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರನ್ನು ಐದು ದಿನಗಳ ಕಸ್ಟಡಿಗೆ ನೀಡುವಂತೆ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ...

ಲಂಚ ಪಡೆಯುವಾಗ ಲೋಕಾ ಬಲೆಗೆ ಶಾಸಕ ಚಂದ್ರು ಲಮಾಣಿ

ಗದಗ : ಬಿಜೆಪಿ ಶಾಸಕ ಚಂದ್ರು ಲಮಾಣಿ, ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿಗೆ 5 ಲಕ್ಷ ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ...

ನ್ಯಾಯಾಂಗ ಬಂಧನಕ್ಕೆ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್​​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. 9 ದಿನಗಳ...

ಸಂಸದ ಬಸವರಾಜ ಬೊಮ್ಮಾಯಿ ಆಪ್ತ ಕಾರ್ಯದರ್ಶಿಯ ಪುತ್ರ ಆತ್ಮಹತ್ಯೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ  ಹೇಮಂತ್  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಡಿಪ್ಲೊಮಾ‌ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (22) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಈ ಘಟನೆ...

ಪವಿತ್ರಾಗೌಡ  ಮಧ್ಯಂತರ ಜಾಮೀನು ಅರ್ಜಿ ವಜಾ

ಬೆಂಗಳೂರು : ಮಗಳ ಪರೀಕ್ಷೆಯನ್ನು ಮುಂದಿಟ್ಟುಕೊಂಡು ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ.ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ1...

ಭೈರತಿ ಬಸವರಾಜ್ ಗೆ ಹಿನ್ನಡೆ : ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಸುಪ್ರೀಂ ಕೋರ್ಟ್​ನಲ್ಲೂ ಭಾರೀ ಹಿನ್ನಡೆಯಾಗಿದೆ. ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನಿಯಮಿತ...

Latest news