CATEGORY

ಅಪರಾಧ

ಸಿಜೆಐ ಬಿ ಆರ್‌ ಗವಾಯಿ ಅವರತ್ತ ಶೂ ಎಸೆತ: ಆರ್.ಎಸ್.ಎಸ್ ಬಿತ್ತುತ್ತಿರುವ ದ್ವೇಷಕ್ಕೆ ನಿದರ್ಶನ: ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೂ, ಬಾಬಾರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೇ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ. ಯಾವ ಸಿದ್ದಾಂತ ದೇಶದಲ್ಲಿ ದ್ವೇಷವನ್ನು...

ಸಿಜೆಐ ಅವರತ್ತ ಶೂ ಎಸೆತ: ಮನುವಾದಿಗಳಿಂದ ಸಂವಿಧಾನಕ್ಕೆ ಅಪಾಯದ ಮುನ್ಸೂಚನೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮನುವಾದದ ಪ್ರವರ್ತಕರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆಯೇ ತನ್ನ 'ಶೂ' ಎಸೆದಿದ್ದಾರೆ. ಇದು ವ್ಯಕ್ತಿಯೊಬ್ಬರ ಮೇಲೆ ನಡೆದ ದಾಳಿಯಲ್ಲ, ನ್ಯಾಯದ ಮೇಲಿನ ದಾಳಿ, ಸಂವಿಧಾನದ ಮೇಲಿನ ದಾಳಿ ಎಂದು ಗ್ರಾಮೀಣಾಭಿವೃದ್ಧಿ...

ಸಿಜೆಐ ಗವಾಯಿ ಅವರತ್ತ ಶೂ ಎಸೆತ: ಸಂವಿಧಾನಕ್ಕೆ ಅಪಚಾರ ಎಂದ ಶರದ್ ಪವಾರ್

ಮುಂಬೈ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಅವರ ಮೇಲೆ ಶೂ ಎಸೆದ ಘಟನೆಯನ್ನು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಪ್ರಕರಣ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ...

ಸಿಜೆಐ ಗವಾಯಿ ಅವರತ್ತ ಶೂ ಎಸೆದ ಪ್ರಕರಣ: ವಕೀಲ ರಾಕೇಶ್ ಕಿಶೋರ್ ಅಮಾನತು, ಬಂಧನ

ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿರ್.ಆರ್. ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದ ಹಿರಿಯ ವಕೀಲ ರಾಕೇಶ್ ಕಿಶೋರ್ ಎಂಬಾತನನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ ವಜಾಗೊಳಿಸಿದೆ. ಸುಪ್ರೀಂಕೋರ್ಟ್‌ ನಲ್ಲಿ ಕಲಾಪ ನಡೆಸುತ್ತಿರುವಾಗಲೇ ನ್ಯಾಯಾಂಗದ ಘನತೆಗೆ...

ಜಾತಿ ಗಣತಿ ವಿರೋಧಿಸಿದರೆ ಬಿಜೆಪಿ ಮುಖಂಡರ ಮನೆ ಎದುರು ಧರಣಿ: ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಶೇ. 80ರಷ್ಟು ಪೂರ್ಣಗೊಂಡಿದ್ದು, ಸಮೀಕ್ಷೆಯ ಅವಧಿಯನ್ನು ವಿಸ್ತರಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಕೆ.ಎಂ....

ಸಿಜೆಐ ಬಿ.ಎಸ್.ಗವಾಯಿಅವರತ್ತ ಶೂ ಎಸೆದ ಪ್ರಕರಣ: ಮನುವಾದಿಗಳ ಮನಸ್ಸು ಹೇಗಿರುತ್ತದೆ ಎನ್ನುವುದಕ್ಕೆ ನಿದರ್ಶನ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಎಸ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ...

ಕುಪ್ಪಂಪಲ್ಲಿಯ ಬಾಲಕಿಯರ ಸಾವಿಗೆ ಕೌಟುಂಬಿಕ ಸಮಸ್ಯೆಗಳೇ ಕಾರಣ: ಡೆತ್‌ ನೋಟ್‌ ತಿಳಿಸಿದ ಸತ್ಯ

ಕೋಲಾರ. ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುಪ್ಪಂಪಲ್ಲಿಯ ಬಾವಿಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಇಬ್ಬರು ಬಾಲಕಿಯರ ಸಾವಿಗೆ ಕೌಟುಂಬಿಕ ಸಮಸ್ಯೆಗಳೇ ಕಾರಣ ಎಂದು ತಿಳಿದು ಬಂದಿದೆ. ನಾಲ್ಕು ದಿನಗಳ ಹಿಂದೆ 13 ವರ್ಷದ ಧನ್ಯಭಾಯಿ ಹಾಗೂ ಚೈತ್ರಾಭಾಯಿ...

ಸುಪ್ರೀಂಕೋರ್ಟ್: ಸಿಜೆಐ ಬಿ. ಆರ್. ಗವಾಯಿ ಅವರತ್ತ ಶೂ ಎಸೆದ ವಕೀಲ; ಕಾರಣ ಏನು?

ನವದೆಹಲಿ:  ವಿಚಾರಣೆ ನಡೆಯುತ್ತಿರುವಾಗ  ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರತ್ತ ಶೂ ಎಸೆದ ಪ್ರಕರಣ ವರದಿಯಾಗಿದೆ. ಶೂ ಎಸೆದವನನ್ನು ಅರವತ್ತು ವರ್ಷದ ವಕೀಲ ರಾಜಶೇಖರ್ ಕಿಶೋರ್  ಎಂದು ಗುರುತಿಸಲಾಗಿದೆ. ಕೂಡಲೇ ಆತನನ್ನು...

ಮಾರಾಟಗಾರರಿಂದ ಹಸಿರು ಪಟಾಕಿ ಮಾರಾಟ ಮಾಡುವುದಾಗಿ ಮುಚ್ಚಳಿಕೆ ಬರೆಸಿಕೊಳ್ಳಿ:ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಚಾಲನೆ ನೀಡಿದರು. ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ...

ರಾಜ್ಯದಲ್ಲಿ ಕೆಮ್ಮಿನ 2 ಸಿರಪ್ ಮಾದರಿಗಳಲ್ಲಿ ವಿಷಕಾರಿ ಅಂಶ ಪತ್ತೆ; ಶೀಘ್ರ ಮಾರ್ಗಸೂಚಿ ಪ್ರಕಟ: ಸಚಿವ ದಿನೇಶ್ ಗುಂಡೂರಾವ್

ಹಾಸನ: ರಾಜ್ಯದಲ್ಲೂ ಎರಡು ಕಾಫ್ ಸಿರಪ್ ಮಾದರಿಗಳಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ಕ್ರಮ...

Latest news