CATEGORY

ಅಪರಾಧ

ಎಂ.ಜಿ. ರಸ್ತೆ, ಬ್ರಿಗೇಡ್‌ ರಸ್ತೆಗಳಲ್ಲಿ ಕಟ್ಟೆಚ್ಚರ; ಅನುಚಿತವಾಗಿ ವರ್ತಿಸಿದರೆ ಶಿಕ್ಷೆ ಖಚಿತ

ಬೆಂಗಳೂರು: ಹೊಸ ವರ್ಷಾಚರಣೆಗೆ ನೀವು ಎಂಜಿ ರಸ್ತೆಗೆ ಹೊರಟಿದ್ದರೆ ಒಮ್ಮೆ ಈ ಸುದ್ದಿಯನ್ನು ಓದಿ ಹೊರಡಿ.  ಇಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ಪೊಲೀಸರು ಕಟ್ಟಚ್ಚರ ವಹಿಸಿದ್ದಾರೆ. ವಿಶೇಷವಾಗಿ ಹೊಸ ವರ್ಷಾಚರಣೆಗೆ...

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; 2.50 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಹೊಸ ವರ್ಷಾಚರಣೆಗಾಗಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಐದು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಸುಮಾರು 2.50 ಕೋಟಿ ರೂ. ಮೌಲ್ಯದ ನಿಷೇಧಿತ  ಮಾದಕ ವಸ್ತುಗಳು, ನಗದು...

ವ್ಹೀಲಿಂಗ್‌ ಮಾಡುತ್ತಿದ್ದ ಏಳು ಮಂದಿ ವಿರುದ್ಧ ಎಫ್‌ಐಆರ್

ಬೆಂಗಳೂರು: ನಗರದಲ್ಲಿ ವ್ಹೀಲೀಂಗ್‌ ಮಾಡುತ್ತಾ ಸಂಚಾರ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ಕಾರ್ಯಾಚರಣೆಯನ್ನು ನಗರ ಸಂಚಾರ ಪೊಲೀಸರು ಮುಂದುವರೆಸಿದ್ದಾರೆ. ಡಿಸೆಂಬರ್.28 ಮತ್ತು  29ರಂದು ವ್ಹೀಲಿಂಗ್‌ ಮಾಡುತ್ತಾ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಏಳು ಮಂದಿ ವಿರುದ್ಧ...

ಕೌಟುಂಬಿಕ ಕಲಹ; ಕೆಎಸ್ ಡಿಎಲ್‌ ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು: ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್‌ನ(ಕೆಎಸ್‌ಡಿಎಲ್‌) ಮಾರುಕಟ್ಟೆ ವಿಭಾಗದ ಅಧಿಕಾರಿಯೊಬ್ಬರು ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 40 ವರ್ಷದ ಅಮೃತ್ ಶಿರೂರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಕೌಟುಂಬಿಕ ಕಲಹದಿಂದ ಬೇಸತ್ತು ಅವರು...

ನಕ್ಸಲೀಯರು ಮುಖ್ಯವಾಹಿನಿಗೆ ಬರುವಂತೆ ಸಿಎಂ ಕರೆ 

ಬೆಂಗಳೂರು: ನಕ್ಸಲ್‌ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರು ಶಸ್ತ್ರಾಸ್ತ್ರಗಳನ್ನು ತೊರೆದು ಮುಖ್ಯವಾಹನಿಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ  ಶರಣಾಗತರಾಗಿ  ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ...

ವಿಜಯೇಂದ್ರ ಜತೆ ರೌಡಿಗಳು ತೆಗೆಸಿಕೊಂಡಿರುವ ಫೋಟೋಗಳನ್ನು ಬಿಡುಗಡೆ ಮಾಡಲೇ:ಡಿಕೆ ಶಿವಕುಮಾರ್

? ಡಿಕೆ ಶಿವಕುಮಾರ್‌ ಪ್ರಶ್ನೆ ಬೆಂಗಳೂರು : ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ...

ನಟ ದರ್ಶನ್‌ ಗೆ ತಪ್ಪದ ಸಂಕಷ್ಟ; ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

ನಟ ದರ್ಶನ್‌ ಗೆ ತಪ್ಪದ ಸಂಕಷ್ಟ; ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ತೂಗುದೀಪ ಅವರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ...

ನಾಳೆ ಹೊಸ ವರ್ಷಾಚರಣೆಗೆ ಬೆಂಗಳೂರು ಸಿದ್ದ; ಎಲ್ಲೆಡೆ ಕಟ್ಟಚ್ಚರ;  ಏನು ಮಾಡಬಾರದು ಇಲ್ಲಿದೆ ವಿವರ

ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜುಗೊಂಡಿದ್ದು, ಡಿ. 31 ರಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟಚ್ಚರ ವಹಿಸಿದ್ದಾರೆ. ಹೊಸ ವರ್ಷಾಚರಣೆಗೆ ಹೆಚ್ಚು ಜನಸಂದಣಿ ಸೇರುವ ಇಂದಿರಾನಗರ, ಕೋರಮಂಗಲ, ಎಂ ಜಿ...

ಅಲ್ಲು ಅರ್ಜುನ್‌ ಜಾಮೀನು ಭವಿಷ್ಯ ಜ.3ರಂದು ನಿರ್ಧಾರ

ಹೈದರಾಬಾದ್‌:  ಪುಷ್ಪ 2 ಚಲನಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಸಲ್ಲಿಸಿರುವ ರೆಗ್ಯುಲರ್‌  ಜಾಮೀನು ಅರ್ಜಿ ಕುರಿತು ಜನವರಿ 3...

ಕಾಶ್ಮೀರದ ಫೂಂಚ್‌ನಲ್ಲಿ ನಡೆದ ಅಪಘಾತ; ಕೊಡಗಿನ ಯೋಧ ದಿವಿನ್‌ ಸಾವು

ಮಡಿಕೇರಿ: ಈಚೆಗೆ ಜಮ್ಮು ಕಾಶ್ಮೀರದ ಫೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಜಿಲ್ಲೆಯ ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರ ಗ್ರಾಮದ ಸೈನಿಕ ಪಳಂಗೋಟಿ ದಿವಿನ್ (28) ಭಾನುವಾರ ರಾತ್ರಿ...

Latest news