CATEGORY

ಅಪರಾಧ

ಮದ್ಯ ಸೇವನೆ; 693 ವಾಹನ ಸವಾರರ ವಿರುದ್ಧ ಎಫ್‌ಐಆರ್

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು, 693 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.ಜನವರಿ13 ರಿಂದ 19ರ ವರೆಗೆ...

ಕಿರುಕುಳ ಆರೋಪ, ರಾಮನಗರದಲ್ಲಿ ಮೈಕ್ರೊ ಫೈನಾನ್ಸ್‌ ಕಂಪನಿ ವ್ಯವಸ್ಥಾಪಕನ ಬಂಧನ

ರಾಮನಗರ: ರಾಜ್ಯಾದ್ಯಂತ ಮೈಕ್ರೊ ಫೈನಾನ್ಸ್‌ ಕಂಪನಿಗಳ ಕಾಟ ಹೆಚ್ಚಾಗುತ್ತಿದ್ದು, ರಾಮನಗರ, ಚಾಮರಾಜನಗರ ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಸಾಲ ಪಡೆದವರು ಊರು ಬಿಟ್ಟು ಹೋಗುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಈ ಆರೋಪಗಳ ಬೆನ್ನಲ್ಲೇ ರಾಮನಗರ...

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.  ಅವರು...

ಮಂಗಳೂರಿನಲ್ಲಿ ರೂ. 14 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ; ಆರೋಪಿಗಳ ಬಂಧನ

ಮಂಗಳೂರು: ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್‌ ಶಾಖೆಯಲ್ಲಿ ನಡೆದಿದ್ದ ರೂ. 14 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ...

ಆರ್‌ಎಸ್‌ಎಸ್‌, ಬಿಜೆಪಿ ಟೀಕಿಸಿದ್ದಕ್ಕೆ ರಾಹುಲ್‌ ವಿರುದ್ಧ ಎಫ್‌ ಐಆರ್;‌ ರಾಜಕೀಯ ಗಿಮಿಕ್‌ ಎಂದ ಕಾಂಗ್ರೆಸ್‌

ಗುವಾಹಟಿ: ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಆದರೆ ಇದೊಂದು ರಾಜಕೀಯ ಗಿಮಿಕ್‌ ಎಂದು ಕಾಂಗ್ರೆಸ್‌...

ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದ ಮಾಲೀಕನ ಬಂಧನ

ವಿಜಯಪುರ: ಇಲ್ಲಿನ ಗಾಂಧಿ ನಗರ ಪ್ರದೇಶದಲ್ಲಿ ಇಟ್ಟಿಗೆ ಭಟ್ಟಿಯೊಂದರಲ್ಲಿ ಕೆಲಸ ಮಾಡಲು ನಿರಾಕರಿಸಿದ ಮೂವರು ಕಾರ್ಮಿಕರನ್ನು ಇಟ್ಟಿಗೆ ಭಟ್ಟಿ ಮಾಲೀಕ ಮತ್ತು ಆತನ ಮಗ ಸೇರಿಕೊಂಡು ಕಾರ್ಮಿಕರನ್ನು ಕೊಠಡಿಯಲ್ಲಿ ಕೂಡಿಹಾಕಿ, ಕೈ ಕಾಲು ಕಟ್ಟಿ,...

ಅಂಬೇಡ್ಕರ್ ಗೆ ಸಚಿವ ಅಮಿತ್ ಶಾ ಅಪಮಾನ; ಬಾಗಲಕೋಟೆ ಬಂದ್‌ ಯಶಸ್ವಿ

ಬಾಗಲಕೋಟೆ: ಸಂಸತ್ ಅಧಿವೇಶನದಲ್ಲಿ  ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಪ್ರಗತಿಪರ ಹಾಗೂ...

ಜಪ್ತಿ ಮಾಡಿದ ಹಣ ಹಿಂತಿರುಗಿಸುವಂತೆ ನಟ ದರ್ಶನ್‌ ಅರ್ಜಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೆಗ್ಯುಲರ್‌ ಜಾಮೀನು ಪಡೆದಿರುವ ನಟ ದರ್ಶನ್, ತನಿಖೆಯ ಸಂದರ್ಭದಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಹಣವನ್ನು ಮರಳಿ ಕೊಡಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ತನಿಖೆ ನಡೆಯುತ್ತಿದ್ದ ವೇಳೆ 37 ಲಕ್ಷ...

ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ

ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತದ  ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಪ್ರಕರಣದಲ್ಲಿ ಅಪರಾಧಿ ಸಂಜಯ್‌ ರಾಯ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ...

ಗೋಹತ್ಯೆ, ಗೋಹಿಂಸೆ ಕುರಿತು ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಗೋವುಗಳ ಮೇಲಿನ ಹಿಂಸೆ ಮತ್ತು ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ...

Latest news