ನವದೆಹಲಿ: ಶಾಲಾಕಾಲೇಜುಗಳು ಮತ್ತು ಆಸ್ಪತ್ರೆಗಳಿರುವ ಪ್ರದೇಶಗಳಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೀದಿನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ನ್ಯಾ. ವಿಕ್ರಂ ನಾಥ್, ನ್ಯಾ. ಸಂದೀಷ್ ಮೆಹ್ರಾ ಹಾಗೂ ನ್ಯಾ. ಎನ್.ವಿ....
ಬೆಂಗಳೂರು: ಧರ್ಮಸ್ಥಳದಲ್ಲಿ ಉತ್ಖನನ ನಡೆಸುವಾಗ ಹಲವಾರು ಮಾನವ ಅವಶೇಷಗಳು ದೊರೆತ ಬಂಗ್ಲೆಗುಡ್ಡ ಅರಣ್ಯ ಪ್ರದೇಶವನ್ನು ಭಯಾನಕ ಮತ್ತು ನಿಷೇಧಿತ ಪ್ರದೇಶ ಎಂದು ಪರಿಗಣಿಸಲಾಗಿತ್ತು ಎಂದು ಪ್ರಕರಣದ ಏಕೈಕ ಸಾಕ್ಷಿದೂರುದಾರ ಚಿನ್ನಯ್ಯ ತನಿಖೆಯ ಸಂದರ್ಭದಲ್ಲಿ...
ಬೆಂಗಳೂರು: ಬೆಂಗಳೂರು ನಗರ ಪೊಲೀಸರು ಈ ವರ್ಷದ 2025 ಜನವರಿಯಿಂದ ಅಕ್ಟೋಬರ್ ಮೊದಲನೆ ವಾರದವರೆಗೆ ರೂ.81.21 ಕೋಟಿ ರೂ. ಮೌಲ್ಯದ 1486.58 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ 711 ಪ್ರಕರಣಗಳನ್ನು ದಾಖಲಿಸಲಾಗಿದ್ದು,...
ಬೆಂಗಳೂರು: ದೇಶದ ರಾಷ್ಟ್ರಗೀತೆಯನ್ನು ಬ್ರಿಟಿಷ್ ಅಧಿಕಾರಿಯ ಸ್ವಾಗತಕ್ಕಾಗಿ ಬರೆಯಲಾಗಿತ್ತು ಎಂಬ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ.
ಹೇಳಿಕೆ ಅಸಂಬದ್ಧ' ಎಂದು ಜಿಲ್ಲಾ ಉಸ್ತುವಾರಿ...
ಬೆಂಗಳೂರು: ಬಿಜೆಪಿ ಮತ ಕಳವು ಮಾಡುವ ಮೂಲಕ ಭಾರತ ಇಂದು ಇಡೀ ಜಗತ್ತಿನ ಎದುರು ತಲೆ ತಗ್ಗಿಸುವಂತಾಗಿದೆ ಎಂದು ಕಾಂಗ್ರೆಸ್ ಮುಖಂಡ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆ ಪ್ರತಿಪಕ್ಷದ ನಾಯಕ...
ಪಟ್ನಾ: ಮತ ಕಳ್ಳತನ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಎನ್ ಡಿಎ ಬಿಹಾರದಲ್ಲಿ ಅಧಿಕಾರ ಹಿಡಿಯುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ವರಿಷ್ಠೆ ಪ್ರಿಯಾಂಕಾಗಾಂಧಿ ಆರೋಪಿಸಿದ್ದಾರೆ.
ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶ...
ನವದೆಹಲಿ: ಮತ ಕಳವುನಡೆಸಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಗೆಲುವನ್ನು ಬಿಜೆಪಿ ಕಸಿದುಕೊಂಡಿದೆ ಎಂದು ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದಾರೆ.
ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ...
ಬೆಂಗಳೂರು: ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ. ನಮಸ್ತೆ ಟ್ರಂಪ್ ಗಾಗಿ ಗುಜರಾತಿನ ಅಹಮದಾಬಾದ್ ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ...
ಬೆಂಗಳೂರು: ಬೆಂಗಳೂರು ನಗರದಲ್ಲಿ ಖಾಸಗಿ ಸಹಬಾಗಿತ್ವದಲ್ಲಿ ಸುರಂಗ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ತಮಗೆ ಯಾವುದೇ ಲಾಭ ಆಗುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಸಂಸದ ತೇಜಸ್ವಿಸೂರ್ಯ ಕೊರಗುತ್ತಿದ್ದಾರೆ...