CATEGORY

ಅಪರಾಧ

ವಿಜಯೇಂದ್ರ ಜತೆ ರೌಡಿಗಳು ತೆಗೆಸಿಕೊಂಡಿರುವ ಫೋಟೋಗಳನ್ನು ಬಿಡುಗಡೆ ಮಾಡಲೇ:ಡಿಕೆ ಶಿವಕುಮಾರ್

? ಡಿಕೆ ಶಿವಕುಮಾರ್‌ ಪ್ರಶ್ನೆ ಬೆಂಗಳೂರು : ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ...

ನಟ ದರ್ಶನ್‌ ಗೆ ತಪ್ಪದ ಸಂಕಷ್ಟ; ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

ನಟ ದರ್ಶನ್‌ ಗೆ ತಪ್ಪದ ಸಂಕಷ್ಟ; ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ತೂಗುದೀಪ ಅವರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ...

ನಾಳೆ ಹೊಸ ವರ್ಷಾಚರಣೆಗೆ ಬೆಂಗಳೂರು ಸಿದ್ದ; ಎಲ್ಲೆಡೆ ಕಟ್ಟಚ್ಚರ;  ಏನು ಮಾಡಬಾರದು ಇಲ್ಲಿದೆ ವಿವರ

ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜುಗೊಂಡಿದ್ದು, ಡಿ. 31 ರಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟಚ್ಚರ ವಹಿಸಿದ್ದಾರೆ. ಹೊಸ ವರ್ಷಾಚರಣೆಗೆ ಹೆಚ್ಚು ಜನಸಂದಣಿ ಸೇರುವ ಇಂದಿರಾನಗರ, ಕೋರಮಂಗಲ, ಎಂ ಜಿ...

ಅಲ್ಲು ಅರ್ಜುನ್‌ ಜಾಮೀನು ಭವಿಷ್ಯ ಜ.3ರಂದು ನಿರ್ಧಾರ

ಹೈದರಾಬಾದ್‌:  ಪುಷ್ಪ 2 ಚಲನಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಸಲ್ಲಿಸಿರುವ ರೆಗ್ಯುಲರ್‌  ಜಾಮೀನು ಅರ್ಜಿ ಕುರಿತು ಜನವರಿ 3...

ಕಾಶ್ಮೀರದ ಫೂಂಚ್‌ನಲ್ಲಿ ನಡೆದ ಅಪಘಾತ; ಕೊಡಗಿನ ಯೋಧ ದಿವಿನ್‌ ಸಾವು

ಮಡಿಕೇರಿ: ಈಚೆಗೆ ಜಮ್ಮು ಕಾಶ್ಮೀರದ ಫೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಜಿಲ್ಲೆಯ ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರ ಗ್ರಾಮದ ಸೈನಿಕ ಪಳಂಗೋಟಿ ದಿವಿನ್ (28) ಭಾನುವಾರ ರಾತ್ರಿ...

ದಕ್ಷಿಣ ಕೊರಿಯಾ ವಿಮಾನ ದುರಂತ, 179 ಸಾವು: ಹಕ್ಕಿ ಡಿಕ್ಕಿ ಕಾರಣ ಎಂದ ಜೆಟ್‌ ಪೈಲಟ್‌

ಸಿಯೋಲ್‌: ಮುವಾನ್‌ನಲ್ಲಿ ಅಪಘಾತಕ್ಕೀಡಾದ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿತ್ತು. ದುರಂತ ಸಂಭವಿಸುವುದಕ್ಕೆ ಕೆಲವೇ ಕ್ಷಣಗಳ ಮೊದಲು ಅಪಾಯದ ಘೋಷಣೆ ಮಾಡಲಾಗಿತ್ತು ಎಂದು ಜೆಜು ಏರ್ ವಿಮಾನಯಾನ ಸಂಸ್ಥೆಯ ಜೆಟ್‌ ಪೈಲಟ್‌ ಹೇಳಿದ್ದಾರೆ ಎಂದು ದಕ್ಷಿಣ ಕೊರಿಯಾದ  ಸಾರಿಗೆ...

ಬಿಜೆಪಿ ಎಷ್ಟೇ ಅರಚಾಡಿದರೂ ರಾಜೀನಾಮೆ ಕೊಡುವುದಿಲ್ಲ; ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಯಾರು ಎಷ್ಟೇ ಚೀರಾಡಿರೂ, ಬಟ್ಟೆ ಹರಿದುಕೊಂಡರೂ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ಈ ಮಧ್ಯೆ ಅವರು...

ಪೋಕ್ಸೊ ಪ್ರಕರಣ: ಆರೋಪಿ ದೋಷಮುಕ್ತಗೊಳಿಸಿದ ದೆಹಲಿ ಹೈಕೋರ್ಟ್‌

ನವದೆಹಲಿ: ಪೋಕ್ಸೊ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನನ್ನು ದೆಹಲಿ ಹೈಕೋರ್ಟ್‌ ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಬಾಲಕ ಅಥವಾ ಬಾಲಕಿಯು ದೈಹಿಕ ಸಂಬಂಧ ಎಂಬ ಪದವನ್ನು ಬಳಸಿದ್ದಾರೆ ಎಂದ ಮಾತ್ರಕ್ಕೆ, ಅದನ್ನು ಲೈಂಗಿಕ ಹಲ್ಲೆ...

ಮಾಂಗಲ್ಯಸರ ಕಳವು ಮಾಡಿದ್ದ ಇಬ್ಬರು ಬಾಲಕರು ಸೇರಿ ಮೂವರ ಬಂಧನ

ಬೆಂಗಳೂರು: ಮಹಿಳೆಯೊಬ್ಬರನ್ನು ಚಾಕುವಿನಿಂದ ಬೆದರಿಸಿ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರು ಸೇರಿದಂತೆ ಮೂವರನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಾರಾಯಣಹಳ್ಳಿಯ ಬಾಲಾಜಿ ಬಂಧಿತ ಆರೋಪಿ....

ವೇದಿಕೆಯಿಂದ ಕೆಳಗೆ ಬಿದ್ದ ಶಾಸಕಿ; ಸ್ಥಿತಿ ಗಂಭೀರ

ಕೊಚ್ಚಿ: ಬೃಹತ್ ಭರತನಾಟ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಕೇರಳದ ತ್ರಿಕ್ಕಾಕರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಆಯತಪ್ಪಿ ಬಿದ್ದಿದ್ದು ಅವರ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದೆ. ಕಲೂರ್‌ ನ ಜವಾಹರ್‌ಲಾಲ್ ನೆಹರೂ...

Latest news