CATEGORY

ಅಪರಾಧ

‌ HSRP ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ವಿಸ್ತರಣೆ; ಡಿಸೆಂಬರ್‌ 31ರವರೆಗೆ ಕಾಲಾವಕಾಶ

ಬೆಂಗಳೂರು: ಕರ್ನಾಟಕದಲ್ಲಿ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ ಎಸ್‌ ಆರ್‌ ಪಿ) ವನ್ನು ಅಳವಡಿಸಿಕೊಳ್ಳಲು ವಿಧಿಸಲಾಗಿದ್ದ ಗಡುವನ್ನು ಡಿಸೆಂಬರ್‌ 31ರ ವರೆಗೆ ವಿಸ್ತರಿಸಲಾಗಿದೆ. 2023 ಆಗಸ್ಟ್‌ ತಿಂಗಳಲ್ಲಿ ಎಚ್‌ ಎಸ್‌ ಆರ್‌...

ನೋಯ್ಡಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ರೂ.3 ಕೋಟಿ ಮೌಲ್ಯದ ಮೊಬೈಲ್‌ ಕಳವು

ಚಿಕ್ಕಬಳ್ಳಾಪುರ: ನೋಯ್ಡಾದಿಂದ ಬೆಂಗಳೂರಿಗೆ ಕಂಟೇನರ್‌ನಲ್ಲಿ ಸಾಗಿಸುತ್ತಿದ್ದ ಎಂ.ಐ ಕಂಪನಿಯ ಸುಮಾರು ರೂ. 3 ಕೋಟಿ ಮೌಲ್ಯದ ಮೊಬೈಲ್‌ಗಳುಕಳ್ಳತನವಾಗಿವೆ. ಈ ಸಂಬಂಧ ತಾಲ್ಲೂಕಿನ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಕಂಪನಿಯು ದೂರು ದಾಖಲಿಸಿದೆ. ಕಂಟೇನರ್‌ನಲ್ಲಿ 6,660 ಮೊಬೈಲ್‌ಗಳು...

ಕರ್ತವ್ಯ ಆರಂಭಿಸಬೇಕಿದ್ದ ನವ ಐಪಿಎಸ್ ಅಧಿಕಾರಿ ಅಪಘಾತಕ್ಕೆ ಬಲಿ; ತರಬೇತಿ ಮುಗಿಸಿ ಡ್ಯೂಟಿಗೆ ಹಾಜರಾಗಲು ಹಾಸನಕ್ಕೆ ಆಗಮಿಸುತ್ತಿದ್ದ ಹರ್ಷವರ್ದನ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಮನೆಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಹಾಸನ ಸಮೀಪ ನಡೆದಿದೆ. ಮಧ್ಯಪ್ರದೇಶ ರಾಜ್ಯದ ಸಿಂಗ್ರುಲಿ...

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ ಐಆರ್‌

ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತು ಬದ್ಧ ಜಾಮೀನು ಪಡೆದಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ  ವಿರುದ್ಧ ಶನಿವಾರ ಮತ್ತೊಂದು ಎಫ್ಐಆರ್​ ದಾಖಲಾಗಿದೆ. ಕೊಲೆ ಯತ್ನ, ಸುಪಾರಿ ಆರೋಪಿಸಿ ಬಿಬಿಎಂಪಿ ಮಾಜಿ ಪಾಲಿಕೆ...

ಭಾರತದಲ್ಲಿನ ಅದಾನಿಯ ಭ್ರಷ್ಟಾಚಾರಕ್ಕೆ ಅಮೆರಿಕದ ಉರುಳು

ಅದಾನಿ ಗ್ರೀನ್ ಎನರ್ಜಿಯ ಪಾರ್ಟ್‌ನರ್‌ ಆಗಿರುವ ಅಜ್ಯುರ್ ಪವರ್ ಕಂಪನಿಯವರು ಭಾರತದಲ್ಲಿ ರಾಜ್ಯ ಸರಕಾರಗಳಿಗೆ ವಿದ್ಯುತ್ ಮಾರಲು ಯಾರಿಗೂ ಲಂಚ ಕೊಡಬಾರದು ಎಂದು ಹೇಳಿತ್ತು. ಆದರೆ ಅದಾನಿ ಕಂಪನಿಯ ಸಾಗರ್ ಅದಾನಿ ಎಂಬವರು...

ಸಚಿವ ಜಮೀರ್ ಪುತ್ರ ನಟ ಝೈದ್‌ ಖಾನ್‌ ವಿರುದ್ಧ ದೂರು ದಾಖಲು;

ಬೆಂಗಳೂರು:  ವಸತಿ ಸಚಿವ ಜಮೀರ್ ಅಹ್ಮದ್ ಖಾನ್‌ ಪುತ್ರ ಹಾಗೂ ಚಿತ್ರನಟ ಝೈದ್ ಖಾನ್ ವಿರುದ್ಧ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಡ್ರೋನ್ ತಂತ್ರಜ್ಞ ಸಂತೋಷ್ ಅವರ ಸಹೋದರಿ...

ಪಾಕ್‌ ಪ್ರಜೆಗಳ ಬಂಧನ; ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಬೆಂಗಳೂರು ನಗರದ ಹೊರವಲ ಹಾಗೂ ದಾವಣಗೆರೆಯದಲ್ಲಿ 18 ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 1,350 ಪುಟಗಳ ದೋಷಾರೋಪ...

ನಮಗೆ ಪೊಲೀಸ್‌ ನೋಟಿಸ್‌ ಬಂದಿಲ್ಲ ; ಚಂದ್ರಶೇಖರನಾಥಸ್ವಾಮೀಜಿ ಸ್ಪಷ್ಟನೆ

ಬೆಂಗಳೂರು:  ನಮ್ಮನ್ನು ಜೈಲಿಗೆ ಹಾಕುವುದಾದರೆ ಹಾಕಲಿ, ರೈತರು ಭೂಮಿ ಕಳೆದುಕೊಂಡ ನೋವಿಗೆ ಮಾತಿನ ಭರಾಟೆಯಲ್ಲಿ ಮುಸ್ಲಿಂ ಸಮುದಾಯದ ಮತದಾನ ಕುರಿತು ಮಾತನಾಡಿದ್ದೆ. ಅದು ಉದ್ದೇಶ ಪೂರ್ವಕ ಅಲ್ಲ ಎಂದು ವಿಶ್ವ ಒಕ್ಕಲಿಗರ ಮಠದ...

ಫ್ರೀಡಂ ಪಾರ್ಕ್‌ ಹೊರತುಪಡಿಸಿ ಬೀದಿಗಳಲ್ಲಿ ಪ್ರತಿಭಟಿಸಲು ಅವಕಾಶ ಕೋರಿ ದುಂಡುಮೇಜಿನ ಸಭೆ

ಬೆಂಗಳೂರು:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ಮೂಲಭೂತ ಹಕ್ಕು. ಆದರೆ ಕರ್ನಾಟಕದಲ್ಲಿ ಪ್ರತಿಭಟನೆಯ ಹಕ್ಕನ್ನೇ ಮೊಟಕುಗೊಳಿಸುತ್ತಿರುವ ಸಂಚು ನಡೆಯುತ್ತಲೇ ಬಂದಿದೆ. ಬೀದಿಗಿಳಿದು ಪ್ರತಿಭಟನೆ ನಡೆಸಲೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 2021ರಲ್ಲಿ...

ನರ್ಸ್‌ ಮೇಲೆ ಗ್ಯಾಂಗ್‌ ರೇಪ್;‌ ಗುಪ್ತಾಂಗಕ್ಕೆ ಮೆಣಸಿನ ಪುಡಿ ಎರಚಿ ಕ್ರೌರ್ಯ

ಲಖನೌ: ಉತ್ತರ ಪ್ರದೇಶದ ಜಲೌನ್‌ನಲ್ಲಿ ನರ್ಸ್‌ವೊಬ್ಬರು ತನ್ನ ಮೇಲೆ ಇಬ್ಬರು ವ್ಯಕ್ತಿಗಳ ಸಾಮೂಹಿಕ ಅತ್ಯಾಚಾರವೆಸಗಿದ್ದು, ಗುಪ್ತಾಂಗಕ್ಕೆ ಕೋಲು ಮತ್ತು ಮೆಣಸಿನ ಪುಡಿಯನ್ನು ಎರಚಿ ಕ್ರೌರ್ಯ ಮೆರೆದಿದ್ದಾರೆ ಎಂದು ಆಪಾದಿಸಿದ್ದಾರೆ.  ಅಲ್ಲದೆ ಇತರ ನಾಲ್ವರು...

Latest news