ಬೆಂಗಳೂರು: ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ದಂಧೆಗಳು ಕೇವಲ ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಪ್ರದೇಶದಲ್ಲೂ ಹರಡಿಕೊಳ್ಳುತ್ತಿವೆ. ಹೀಗಾಗಿ ಈ ಆ್ಯಪ್ಗಳನ್ನು ನಿಯಂತ್ರಿಸಲು ಶೀಘ್ರದಲ್ಲೇ ಹೊಸ ಮಾನದಂಡಗಳನ್ನು ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ...
ಭೋಪಾಲ್: ಇತ್ತೀಚೆಗೆ ದಾಮೋಹ್ ಜಿಲ್ಲೆಯ ಮಿಷನರಿ ಆಸ್ಪತ್ರೆಯಲ್ಲಿ ನಕಲಿ ಹೃದ್ರೋಗ ತಜ್ಞ ಎಂದು ಹೇಳಲಾದ ವ್ಯಕ್ತಿಯಿಂದ ಚಿಕಿತ್ಸೆ ಪಡೆದ 7 ಮಂದಿ ಮೃತಪಟ್ಟಿದ್ದ ವರದಿ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಮತ್ತೊಬ್ಬ ನಕಲಿ ವೈದ್ಯ ಪತ್ತೆಯಾಗಿದ್ದಾನೆ....
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ಇಂದು ನಡೆಯಿತು. ವಿಚಾರಣೆಗೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಹಾಗೂ ಇನ್ನಿತರ ಆರೋಪಿಗಳು ಹಾಜರಾಗಿದ್ದರು. ಪ್ರಕರಣದ ಎರಡನೇ...
ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಬಂದ ಯುವಕನೊಬ್ಬ ಅವರನ್ನು ಬಲವಂತವಾಗಿ ತಬ್ಬಿಕೊಳ್ಳಲು ಯತ್ನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಿಸಿ ಪರಾರಿಯಾಗಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ...
ಬೆಂಗಳೂರು: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಮಯಗಳನ್ನು ಉಲ್ಲಂಘಿಸಿ ಕಾನೂನುಬಾಹಿರ ಮತ್ತು ಅಕ್ರಮವಾಗಿ ಎಂಜಿನಿಯರಿಂಗ್ ಸೀಟುಗಳನ್ನು ಹಂಚಿಕೆ ಮಾಡಿ ಪ್ರವೇಶ ಕಲ್ಪಿಸಿದ್ದ ಆರೋಪದಡಿಯಲ್ಲಿ...
ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಚಿತ್ರನಟಿ ರನ್ಯಾ ರಾವ್ ಗೆ ಸಹಕಾರ ನೀಡುತ್ತಿದ್ದ ತರುಣ್ ಕೊಂಡೂರು ರಾಜು ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಸಧ್ಯ ಕೊಂಡೂರು ರಾಜು ನ್ಯಾಯಾಂಗ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ...
ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಭರವಸೆ ನೀಡಿದೆ. ತುರ್ತಾಗಿ ಈ ವಿಷಯವನ್ನು ವಿಚಾರಣೆಗೆ ಪರಿಗಣಿಸುವಂತೆ ಅರ್ಜಿದಾರರ ಪರವಾಗಿ ಹಿರಿಯ...
ಬೆಂಗಳೂರು: ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು...
ಬೆಂಗಳೂರು: ಬಿಜೆಪಿಗೆ ಜನಪರವಾಗಿ ಹೋರಾಟ ಮಾಡಿ ಎಂದಿಗೂ ಅಭ್ಯಾಸವಿಲ್ಲ. ಕೇವಲ ಸಾವಿನ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸದಾ ಸಿದ್ಧವಾಗಿರುತ್ತದೆ ಎಂದು ಕೆಪಿಸಿಸಿ ಮುಖಂಡರಾದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಆರ್....