ಈ ತನಕ ಹುಡುಗಿಯ ಅಂಗಳದಲ್ಲಿದ್ದ ಪುತ್ತೂರಿನ ಪ್ರೀತಿ, ಮಗು, ದೋಖಾ ಘಟನೆಯ ಚೆಂಡು ಇದೀಗ ಡಿ ಎನ್ ಎ ಸ್ಯಾಂಪಲ್ ಫಲಿತಾಂಶ ಪ್ರಕಟನೆಯ ಬಳಿಕ ಹುಡುಗನ ಅಂಗಳಕ್ಕೆ ಬಂದು ಬಿದ್ದಿದೆ. ಆದರೆ, ಅನೇಕರು...
ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆತದ ಪ್ರಕರಣದ ನಂತರ ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಅವರ ವಿರುದ್ಧ ಮತ್ತೊಬ್ಬ ವಕೀಲ ತಿರುಗಿ ಬಿದ್ದಿದ್ದಾನೆ....
ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯಳ ಮೇಲೆ ಅತ್ಯಾಚಾರ ಎಸಗಿ ಕೊಲೆಯಾಗಿ 13 ವರ್ಷಗಳು ಸಂದ ಹಿನ್ನಲೆಯಲ್ಲಿ ಅಕ್ಟೋಬರ್ 9 ರಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ರಾಜ್ಯಾದ್ಯಂತ 'ನ್ಯಾಯಕ್ಕಾಗಿ ಜನಾಗ್ರಹ ದಿನ'...
ಶಕ್ತಿ(ಛತ್ತೀಸ್ಗಢ): ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಮಂಗಳವಾರ ತಡರಾತ್ರಿ ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್ಕೆಎಂ ಪವರ್ ಜೆನ್...
ನವದೆಹಲಿ: ಐಷಾರಾಮಿ ವಾಹನಗಳ ಕಳ್ಳ ಸಾಗಣೆಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯವು (ಇಡಿ) ಖ್ಯಾತ ನಟರಾದ ಮುಮ್ಮುಟ್ಟಿ, ದುಲ್ಕರ್ ಸಲ್ಮಾನ್, ಅಮಿತ್ ಚಕ್ಕಲಕಲ್ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರ ನಿವಾಸಗಳಲ್ಲಿ ಶೋಧ ಆರಂಭಿಸಿದೆ.
ಐಷಾರಾಮಿ ವಾಹನಗಳ...
ನವದೆಹಲಿ: ನವಂಬರ್ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ನಡೆಸಲಾದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಂತರ ಸಿದ್ಧಪಡಿಸಲಾದ ಅಂತಿಮ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿರುವ 3.66 ಲಕ್ಷದ ಮತದಾರರ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ...
ಬೆಂಗಳೂರು: ಪರಿಸರ ನಿಯಮಗಳನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ರಿಯಾಲಿಟಿ ಶೋ ಬಿಗ್ ಬಾಸ್ ಸ್ಟುಡಿಯೋವನ್ನು ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ನೋಟಿಸ್ ನೀಡಿದೆ.
ಕನ್ನಡ ಸೀಸನ್ 12 ಶೋ ಶುರುವಾಗಿ ಒಂದು ವಾರವಷ್ಟೇ...
ಶ್ರೀನಗರ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವುದು ಬಿಜೆಪಿಯ ವಿಕಸಿತ ಭಾರತ ಹೇಗಿರುತ್ತದೆ ಎಂಬುದರ ಭಯಾನಕ ಚಿತ್ರಣದ ಸಂಕೇತ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ...
ನೆನ್ನೆ ಸುಪ್ರಿಂಕೋರ್ಟಿನಲ್ಲಿ ನಡೆದಿರುವ ಅಸಹ್ಯಕರವಾದ ಘಟನೆ ನಾವು ಬದುಕುತ್ತಿರುವ ಸಾಮಾಜಿಕ ಪರಿಸರ ತಲುಪಿರುವ ದಿವಾಳಿತನವನ್ನು ಎತ್ತಿ ತೋರುತ್ತಿದೆ. ಸಂದೇಹಗಳನ್ನು ಚರ್ಚೆ, ಮಂಥನ, ಸಂವಾದ ಮತ್ತು ವಾಗ್ವಾದಗಳ ಮೂಲಕ ಬಗೆಹರಿಸಿಕೊಳ್ಳಬೇಕಾದದ್ದು ಪ್ರಜಾತಂತ್ರದ ಒಂದು ಪ್ರಧಾನವಾದ...
ಬೆಂಗಳೂರು: ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ದಾಳಿ ನಡೆದ ಘಟನೆ ಪ್ರತಿಯೊಬ್ಬ ಭಾರತೀಯರನ್ನೂ ಕೆರಳಿಸಿದೆ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು. ಈ ದುರಂತ...