CATEGORY

ಅಪರಾಧ

ಚುನಾವಣೆ ವೇಳೆಯಲ್ಲೇ ಬಾಂಬ್ ಸ್ಫೋಟ : ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು:  ಚುನಾವಣೆ ಸಂದರ್ಭದಲ್ಲಿಯೇ ದೇಶದಲ್ಲಿ ಬಾಂಬ್ ಸ್ಫೋಟಗಳು ಸಂಭವಿಸುತ್ತಿರುವ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು. ವಿಸ್ತೃತ ತನಿಖೆ ನಡೆಸಿ ಕೇಂದ್ರ ಉತ್ತರಿಸಲಿ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮೈಸೂರಿನಲ್ಲಿ ಸುದ್ದಿಗೋಷ್ಟೀಯಲ್ಲಿ...

ಭಾರತ ಜಾತ್ಯಾತೀತ ರಾಷ್ಟ್ರ ಎನ್ನುವುದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ: ನೋಂದಣಿ ಇಲ್ಲದ ಸಂಸ್ಥೆಯ ಮುಖ್ಯಸ್ಥರ ಮಾತಿಗೆ ಕಿಮ್ಮತ್ತಿಲ್ಲ: ಹರಿಪ್ರಸಾದ್‌ ತಿರುಗೇಟು

ಬೆಂಗಳೂರು: ಭಾರತ ಹಿಂದೂ ರಾಷ್ಟ್ರವೋ, ಜಾತ್ಯಾತೀತ ರಾಷ್ಟ್ರವೋ ಎನ್ನುವುದು ದೇಶದ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ನೋಂದಣಿ ಇಲ್ಲದ ಸಂಘಟನೆಯ ನಾಯಕರು ಹೇಳಿದ ತಕ್ಷಣ ದೇಶ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ. ದೇಶ ನಡೆಯುತ್ತಿರುವುದು ಸಂವಿಧಾನದ ತಳಹದಿಯ...

ಪರಪ್ಪನ ಅಗ್ರಹಾರ ಜೈಲಿನ ದೃಶ್ಯಗಳನ್ನು ಚಿತ್ರೀಕರಿಸಿ ಮಾಧ್ಯಮಗಳಿಗೆ ಮಾರಾಟ ಮಾಡಿದ್ದು ರೌಡಿ ಶೀಟರ್‌ ಹೈದರ್‌ ಆಲಿ ಕೊಲೆ ಪ್ರಕರಣದ ಆರೋಪಿ ???

ಬೆಂಗಳೂರು: ರೌಡಿ ಶೀಟರ್‌ ಹೈದರ್‌ ಆಲಿ ಕೊಲೆ ಪ್ರಕರಣದ ಆರೋಪಿಯೊಬ್ಬ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಡಿಯೋಗಳನ್ನು ಅಕ್ರಮವಾಗಿ ಚಿತ್ರೀಕರಿಸಿ ಮಾಧ್ಯಮವೊಂದಕ್ಕೆ ಮಾರಾಟ ಮಾಡಿದ್ದಾನೆ ಎಂದು ಕಾರಾಗೃಹ ಇಲಾಖೆಯ ಉನ್ನತ ಮಟ್ಟದ ಮೂಲವೊಂದು...

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ: ತನಿಖೆಗೆ ಸಮಿತಿ ರಚನೆ; ಗೃಹ ಸಚಿವ ಡಾ.ಪರಮೇಶ್ವರ್

ಬೆಂಗಳೂರು: ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಲಭ್ಯವಾಗುತ್ತಿರುವ ಪ್ರಕರಣ ಕುರಿತು ತನಿಖೆ ನಡೆಸಲು  ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ,...

ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿ 100 ವರ್ಷ: ಆರ್‌ಎಸ್‌ಎಸ್ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿ 100 ವರ್ಷಗಳಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸಂಘ ಪರಿವಾರಕ್ಕೆ ತಿರುಗೇಟು ನೀಡಿದ್ದಾರೆ. ಸಾಮಾಜಿಕ...

 ಪ್ರಧಾನಿ ಆದ ಬಳಿಕ ಮೋದಿ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ಅಡಿಯಾಳಾಗಿಸಿಕೊಂಡಿದ್ದಾರೆ: ಸಿ.ಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂಕೋರ್ಟ್‌ ನಲ್ಲಿ  ಪವಿತ್ರಾಗೌಡಗೆ ಮತ್ತೆ ಹಿನ್ನೆಡೆ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ಸುಪ್ರೀಂಕೋರ್ಟ್‌ ನಲ್ಲಿ ಮತ್ತೆ ಹಿನ್ನೆಡೆಯಾಗಿದೆ. ತಮ್ಮ ಜಾಮೀನು ಆದೇಶವನ್ನು ಪುನರ್‌ ಪರಿಶೀಲಿಸುವಂತೆ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ...

ಇಷ್ಟು ವರ್ಷಗಳಿಂದ ಹಾಡುತ್ತಾ ಬಂದಿರುವ ಜನಗಣಮನ ಈಗ ಏಕೆ ಬೇಡ?: ಬಿಜೆಪಿಗೆ ಸಚಿವ ಲಾಡ್‌ ಪ್ರಶ್ನೆ

ಬೆಂಗಳೂರು: ಇಷ್ಟು ವರ್ಷಗಳಿಂದ ಹಾಡುತ್ತಾ ಬಂದಿರುವ ರಾಷ್ಟ್ರಗೀತೆ ಜನಗಣಮನ ಈಗ ಬೇಡವಾಯಿತೇ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಈ ಸಂಬಂಧ ಬಿಜೆಪಿ ಮುಖಂಡರ ವಿರುದ್ಧ ಕಿಡಿ ಕಾರಿದ ಅವರು, ಮಾಧ್ಯಮಗಳಲ್ಲಿ...

ಧರ್ಮಸ್ಥಳ ಹತ್ಯೆಗಳು: ಸಮಗ್ರ ತನಿಖೆಗೆ ಆಗ್ರಹಿಸಿರುವ ರಾಜ್ಯ ಮಹಿಳಾ ಆಯೋಗಕ್ಕೆ “ಕೊಂದವರು ಯಾರು” ಸಂಘಟನೆ ಬೆಂಬಲ; ಸಂವಿಧಾನಿಕ ಕರ್ತವ್ಯ ಪಾಲಿಸಲು ಎಸ್‌ ಐಟಿಗೆ ʼ…ನಾವುʼ ಆಗ್ರಹ

ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಧರ್ಮಸ್ಥಳದಲ್ಲಿ ಸಂಭವಿಸಿರುವ ಮಹಿಳೆಯರು ಮತ್ತು ಯುವತಿಯರ ನಾಪತ್ತೆ ಅವರ ಅತ್ಯಾಚಾರ, ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ...

ಬೀದಿನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಲು ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಶಾಲಾಕಾಲೇಜುಗಳು ಮತ್ತು ಆಸ್ಪತ್ರೆಗಳಿರುವ ಪ್ರದೇಶಗಳಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೀದಿನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕು ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ. ನ್ಯಾ. ವಿಕ್ರಂ ನಾಥ್, ನ್ಯಾ. ಸಂದೀಷ್ ಮೆಹ್ರಾ ಹಾಗೂ ನ್ಯಾ. ಎನ್.ವಿ....

Latest news