ಬೆಂಗಳೂರು: ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಒಳಪಡುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ...
ನವದೆಹಲಿ: ಭಾರತದ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸುತ್ತಿರುವ ಡ್ರೋಣ್ ದಾಳಿಯನ್ನು ವಿಫಲಗೊಳಿಸುವಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಸ್ವದೇಶಿ ನಿರ್ಮಿತ ‘ಆಕಾಶ್’ ಕ್ಷಿಪಣಿಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿವೆ ಎಂದು ರಕ್ಷಣಾ ಅಧಿಕಾರಿಗಳು ಹೇಳಿದ್ದಾರೆ.
ಗುರುವಾರ ತಡರಾತ್ರಿ ಜಮ್ಮು...
ಬೆಂಗಳೂರು: ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ಸಂಘಟಿತ ತಪ್ಪು ಮಾಹಿತಿ ಹರಡುವಿಕೆಯನ್ನು ಆರಂಭಿಸಿವೆ ಎಂದು ಪ್ರೆಸ ಇನ್ ಫರ್ಮೇಷನ್ ಬ್ಯೂರೋ (ಪಿಐಬಿ) ದೇಶದ ಜನರಿಗೆ ಎಚ್ಚರಿಕೆ ನೀಡಿದೆ.
ಭಾರತದ ಜನತೆಯಲ್ಲಿ ಅಪನಂಬಿಕೆ, ಆತಂಕ ಮತ್ತು...
ನವದೆಹಲಿ: ಪಾಕಿಸ್ತಾನದ ಸಶಸ್ತ್ರ ಪಡೆಗಳು ಪಶ್ಚಿಮ ಗಡಿ ಪ್ರದೇಶದಲ್ಲಿ ಮೇ 8 ಹಾಗೂ 9 ರ ರಾತ್ರಿ ನಡೆಸಿದ ದಾಳಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಪಾಕಿಸ್ತಾನದ ಪಡೆಗಳು ಜಮ್ಮು...
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಭದ್ರತೆ ನೀಡಲು ನಿರ್ಧರಿಸಲಾಗಿದೆ. ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿಗಳು ಎಲ್ಲಾ ಅಣೆಕಟ್ಟುಗಳ ಇಂಜಿನಿಯರುಗಳಿಗೆ ಅವರು ಭದದ್ರತೆ ಕಲ್ಪಿಸಲು ಸೂಚನೆ ನೀಡಿದ್ದಾರೆ.
ತಮ್ಮ ನಿಗಮ ಮತ್ತು...
ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಮನವಿ ಮಾಡಿಕೊಂಡಿದ್ದಾರೆ....
ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಮೇ 21...
ನವದೆಹಲಿ: ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ವಿರುದ್ಧ ಸರ್ಕಾರ ಹಾಗೂ ಸಶಸ್ತ್ರ ಪಡೆಗಳು ನಡೆಸಿರುವ ಆಪರೇಷನ್ ಸಿಂಧೂರ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರು...
ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಪ್ರತಿಯಾಗಿ ಭಾರತದ ಮೇಲೆ ದಾಳಿ ನಡೆಸಲು ಉದ್ದೇಶಿಸಲಾಗಿದ್ದ ಪಾಕಿಸ್ತಾನದ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪಾಕ್ ದಾಳಿ ನಡೆಸುವ ಮುನ್ಸೂಚನೆ ಅರಿತ ಭಾರತೀಯ ಸೇನೆ ಎಸ್-400 ಕ್ಷಿಪಣಿಯನ್ನು ಬಳಸಿ...