CATEGORY

ಅಪರಾಧ

ಮದ್ದೂರು ಕೋಮು ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧವೂ ಎಫ್‌ಐಆರ್‌

ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶೋತ್ಸವ ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧವೂ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ...

ವಿದ್ಯಾರ್ಥಿಗೆ ಬುದ್ದಿ ಹೇಳಿದ್ದಕ್ಕೆ ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಪರಾರಿಯಾದ ತಂದೆ

ಮಾಲೂರು: ತಾಲ್ಲೂಕಿನ ಮಾಸ್ತಿ ಪೊಲೀಸ್‌ ಠಾಣೆಯ ವ್ಯಾಪ್ತಿಯ ಕ್ಷೇತ್ರನಹಳ್ಳಿ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿಗೆ ಅದೇ ಗ್ರಾಮದ ಚೌಡಪ್ಪ ಎಂಬಾತ ಹಲ್ಲೆ ನಡೆಸಿದ್ದಾನೆ. ಈತ ನೇರವಾಗಿ ಶಾಲೆಗೆ ಪ್ರವೇಶಿಸಿ ಪಾಠ ಮಾಡುತ್ತಿದ್ದ ಶಿಕ್ಷಕಿ...

ಪಟಾಕಿ ನಿಷೇಧ ದೆಹಲಿಗೆ ಮಾತ್ರ ಏಕೆ ಸೀಮಿತ? ದೇಶಾದ್ಯಂತ ನಿಷೇಧ ಹೇರಲಿ: ಸುಪ್ರೀಂಕೋರ್ಟ್‌ ಅಭಿಪ್ರಾಯ

ನವದೆಹಲಿ: ದೆಹಲಿ–ಎನ್‌ಸಿಆರ್‌ ಗೆ ಮಾತ್ರ ಸೀಮಿತವಾಗಿರುವ ಪಟಾಕಿ ನಿಷೇಧವನ್ನು ಇಡೀ ದೇಶಕ್ಕೆ ಏಕೆ ವಿಸ್ತರಿಸಬಾರದು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಶುದ್ಧ ಗಾಳಿ ಎಂಬುದು ಕೇವಲ ಗಣ್ಯ ವ್ಯಕ್ತಿಗಳ ಹಕ್ಕು ಮಾತ್ರ ಅಲ್ಲ,...

ಧರ್ಮಸ್ಥಳ ಲಾಡ್ಜ್‌ ಗಳಲ್ಲಿ ಸಂಭವಿಸಿದ ನಾಲ್ಕು ಅಸಹಜ ಸಾವು ಕುರಿತು ತನಿಖೆ ನಡೆಸಲು ಎಸ್ಐಟಿಗೆ ಮಹೇಶ್ ಶೆಟ್ಟಿ ತಿಮರೋಡಿ ದೂರು

ಮಂಗಳೂರು: ಧರ್ಮಸ್ಥಳದ ವಿವಿಧ ಲಾಡ್ಜ್‌ ಗಳಲ್ಲಿ 2006ರಿಂದ 2010ರ ಅವಧಿಯಲ್ಲಿ ಸಂಭವಿಸಿದ ನಾಲ್ಕು ಅಸಹಜ ಸಾವು ಪ್ರಕರಣಗಳನ್ನು ಕುರಿತು ತನಿಖೆ ನಡೆಸುವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ವಿಶೇಷ...

ವಾಷಿಂಗ್‌ ಮೆಷಿನ್‌ ವಿಷಯಕ್ಕೆ ಅಮೆರಿಕದಲ್ಲಿ ಕರ್ನಾಟಕ ಮೂಲದ ವ್ಯಕ್ತಿ ಹತ್ಯೆ; ಆರೋಪಿ ಸೆರೆ

ಹೂಸ್ಟನ್: ವಾಷಿಂಗ್‌ ಮೆಷಿನ್‌ ವಿಚಾರಕ್ಕೆ ಕರ್ನಾಟಕ ಮೂಲದ ವ್ಯಕ್ತಿಯನ್ನು ಇಲ್ಲಿನ ಟೆಕ್ಸಾಸ್‌ ನಲ್ಲಿ ಭೀಕರವಾಗಿ ಹತ್ಯೆ ಮಾಡಿರುವ ದುರಂತ ಪ್ರಕರಣ ವರದಿಯಾಗಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಕರ್ನಾಟಕ ಮೂಲಕ ಚಂದ್ರಮೌಳಿ ನಾಗಮಲ್ಲಯ್ಯ ಎಂದು ಗುರುತಿಸಲಾಗಿದೆ....

ಕಲಬುರಗಿ, ಯಾದಗಿರಿಯ ಸ್ಲಂಗಳನ್ನು ಕೊಳಚೆ ಪ್ರದೇಶ ಎಂದು ಘೋಷಿಸಲು ಸ್ಲಂ ಜನಾಂದೋಲನ ಸಂಘಟನೆ ಆಗ್ರಹ

ಕಲಬುರಗಿ: ಕಲಬುರಗಿ ನಗರದಲ್ಲಿ ಅಘೋಷಿತ ಸ್ವಂಗಳಾದ ರಾಮ ನಗರ ಭಾಗ-2, ಸಂಜು ನಗರ ಭಾಗ-2 ಮತ್ತು ಯಾದಗಿರಿ ಅಘೋಷಿತ ಸ್ವಂಗಳಾದ ಮೌನೇಶ್ವರ ನಗರ, ಮದನಪೂರ ಭಾಗ-2, ತಪ್ಪಡಗೇರಾ, ಗಂಗಾನಗರ ಸ್ತರಗಳನ್ನು ಕೊಳಚೆ ಪ್ರದೇಶ...

ದ್ವೇಷ ಭಾಷಣ: ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಎಫ್‌ ಐ ಆರ್‌

ಮದ್ದೂರು: ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಸಮಾರಂಭದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ವಿರುದ್ಧ ಮದ್ದೂರು ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು...

ಮತ ಕಳ್ಳತನ: ಭವಿಷ್ಯದಲ್ಲಿ ಮತ್ತಷ್ಟು ಸ್ಫೋಟಕ ದಾಖಲೆಗಳ ಬಿಡುಗಡೆ: ರಾಹುಲ್ ಗಾಂಧಿ

ರಾಯ್‌ ಬರೇಲಿ: ಚುನಾವಣಾ ಆಯೋಗದ ನೆರವಿನೊಂದಿಗೆ ಕೇಂದ್ರ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಮತ ಕಳ್ಳತನ ಕುರಿತು ಮುಂದಿನ ದಿನಗಳಲ್ಲಿ ಮತ್ತನ್ನಷ್ಟು ಸ್ಫೋಟಕ ದಾಖಲೆಗಳನ್ನು ಒದಗಿಸುವುದಾಗಿ ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್...

ಖ್ಯಾತ ನಿರ್ದೇಶಕ ಎಸ್.‌ ನಾರಾಯಣ್‌ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ; ದೂರು ನಿರಾಕರಣೆ

ಬೆಂಗಳೂರು: ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ಖ್ಯಾತ ಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ, ಹಾಗೂ ಪುತ್ರ ಪವನ್‌ ವಿರುದ್ಧ ದೂರು ದಾಖಲಾಗಿದೆ. ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಸೊಸೆ...

ನೇಪಾಳ: ಸರ್ಕಾರ ರಚನೆಗೆ ಕಸರತ್ತು; ಜೈಲುಗಳಿಂದ 15,000 ಕೈದಿಗಳು ಪರಾರಿ

ಕಠ್ಮಂಡು: ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತು 'ಜೆನ್‌ ಝಿ' ತಲೆಮಾರಿನ ಮುಖಂಡರು ಅಧ್ಯಕ್ಷ ರಾಮಚಂದ್ರ ಪೌಡೆಲ್ ಹಾಗೂ ಸೇನಾ ಮುಖ್ಯಸ್ಥ ಅಶೋಕ್ ರಾಜ್ ಸಿಗ್ನಲ್‌ ಅವರೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಮತ್ತೊಂದು ಕಡೆ...

Latest news