ದಕ್ಷಿಣ ಕನ್ನಡ: ಉಳ್ಳಾಲ (ದಕ್ಷಿಣ ಕನ್ನಡ): ಬೀದರ್ ನಗರದಲ್ಲಿ ಎಟಿಎಂಗೆ ಹಣ ತುಂಬಲು ಬಂದ ವಾಹನದ ದರೋಡೆ ಮಾಡಿರುವ ಘಟನೆ ಹಸಿರಾಗಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ಕೋಟೆಕಾರು ವ್ಯವಸಾಯ...
ಮಂಗಳೂರು: ಕೋಟೆಕಾರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ...
ಬೆಂಗಳೂರು: ಸ್ಥಗಿತಗೊಳಿಸಿರುವ ಕನ್ನಡ ಕಾರ್ಯಕ್ರಮಗಳನ್ನು 15 ದಿನಗಳ ಒಳಗಾಗಿ ಪುನಾರಂಭಿಸದಿದ್ದರೆ ಉಗ್ರ ಸ್ವರೂಪದ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಶಂಕರ ವಾಹಿನಿಗೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ...
ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಯನ್ನು ದೋಷಿ ಎಂದು ಪರಿಗಣಿಸಿ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗೆಯೇ ಬುಶ್ರಾ ಬೀಬಿಗೆ...
ಪುಣೆ: ಮಿನಿ ವ್ಯಾನ್‌ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್, ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದು 9 ಮಂದಿ ಮೃತಪಟ್ಟಿರುವ ದುರಂತ ಘಟನೆ ಶುಕ್ರವಾರ ಬೆಳಿಗ್ಗೆ ಪುಣೆ–ನಾಸಿಕ್ ಹೆದ್ದಾರಿಯಲ್ಲಿ ನಡೆದಿದೆ ಎಂದು ಪೊಲೀಸರು...
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ ನುಗ್ಗಿ ಅವರಿಗೆ ಚಾಕುವಿನಿಂದ ಇರಿದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಗಳ ಒಳಗಾಗಿ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಿದ ಸಂತ್ರಸ್ತೆಗೆ ಸಂಬಂಧಿಸಿದ ಡಿಜಿಟಲ್ ಸಾಕ್ಷ್ಯಗಳನ್ನು ಮಾತ್ರ ಪರಿಶೀಲಿಸಬಹುದೇ ಹೊರತು ಇತರೆ ಮಹಿಳೆಯರ ವಿಡಿಯೋಗಳನ್ನು ನೋಡುವಂತಿಲ್ಲ ಎಂದು ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆಸ್ಪಷ್ಟಪಡಿಸಿದೆ. ಪ್ರಜ್ವಲ್ ರೇವಣ್ಣ...
ಕೋಲಾರ: ಮಾಜಿ ಸಚಿವ ಕೆ.ಆರ್.ರಮೇಶ್ ಕುಮಾರ್ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಸರ್ವೆ ನಂಬರ್ 1 ಹಾಗೂ 2ರ ಜಮೀನಿನ ಜಂಟಿ ಸಮೀಕ್ಷೆ ಕಾರ್ಯ ಮುಕ್ತಾಯಗೊಂಡಿದೆ. ಪೊಲೀಸರ...
ಸಾಗರ: ಸಾಗರದಲ್ಲಿ ಜ.18ರಂದು ನಡೆಯುತ್ತಿರುವ ಸಾಗರ ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ಸಮಾವೇಶಕ್ಕೆ ಆಗಮಿಸುವುದಕ್ಕೂ ಮುನ್ನ 51 ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಜಗದೀಪ್ ಸಿಂಗ್ ದಲ್ಲೆವಾಲ ಅವರ ಜೀವ ಉಳಿಸಿ ರಾಜ್ಯಕ್ಕೆ...
ಚಂಡೀಗಢ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕೃಷಿಕರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 101 ರೈತರು ಜನವರಿ 21ರಂದು ಶಂಭು ಗಡಿಯಿಂದ ದೆಹಲಿಗೆ ಪಾದಯಾತ್ರೆ ಆರಂಭಿಸಲಿದ್ದಾರೆ ಎಂದು ರೈತ...