ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸುಪ್ರೀಂಕೋರ್ಟ್ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು...
ಕೋಲ್ಕತ್ತ: ರಾಮ ಮಂದಿರ ನಿರ್ಮಾಣವಾದ ಬಳಿಕ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಬಿಜೆಪಿ ಶಾಸಕ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿರುವುದು ಸತ್ಯ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್...
ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಚಕ್ಷಣ ದಳದ ಸಿಬ್ಬಂದಿ ಜ.9, ಕಳೆದ ಗುರುವಾರ ತಡರಾತ್ರಿ 23 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಳ್ಳಲಾದ ಗಾಂಜಾ ಒಟ್ಟು ಮೌಲ್ಯ 23 ಕೋಟಿ...
ಬೀದರ್: ನಗರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಮೀಪವೇ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್.ಬಿ.ಐ) ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಅಪರಿಚಿತರು ಖಾರದ...
ಬೆಂಗಳೂರು: ಬೀಗ ಹಾಕಿದ್ದ ಮನೆಗಳನ್ನು ಪ್ರವೇಶಿಸಿ ಚಿನ್ನದ ಆಭರಣಗಳು ಹಾಗೂ ನಗದನ್ನು ಕಳ್ಳತನ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಹೊರಗಡೆಯ ಶೂ ಬಾಕ್ಸ್...
ಬೆಂಗಳೂರು: ಜನರ ಗಮನವನ್ನು ಬೇರೆಡೆಗೆ ಸೆಳೆದು ನಗದು ಕಳ್ಳತನ ಮಾಡುತ್ತಿದ್ದ ತಮಿಳುನಾಡಿನ ಓಜಿಕುಪ್ಪಂ ಗ್ಯಾಂಗ್ ನ ಮೂವರು ಸದಸ್ಯರನ್ನು ಕೆ.ಆರ್.ಪುರ ಮತ್ತು ಕೊತ್ತನೂರು ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಓಜಿಕುಪ್ಪಂನ...
ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಡಿಸೆಂಬರ್‌ನಲ್ಲಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಪೂರೈಕೆ ಮಾಡುತ್ತಿದ್ದವರ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯ್ದೆ ಅಡಿ (ಎನ್‌ಡಿಪಿಎಸ್) 62 ಪ್ರಕರಣ ದಾಖಲಿಸಿಕೊಂಡು, 85 ಆರೋಪಿಗಳನ್ನು...
ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿರುವ ಪೊಲೀಸರು ರೂ. 1 ಕೋಟಿ ಮೌಲ್ಯದ ವಿವಿಧ ಮಾದರಿಯ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವಾಹನ ಕಳ್ಳತನದ ಪ್ರಕರಣಗಳಿಗೆ ಸಂಬಂಧಿಸಿದಂತೆ 18 ಆರೋಪಿಗಳನ್ನೂ...
ಮುಂಬೈ: ಮನೆಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದುಷ್ಕರ್ಮಿಯೊಬ್ಬ ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ನಿವಾಸದಲ್ಲಿ ಮಧ್ಯರಾತ್ರಿ 2.30...