ಸ್ಟಾರ್ ನಟನ ಅಂಧಾಮಾನಿಗಳು ಈಗಲೂ ದರ್ಶನ್ ಮಾಡಿದ್ದು ತಪ್ಪು ಎಂಬುದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಹಾಗಾದರೆ ಇದಕ್ಕೆಲ್ಲಾ ಯಾರು ಕಾರಣ? ಗಂಡನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ವಿಜಯಲಕ್ಷ್ಮಿಯವರಾ? ತನಗೆ ಯಾರೋ ಕಿರುಕುಳ ಕೊಡುತ್ತಿದ್ದಾರೆ ಎಂದು...
ದನ ಕಳ್ಳರನ್ನು ಹಿಡಿಯಲಾಗದೆ ಕವಿಯ ಮೇಲೇ ಕೇಸು ಜಡಿದಿದ್ದಾರೆ ಬಂಟ್ವಾಳದ ಪೊಲೀಸರು. ಕವಿ shafi ಯವರ ನೋವಿನ ಮಾತುಗಳು ಇಲ್ಲಿವೆ.
ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆಯ ಅಡಿಯಲ್ಲಿ ನನ್ನ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ...
ಕೌರ್ ನಡೆಯನ್ನು ಸಾತ್ವಿಕ ಆಕ್ರೋಶವಾಗಿ ನೋಡಿ, ಅದನ್ನು ಅಲ್ಲಿಗೆ ಬಿಡಬಹುದಿತ್ತು. ಆದರೆ ಅದನ್ನು ವೀರಾವೇಶದಿಂದ ಕೊಂಡಾಡಿದ್ದು, justify ಮಾಡಿದ್ದು, ಬಿಜೆಪಿ ಅಂಧಭಕ್ತರು ನಡೆಯನ್ನು ಸಮರ್ಥಿಸಿದಂತೆ ನನಗೆ ಕಂಡಿತು. ಬಿಜೆಪಿಯವರ 'ಭಾಷೆ'ಯಲ್ಲೇ ನಾವೂ ಮಾತನಾಡಲು...
ಮುನ್ನೂರಕ್ಕೂ ಅಧಿಕ ಮಹಿಳೆಯರನ್ನು ಲೈಂಗಿಕವಾಗಿ ಪೀಡಿಸಿ ಆ ದೃಶ್ಯಗಳನ್ನು ಚಿತ್ರೀಕರಿಸಿಕೊಂಡು ಪೆನ್ ಡ್ರೈವ್ ನಲ್ಲಿ ಬಂಧಿಸಿದ ವಿಕೃತಕಾಮಿ ಪ್ರಜ್ವಲ್ ರೇವಣ್ಣ. ಇಂಥವನಿಗೆ ಸ್ತ್ರೀಯ ತಾಕತ್ತು ಏನೆಂಬುದನ್ನು ತೋರಿಸಬೇಕಾಗಿತ್ತು. ನೀನು ಹೆಣ್ಣನ್ನು ನೋಡುವುದಕ್ಕೂ ನಾವು...
ಕರ್ನಾಟಕದ ಮಟ್ಟಿಗೆ ಎಲ್ಲಕ್ಕಿಂತ ಮುಖ್ಯವಾಗಿ ಜವಾಬ್ದಾರಿ ಸ್ಥಾನದಲ್ಲಿದ್ದು ತನ್ನ ಅಧಿಕಾರ, ಕುಟುಂಬದ ಹಿನ್ನೆಲೆ ಮತ್ತು ಹೆಣ್ಣುಮಕ್ಕಳ ಅಸಹಾಯಕತೆಯನ್ನು ದುರುಪಯೋಗ ಪಡಿಸಿಕೊಂಡು, ಸಮಾಜ ಬೆಚ್ಚಿಬೀಳುವಂತೆ ಸುಮಾರು 2,900 ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸಿ, ಅದನ್ನು ವಿಡಿಯೋ...
ಬೆಂಗಳೂರು: ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಅಪ್ರಾಪ್ತ ಸಂತ್ರಸ್ತೆಯ ತಾಯಿ ನಗರದ ಹುಳಿಮಾವಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆಯಿಂದ ನಿನ್ನೆ ಸಂಜೆ ಮಹಿಳೆ ಖಾಸಗಿ ಆಸ್ಪತ್ರೆಗೆ...
ವರ್ತಮಾನ ಕಾಲದ ಬಿಕ್ಕಟ್ಟಿನಲ್ಲಿ ಹೆಣ್ಣು ತನ್ನ ಘನತೆ ಮತ್ತು ಗೌರವವನ್ನು ಕಾಯ್ದುಕೊಳ್ಳುವುದು ಅವಶ್ಯವಾಗಿದೆ. ದಿನನಿತ್ಯ ನಡೆಯುತ್ತಿರುವ ಹಿಂಸೆ, ದೌರ್ಜನ್ಯ, ಕೊಲೆಗಳು ಹೆಣ್ಣನ್ನು ರಕ್ತದ ಮಡುವಿನಲ್ಲಿ ಬೀಳುವಂತೆ ಮಾಡಿದೆ. ಎಲ್ಲಕ್ಕೂ ಕಲಶವಿಟ್ಟಂತೆ ಹಾಸನದ ಪೆನ್...
ಮೈಸೂರು/ಚನ್ನಗಿರಿ: ಚನ್ನಗಿರಿಯಲ್ಲಿ ನಡೆದಿರುವ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ಅಮಾನತಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಮೃತಪಟ್ಟ ಯುವಕನಿಗೆ ಮೂರ್ಛೆ ರೋಗ ಇತ್ತು. ಅದರಿಂದಾಗಿಯೇ ಆತ ಮೃತಪಟ್ಟಿದ್ದಾನೆ ಎಂಬ...
ಮಂಗಳೂರು: ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಅವರು...