CATEGORY

ಅಪರಾಧ

ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರು ಸಾವು

ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಕನಿಷ್ಠ ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ಠಾಣೆ ಜಿಲ್ಲೆಯ ದಿವಾ– ಕೋಪರ್ ರೈಲು ಮಾರ್ಗದ ನಡುವೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ...

ಕಾಲ್ತುಳಿತ ತನಿಖೆ: ಗಾಯಳುಗಳಿಗೆ ನೋಟಿಸ್‌ ನೀಡಿದ ಜಿಲ್ಲಾಧಿಕಾರಿಗಳು; ಜೂನ್ 11ರಂದು ಹಾಜರಾಗಲು ಸೂಚನೆ

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ  ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಈ ಘಟನೆಯಲ್ಲಿ ಗಾಯಗೊಂಡಿರುವ ಎಲ್ಲ 45 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ....

ಎನ್ ಐ ಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಇಂದು ನಿರ್ಧಾರ; ಸಚಿವ ಪರಮೇಶ್ವರ

ಬೆಂಗಳೂರು: ಮಂಗಳೂರಿನ ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸುವ ಇಂದು ಸಭೆ ನಡೆಸಿ, ಎನ್ಐಎಗೆ ಕೊಡಬೇಕೇ? ಬೇಡವೇ? ಎಂದು...

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ಜಖಂಗೊಂಡ ಕಾರು

ನವದೆಹಲಿ: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಇಂದು ಶನಿವಾರ ಉತ್ತರಾಖಂಡದ ಸಿರ್ಸಿ ಹೆಲಿಪ್ಯಾಡ್‌ ನಿಂದ ಟೇಕ್ ಆಫ್ ಆಗಿದ್ದು, ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಕೂಡಲೇ ಪೈಲಟ್‌ ರುದ್ರಪ್ರಯಾಗ ಜಿಲ್ಲೆಯ ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ...

ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿರುವ ಟಿವಿ ವರದಿಗಾರನನ್ನು ಗಡಿಪಾರು ಮಾಡಲು ಆಗ್ರಹ

ತುಮಕೂರು:ದಲಿತ ಸಮುದಾಯಕ್ಕೆ ಸೇರಿದ ಟಿವಿ ಚಾನೆಲ್ ವರದಿಗಾರ ಮಂಜುನಾಥ್ ಮೇಲೆ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಮತ್ತೊಂದು ಟಿವಿ ಚಾನೆಲ್ ವರದಿಗಾರ ಆರೋಪಿ ಮಂಜುನಾಥ್ ತಾಳಮಕ್ಕಿಯನ್ನುಜಿಲ್ಲೆಯಿಂದ ಗಡೀಪಾರು ಮಾಡಬೇಕು. ಮಾನಸಿಕ...

ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಶಂಕರ್ ಮತ್ತು ಖಜಾಂಚಿ ಜೈರಾಮ್ ರಾಜೀನಾಮೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ ಸಿಬಿ) ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತಕ್ಕೆ 11 ಜನ ಮೃತಪಟ್ಟ ಪ್ರಕರಣದ ನೈತಿಕ ಹೊಣೆ ಹೊತ್ತು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ ಸಿಎ) ಕಾರ್ಯದರ್ಶಿ ಶಂಕರ್...

ಕಾಲ್ತುಳಿತ: ಕೆಎಸ್‌ ಸಿಎ ಪದಾಧಿಕಾರಿಗಳ ಬಂಧನ ಇಲ್ಲ; ಹೈಕೋರ್ಟ್‌ ಸೂಚನೆ: ಇತರ ನಾಲ್ವರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ  ಸಂಬಂಧಿಸಿದಂತೆ  ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ ಸಿಎ) ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.  ತಮ್ಮ...

ಹುಡುಗಿಯರು ತುಂಡು ಬಟ್ಟೆ ಧರಿಸಬಾರದು: ಮ.ಪ್ರ. ಸಚಿವ ಕೈಲಾಶ್ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ

ಭೋಪಾಲ್: ನನಗೆ ತುಂಡು ಬಟ್ಟೆ ಧರಿಸುವ ಹುಡುಗಿಯರು ಇಷ್ಟವಿಲ್ಲ ಎಂದು ಹೇಳುವ ಮೂಲಕ ಮಧ್ಯ ಪ್ರದೇಶದ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಮತ್ತು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ...

ಕೋವಿಡ್: ಹೆಚ್ಚುತ್ತಿರುವ ಸೋಂಕು, 5 ಸಾವಿರ ಸಕ್ರಿಯ ಪ್ರಕರಣ: ಕೇರಳದಲ್ಲಿ ಹೆಚ್ಚು

ನವದೆಹಲಿ: ದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5ಸಾವಿರ ಗಡಿ ದಾಟಿದೆ. ಕೇರಳದಲ್ಲಿ ದೇಶದಲ್ಲೇ ಅತಿ ಹೆಚ್ಚು ಅಂದರೆ 1,679 ಪ್ರಕರಣಗಳು ದಾಖಲಾಗಿವೆ. ಗುಜರಾತ್ ನಲ್ಲಿ 615,...

ಮೋದಿ ಅವಧಿಯಲ್ಲಿ ಕಾಲ್ತುಳಿತದಿಂದ 2 ಸಾವಿರ ಜನರ ಸಾವು: ಯಾರ ರಾಜೀನಾಮೆ ಕೇಳುತ್ತೀರಿ? ಬಿಜೆಪಿ, ಜೆಡಿಎಸ್‌ ಗೆ ಕಾಂಗ್ರೆಸ್‌ ಪ್ರಶ್ನೆ  

ಬೆಂಗಳೂರು: ಪ್ರಧಾನಿ ಮೋದಿಯವರ‌ 11 ವರ್ಷಗಳ ಆಡಳಿತಾವಧಿಯಲ್ಲಿ ಇಡೀ ದೇಶದಲ್ಲಿ ಸುಮಾರು 2 ಸಾವಿರ ಜನರು ಕಾಲ್ತುಳಿತದಿಂದಾಗಿ ಅಸು ನೀಗಿದ್ದಾರೆ. ಈ ದುರಂತಗಳ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ...

Latest news