ಬೆಂಗಳೂರು: ಭಾರತೀಯರನ್ನು ಭಾರತೀಯರು ಎಂದು ನೋಡದೆ, ಜಾತಿ ಹೆಸರಿನಲ್ಲಿ ಗುರುತಿಸುತ್ತಿರುವುದೇ ಇಂದಿನ ಸಮಸ್ಯೆಯ ಮೂಲವಾಗಿದೆ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.
ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನನ್ನ ವಿರುದ್ಧ ಕೊಪ್ಪಳ...
ಮಂಗಳೂರು: ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿ ನಡೆಸಿರುವ ಭೂ ಕಬಳಿಕೆ, ಆರ್ಥಿಕ ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳನ್ನು ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ತನಿಖೆ ನಡೆಸುವಂತೆ ಖ್ಯಾತ ಲೇಖಕ ಮತ್ತು ಕೇಂದ್ರ ಸಾಹಿತ್ಯ...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಪ್ರಕರಣಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ)ನೇತ್ರಾವತಿ ನದಿ ಸಮೀಪದ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಇಂದು ಮತ್ತೆ ಶೋಧ ಕಾರ್ಯ ಆರಂಭಿಸಿದೆ....
ಬೆಂಗಳೂರು: ನಗರದ ಹೃದಯಭಾಗದಲ್ಲಿರುವ, ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿರುವ ಕುಮಾರಕೃಪಾ ರಸ್ತೆಯಲ್ಲಿರುವ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡದಲ್ಲಿ ಮಾತನಾಡುವ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ದಂಡವನ್ನು ವಿಧಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೂಡಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ...
ರಾಯಪುರ: ಶಾಂತಿ ಮಾತುಕತೆಗಾಗಿ ಶಸ್ತ್ರಾಸ್ತ್ರ ಹೋರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸುವುದಾಗಿ ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆ ಹೊರಡಿಸಿರುವ ಪ್ರಕಟಣೆ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿರುವುದಾಗಿ ಛತ್ತೀಸ್ ಗಢ ಸರ್ಕಾರ ತಿಳಿಸಿದೆ.
ಶಾಂತಿ ಮಾತುಕತೆ ನಡೆಸಲು ಸರ್ಕಾರ ಒಂದು...
ಅಹಮದಾಬಾದ್: ಜೂನ್ 12ರಂದು ಗುಜರಾತ್ ನ ಅಹಮದಾಬಾದ್ ನಗರದ ಬಳಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಅವರೂ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರಕ್ಕೆ ಸುಮಾರು25 ಲಕ್ಷ...
ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ ಬಿಐ) ನಿನ್ನೆ ಸಂಜೆ 7 ಗಂಟೆಗೆ ಮುಸುಕು ಧರಿಸಿದ ಸುಮಾರು ಎಂಟು ದರೋಡೆಕೋರರು 1 ಕೋಟಿ ರೂ ನಗದು...
ಕೊಪ್ಪಳ: ದಲಿತ ಮಹಿಳೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ.
ಸುದ್ದಿ ವಾಹಿನಿಯೊಂದಕ್ಕೆ...
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿದ್ದು ಜೈಲಿನಲ್ಲಿರುವ ಚಿನ್ನಯ್ಯ ಅವರ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾಗೊಳಿಸಿದೆ. ಚಿನ್ನಯ್ಯಗೆ ಜಾಮೀನು ಕೋರಿ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಅರ್ಜಿ...
ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.
ಬೆಂಗಳೂರು ಅಟಲ್...