ರಾಮನಗರ: ರಾಮನಗರ ತಾಲ್ಲೂಕಿನ ರಾಮನಗರ-ಕನಕಪುರ ಮುಖ್ಯ ರಸ್ತೆಯ ಅಚ್ಚಲು ಕ್ರಾಸ್ ನಲ್ಲಿ ಇಂದು ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು,...
ಬೆಂಗಳೂರು: ರಾಜ್ಯದಲ್ಲಿ 6 ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಚತ್ತೀಸ್ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ...
ತಿರುಪತಿ: ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನ ಟೋಕನ್ ವಿತರಣಾ ಕೇಂದ್ರಗಳಲ್ಲಿ ಕಾಲ್ತುಳಿತ ಸಂಭವಿಸಿ 6 ಭಕ್ತರು ಸಾವನ್ನಪ್ಪಿದ್ದಾರೆ. ಟೋಕನ್ ಪಡೆದುಕೊಳ್ಳಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸರತಿ ಸಾಲಿನಲ್ಲಿ ಹೋಗುವಾಗ ಭಕ್ತರ ನಡುವೆ...
ಬೀದರ್: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಅವಮಾನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆಯಬೇಕು ಮತ್ತು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ...
ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ,...
ಬೆಂಗಳೂರು: ಖ್ಯಾತ ಚಿತ್ರನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಪತ್ರಕರ್ತ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ...
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ನಿವಾಸ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಒಟ್ಟು 8 ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದು,...
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜ.10ಕ್ಕೆ ಮುಂದೂಡಿ ಆದೇಶಿಸಿದೆ.
ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ...
ಕಣ್ಣೂರು: ಕೇರಳದಲ್ಲಿ 19 ವರ್ಷಗಳ ಹಿಂದೆ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ತಲಶ್ಶೇರಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಇಂದು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 2005ರ...
ಬೆಂಗಳೂರು: ನಕ್ಸಲ್ ಮುಕ್ತ ರಾಜ್ಯವಾಗುವತ್ತ ಕರ್ನಾಟಕ ಹೆಜ್ಜೆ ಹಾಕುತ್ತಿದೆ. ಜನವರಿ 8, ಬುಧವಾರ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಪ್ರಮುಖ 6 ಮಂದಿ ನಕ್ಸಲರು ಶರಣಾಗತಿಯಾಗುವ ಸಾಧ್ಯತೆಗಳಿವೆ. ಈ ಮೂಲಕ ಅವರು ಮುಖ್ಯವಾಹಿನಿಗೆ ಸೇರ್ಪಡೆಯಾಗಲಿದ್ದಾರೆ.
ಈ ನಕ್ಸಲರು...