CATEGORY

ಅಪರಾಧ

ನ್ಯಾಯಾಧೀಶರತ್ತ ಶೂ ಎಸೆದ ಪ್ರಕರಣ – ಇದು ಬೇರೂರಿರುವ ವ್ಯಾಧಿ ಆಳಕ್ಕಿಳಿದಿರುವ ವ್ಯಸನ

ನ್ಯಾಯಾಧೀಶರತ್ತ ಶೂ ಎಸೆದ ಪ್ರಕರಣವನ್ನು, ಆಳವಾಗಿ ಬೇರೂರುತ್ತಿರುವ ದ್ವೇಷಾಸೂಯೆಗಳ ಸಾಂಸ್ಕೃತಿಕ ವ್ಯಸನ ಮತ್ತು ಸಾಮಾಜಿಕ ವ್ಯಾಧಿಯಾಗಿ (Social Malaise) ನೋಡಬೇಕಿದೆ. ಇದಕ್ಕೆ ಸಮರ್ಥವಾದ ಚಿಕಿತ್ಸಕರು ವರ್ತಮಾನದ ಭಾರತದಲ್ಲಿ ಕಾಣದೆ ಇರುವುದು ಒಪ್ಪಲೇಬೇಕಾದ ಸತ್ಯ....

ನ್ಯಾಯಾಲಯದ  5ನೇ ಮಹಡಿಯಿಂದ ಜಿಗಿದು ಪೋಕ್ಸೋ ಆರೋಪಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೋ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಗೌತಮ್‌ ಮೃತ ಆರೋಪಿ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆ ತರಲಾಯಿತಾದರೂ ಆ ವೇಳೆಗೆ ಆತ...

ಮಕ್ಕಳ ಸಾವಿಗೆ ಕಾರಣವಾದ ಕೆಮ್ಮಿನ ಕೋಲ್ಡ್ರಿಫ್‌ ಸಿರಪ್;‌ ಕಾರ್ಖಾನೆ ಮುಖ್ಯಸ್ಥನ ಬಂಧನ

ಚೆನ್ನೈ: ಮಧ್ಯಪ್ರದೇಶ, ರಾಜಸ್ತಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಕ್ಕಳ ಸರಣಿ ಸಾವಿಗೆ ಕಾರಣವಾದ ಕೋಲ್ಡ್‌ ರಿಫ್‌ ಕೆಮ್ಮಿನ ಸಿರಪ್ ತಯಾರಿಸುವ ಶ್ರೇಸನ್ ಫಾರ್ಮಾಸ್ಯುಟಿಕಲ್ಸ್‌ ಕಾರ್ಖಾನೆ ಮುಖ್ಯಸ್ಥ ಎಸ್‌.ರಂಗನಾಥನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದಲ್ಲಿ...

ಸೌಜನ್ಯ ಕೊಲೆ ಸೇರಿದಂತೆ ಧರ್ಮಸ್ಥಳ ಅಕ್ರಮಗಳ ತನಿಖೆಗೆ ಆಗ್ರಹ:ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯಳ ಮೇಲೆ ಅತ್ಯಾಚಾರ ಎಸಗಿ ಕೊಲೆಯಾಗಿ 13 ವರ್ಷಗಳು ಸಂದ  ಹಿನ್ನಲೆಯಲ್ಲಿ ಇಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ರಾಜ್ಯಾದ್ಯಂತ 'ನ್ಯಾಯಕ್ಕಾಗಿ ಜನಾಗ್ರಹ ದಿನ' ಎಂಬ ಪ್ರತಿಭಟನಾ...

ಧರ್ಮಸ್ಥಳ ಹತ್ಯೆಗಳು: ತಾರ್ಕಿಕ ಅಂತ್ಯಕ್ಕೆ ಎಸ್‌ ಐಟಿ ನಿರ್ಧಾರ?

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ತನಿಖೆಗೆ ತಾರ್ಕಿಕ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಸುದೀರ್ಘ ಚರ್ಚೆ...

ಸಿಜೆಐ ಮೇಲೆ ಶೂ ಎಸೆತ: ಹೊಗಳಿ, ಕ್ಷಮೆ ಯಾಚಿಸಿದ ಬಿಜೆಪಿ ಮುಖಂಡ, ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್‌

ಬೆಂಗಳೂರು: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲನಿಗೆ ಬೆಂಬಲ ಸೂಚಿಸಿ ಆತನ ಕೃತ್ಯವನ್ನು ಹೊಗಳಿದ್ದ ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ನಾಯಕ ಭಾಸ್ಕರ್ ರಾವ್...

ಸಿಜೆಐ ಮೇಲಿನ ದಾಳಿಗೆ ದೇಶ ಕೆರಳಿದೆ, ಆದರೆ ಬಿಜೆಪಿ ಸಂಭ್ರಮಿಸುತ್ತಿದೆ ಏಕೆ ; ಬಿಕೆ ಹರಿಪ್ರಸಾದ್‌ ಪ್ರಶ್ನೆ

ಬೆಂಗಳೂರು: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಮೇಲಿನ ಶೂ ದಾಳಿಗೆ ಭಾರತ ಕೆರಳಿರುವುದು ನಿಜಾ ಪ್ರಧಾನಿಗಳೇ, ಆದರೆ ಬಿಜೆಪಿಗರು ಯಾಕೆ ಕೆರಳಿ ಕೆಂಡವಾಗಲಿಲ್ಲ? ಬಿಜೆಪಿಗರು ನೀವು ಹೇಳಿದ ಕೆರಳಿ ಕೆಂಡವಾದ ಭಾರತದ...

ಸುಪ್ರೀಂಕೋರ್ಟ್ ಸಿಜೆಐ ಮೇಲಿನ ದಾಳಿ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿಗಳಾದ  ಬಿ.ಆರ್.ಗವಾಯಿ‌ ಅವರ ಮೇಲೆ ಶೂ ಎಸೆದ ಸನಾತನಿಯ ದುಷ್ಕ್ರತ್ಯವನ್ನು‌ ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ರಾಜ್ಯದ ವಿವಿಧ ಭಾಗಗಳಲ್ಲೂ ಶೂ ಎಸೆದ ವಕೀಲನ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ನಗರದಲ್ಲಿಂದು ವಿದ್ಯಾರ್ಥಿ...

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ರಾಕೇಶ್ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ಅನುಮತಿ ಕೋರಿ ಪತ್ರ

ನವದೆಹಲಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್‌ ಕಿಶೋರ್‌ ವಿರುದ್ಧ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ವಕೀಲ ಸುಭಾಷ್‌ ಚಂದ್ರನ್‌ ಕೆ.ಆರ್‌. ವಿಚಾರಣೆ ನಡೆಸುವಂತೆ...

ಬೆಂಗಳೂರು ಪೊಲೀಸರ ಕಾರ್ಯಾಚರಣೆ: 24 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ; ಇಬ್ಬರು ವಿದೇಶಿಯರು ಸೇರಿ 6 ಮಂದಿ ಬಂಧನ

ಬೆಂಗಳೂರು: ನಗರ ಪೊಲೀಸರು ಹಾಗೂ ಸಿಸಿಬಿ ಮಾದಕ ದ್ರವ್ಯ ನಿಗ್ರಹ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 23.84 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ...

Latest news