CATEGORY

ಅಪರಾಧ

ಆರ್‌ ಸಿ ಬಿ ಸಂಭ್ರಮಾಚರಣೆ; ಓರ್ವ ಟೆಕ್ಕಿ ಸೇರಿ 10 ಮಂದಿ ಸಾವು; 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ ಸಿ ಬಿ) ತಂಡದ ಸಂಭ್ರಮಾಚರಣೆಗೆ ಆಗಮಿಸಿದ್ದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಮಂದಿ...

ಆರ್‌ ಸಿಬಿ ಸಂಭ್ರಮಾಚರಣೆ; ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಮಂದಿ  ಸಾವು: 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಂಗಳೂರು:  ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ (ಆರ್‌ ಸಿಬಿ) ಆಟಗಾರರು ಬೆಂಗಳೂರು ನಗರದಲ್ಲಿ ಸಂಭ್ರಮಿಸುತ್ತಿದ್ದಾರೆ. ನಗರದ ಹೃದಯಭಾಗದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು...

ಆಪರೇಷನ್​ ಸಿಂಧೂರ: ಪಾಕಿಸ್ತಾನದ 9 ಯುದ್ಧ ವಿಮಾನಗಳು ನಾಶ: ಭಾರತೀಯ ಸೇನಾ ಪಡೆ ಯಶಸ್ಸು

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ದಾಳಿ ನಡೆದ ನಂತರ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ನಡೆದ ಆಪರೇಷನ್​ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 9 ಯುದ್ಧ ವಿಮಾನಗಳು, ಹತ್ತಕ್ಕೂ ಹೆಚ್ಚು ಆತ್ಮಹತ್ಯಾ ಡ್ರೋಣ್​ ಹಾಗೂ...

ಕಾರಿನ ಮೇಲೆ ಬಿದ್ದ ಟಿಪ್ಪರ್;‌ ಒಂದೇ ಕುಟುಂಬದ 9 ಮಂದಿ ದುರ್ಮರಣ

ಭೋಪಾಲ್: ಸಿಮೆಂಟ್ ಸಾಗಿಸಿತ್ತಿದ್ದ ಟಿಪ್ಪರ್ ಕಾರಿನ ಮೇಲೆ ಮಗುಚಿ ಬಿದ್ದು, ಒಂದೇ ಕುಟುಂಬದ 9 ಮಂದಿ ಮೃತಪಟ್ಟಿರುವ ಭೀಕರ ಅಪಘಾತ ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ನಡೆದಿದೆ.ಮೇಘನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೆಲಿ ರೈಲ್ವೇ...

ಜುಲೈ 21ರಿಂದ ಆಗಸ್ಟ್ 12ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ: ಸಚಿವ ಕಿರಣ್ ರಿಜಿಜು

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 21ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.ಪಹಲ್ಗಾಮ್ ನಲ್ಲಿ ಪ್ರವಾಸಿರ ಮೇಲೆ ನಡೆದ ದಾಳಿ ಮತ್ತು ಆಪರೇಷನ್...

ಅಪಘಾತ; ಇಬ್ಬರು ಬೈಕ್‌ ಸವಾರರ ದುರ್ಮರಣ

ಬೆಂಗಳೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ದುರಂತ ನಗರದ ಬಾಲಗಂಗಾಧರನಾಥ ಮೇಲ್ಸೇತುವೆಯಲ್ಲಿ ನಡೆದಿದೆ. ತಡರಾತ್ರಿ ಸುಮಾರು 1.30ಕ್ಕೆ ಈ...

ಪಾಕ್‌ ಪರ ಬೇಹುಗಾರಿಕೆ; ಮತ್ತೊಬ್ಬ ಯೂಟ್ಯೂಬರ್‌ ಪಂಜಾಬ್‌ ನ ಜಸ್ಬೀರ್ ಸಿಂಗ್ ಬಂಧನ

ಚಂಡೀಗಢ:‌ ಪಾಕಿಸ್ತಾನ ಬೆಂಬಲಿತ ಉಗ್ರರ ವಿರುದ್ಧ ʼಆಪರೇಷನ್ ಸಿಂಧೂರ್ʼ ಕಾರ್ಯಾಚರಣೆ ನಡೆಸಿದ ನಂತರ ಭಾರತದಲ್ಲಿ ಪಾಕಿಸ್ತಾನ ಪರ ಗೂಢಚಾರಿಕೆ ನಡೆಸುತ್ತಿರುವವರ ಬಂಧನ ಮುಂದುವರೆದಿದೆ. ಈಗಾಗಲೇ ಹಲವಾರು ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದವರನ್ನು ಬಂದಿಸಲಾಗಿದೆ....

‘ಥಗ್‌ ಲೈಫ್‌’ ಬೆನ್ನಲ್ಲೇ ವಿಜಯ್‌ ನಟನೆಯ ‘ಜನ ನಾಯಗನ್‌’ ಬಿಡುಗಡೆಗೂ ಸಂಕಷ್ಟ ?

 ಚೆನ್ನೈ: ‘ಥಗ್‌ ಲೈಫ್‌’ ಬಿಡುಗಡೆಗೆ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ತಮಿಳು ಚಿತ್ರನಟ ವಿಜಯ್‌ ದಳಪತಿ ನಟಿಸಿರುವ ‘ಜನ ನಾಯಗನ್‌’ ರಾಜ್ಯದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ. ಕಮಲ್‌ ಹಾಸನ್‌ ನಟನೆಯ ‘ಥಗ್‌ ಲೈಫ್‌’ ಸಿನಿಮಾಕ್ಕೆ ಕರ್ನಾಟಕದಲ್ಲಿ...

ಕರಾವಳಿಯ ಕೋಮು ರಾಜಕಾರಣ 3- ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

ಸಂಘಪರಿವಾರದ ಹಿಂಸಾ ರಾಜಕಾರಣದ ಎಲ್ಲ ಒಳಹೊರಗುಗಳನ್ನು ತಿಳಿದುಕೊಂಡಿದ್ದು ಆ ಜೀವವಿರೋಧಿ ಸಿದ್ಧಾಂತಕ್ಕೆ ಸಂಪೂರ್ಣ ವಿರುದ್ಧ ಇರುವ ಒಂದು ಅಪ್ಪಟ ಸೆಕ್ಯುಲರ್ ರಾಜಕೀಯ ನಾಯಕತ್ವ ಇಲ್ಲಿಗೆ ಬೇಕಾಗಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು‌ ವಿಧಾನ...

ಪಾಕಿಸ್ತಾನ: ಜನಪ್ರಿಯ ಯೂ ಟ್ಯೂಬರ್‌ ಸನಾ ಯುಸೂಫ್‌ ಹತ್ಯೆ

ಇಸ್ಲಾಮಾಬಾದ್‌: ಮಹಿಳಾ ಹಕ್ಕುಗಳು ಮತ್ತು ಶೈಕ್ಷಣಿಕ ಜಾಗೃತಿ ಕುರಿತು ಅರಿವು ಮೂಡಿಸುತ್ತಿದ್ದ ಪಾಕಿಸ್ತಾನದ ಜನಪ್ರಿಯ ಯೂ ಟ್ಯೂಬರ್‌ ಸನಾ ಯುಸೂಫ್‌ ಅವರನ್ನು ಅವರ ನಿವಾಸದಲ್ಲಿಯೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು...

Latest news