CATEGORY

ಅಪರಾಧ

ತಪ್ಪು ಸರಿಪಡಿಸಿಕೊಳ್ಳಲು 15 ದಿನ ಕಾಲಾವಕಾಶ ಕೋರಿ ಜಿಲ್ಲಾಡಳಿತಕ್ಕೆ ಜಾಲಿವುಡ್ ಮನವಿ

ರಾಮನಗರ: ನಿಯಮ ಉಲ್ಲಂಘನೆ ಮೇರೆಗೆ ಬಂದ್ ಆಗಿರುವ ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್ ಆಡಳಿತ ಮಂಡಳಿ ಮುಖ್ಯಸ್ಥರು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಷರತ್ತುಬದ್ದ ಅನುಮತಿ ನೀಡುವಂತೆ ಮನವಿ ಮಾಡಿಕೊಂಡರು. ಜಾಲಿವುಡ್...

ಕನ್ನಡಿಗರಿಗೆ ಅನ್ಯಾಯ; ಬಿಇಎಲ್ ನಲ್ಲಿ ಟ್ರೈನಿ ಇಂಜಿನಿಯರ್‌ ನೇಮಕಾತಿ ಮರುಪರಿಶೀಲನೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹ

ಬೆಂಗಳೂರು: ಸ್ಥಳೀಯ ಕನ್ನಡಿಗರ ಹಕ್ಕುಗಳನ್ನು ಪೂರ್ಣವಾಗಿ ಅಲಕ್ಷಿಸಿರುವ ಬಿಇಎಲ್ ಸಂಸ್ಥೆಯ ಟ್ರೈನಿ ಇಂಜಿನಿಯರುಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಮರು ಪರಿಶೀಲಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್...

ಯಾರದೋ ಅಹಂ ಗೆ ಕೃಷ್ಣನ ಬ*ಲಿ ಬೇಕೆ?

ಈ ತನಕ  ಹುಡುಗಿಯ ಅಂಗಳದಲ್ಲಿದ್ದ ಪುತ್ತೂರಿನ ಪ್ರೀತಿ, ಮಗು, ದೋಖಾ ಘಟನೆಯ ಚೆಂಡು ಇದೀಗ ಡಿ ಎನ್ ಎ ಸ್ಯಾಂಪಲ್ ಫಲಿತಾಂಶ ಪ್ರಕಟನೆಯ ಬಳಿಕ ಹುಡುಗನ ಅಂಗಳಕ್ಕೆ ಬಂದು ಬಿದ್ದಿದೆ. ಆದರೆ, ಅನೇಕರು...

ಅಂಬೇಡ್ಕರ್‌ ಅವರ ವಿರುದ್ಧ ಹರಿಹಾಯ್ದ ವಕೀಲ ಅನಿಲ್ ಮಿಶ್ರ; ಸಂವಿಧಾನ ಶಿಲ್ಪಿಯ ಪ್ರತಿಮೆ ಸ್ಥಾಪನೆಗೆ ಅಡ್ಡಿ

ನವದೆಹಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರ ಮೇಲೆ ಶೂ ಎಸೆತದ ಪ್ರಕರಣದ ನಂತರ ಸಂವಿಧಾನ ಶಿಲ್ಪಿ ಬಿ ಆರ್‌ ಅಂಬೇಡ್ಕರ್‌ ಅವರ ವಿರುದ್ಧ ಮತ್ತೊಬ್ಬ ವಕೀಲ ತಿರುಗಿ ಬಿದ್ದಿದ್ದಾನೆ....

ಸೌಜನ್ಯ ಅತ್ಯಾಚಾರ,ಕೊಲೆಗೆ 13 ವರ್ಷ: ಅ.9 ರಂದು “ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ” ಆಶ್ರಯದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯಳ ಮೇಲೆ ಅತ್ಯಾಚಾರ ಎಸಗಿ ಕೊಲೆಯಾಗಿ 13 ವರ್ಷಗಳು ಸಂದ  ಹಿನ್ನಲೆಯಲ್ಲಿ ಅಕ್ಟೋಬರ್ 9 ರಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ರಾಜ್ಯಾದ್ಯಂತ 'ನ್ಯಾಯಕ್ಕಾಗಿ ಜನಾಗ್ರಹ ದಿನ'...

ಲಿಫ್ಟ್‌ ಕುಸಿದು ನಾಲ್ವರು ಕಾರ್ಮಿಕರು ಸಾವು; ಆರು ಮಂದಿಗೆ ಗಾಯ

ಶಕ್ತಿ(ಛತ್ತೀಸ್‌ಗಢ): ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಮಂಗಳವಾರ ತಡರಾತ್ರಿ ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್‌ಕೆಎಂ ಪವರ್‌ ಜೆನ್...

ಐಷಾರಾಮಿ ಕಾರು ಕಳ್ಳಸಾಗಣೆ: ಮುಮ್ಮುಟ್ಟಿ, ದುಲ್ಕರ್‌ ಸಲ್ಮಾನ್‌, ಅಮಿತ್‌ ಚಕ್ಕಲಕಲ್‌, ಪೃಥ್ವಿರಾಜ್‌ ನಿವಾಸಗಳ ಮೇಲೆ ಇಡಿ ದಾಳಿ

ನವದೆಹಲಿ: ಐಷಾರಾಮಿ ವಾಹನಗಳ ಕಳ್ಳ ಸಾಗಣೆಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯವು (ಇಡಿ) ಖ್ಯಾತ ನಟರಾದ ಮುಮ್ಮುಟ್ಟಿ, ದುಲ್ಕರ್‌ ಸಲ್ಮಾನ್‌, ಅಮಿತ್‌ ಚಕ್ಕಲಕಲ್‌ ಮತ್ತು ಪೃಥ್ವಿರಾಜ್‌ ಸುಕುಮಾರನ್‌ ಅವರ ನಿವಾಸಗಳಲ್ಲಿ ಶೋಧ ಆರಂಭಿಸಿದೆ. ಐಷಾರಾಮಿ ವಾಹನಗಳ...

ಬಿಹಾರ ಎಸ್‌ ಐಆರ್:‌ಅ.9 ರೊಳಗೆ ಕೈಬಿಡಲಾದ 3.66 ಲಕ್ಷ ಮತದಾರರ ವಿವರ ಸಲ್ಲಿಸಲು ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ನವಂಬರ್‌ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ನಡೆಸಲಾದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ನಂತರ ಸಿದ್ಧಪಡಿಸಲಾದ ಅಂತಿಮ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿರುವ 3.66 ಲಕ್ಷದ ಮತದಾರರ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ...

ನಿಮಯಗಳ ಉಲ್ಲಂಘನೆ: ಬಿಗ್‌ ಬಾಸ್‌ ಸ್ಟುಡಿಯೋ ಬಂದ್; ಬಿಗ್‌ ಬಾಸ್‌ ಭವಿಷ್ಯ ಏನು?

ಬೆಂಗಳೂರು: ಪರಿಸರ ನಿಯಮಗಳನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ರಿಯಾಲಿಟಿ ಶೋ ಬಿಗ್ ಬಾಸ್ ಸ್ಟುಡಿಯೋವನ್ನು ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್‌ ನೀಡಿದೆ.  ಕನ್ನಡ ಸೀಸನ್ 12 ಶೋ ಶುರುವಾಗಿ ಒಂದು ವಾರವಷ್ಟೇ...

ಸಿಜೆಐ ಅವರ ಮೇಲೆ ಶೂ ಎಸೆತ: ಬಿಜೆಪಿಯ ವಿಕಸಿತ ಭಾರತದ ಸಂಕೇತ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ

ಶ್ರೀನಗರ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಶೂ ಎಸೆದಿರುವುದು ಬಿಜೆಪಿಯ ವಿಕಸಿತ ಭಾರತ ಹೇಗಿರುತ್ತದೆ ಎಂಬುದರ ಭಯಾನಕ ಚಿತ್ರಣದ ಸಂಕೇತ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

Latest news