CATEGORY

ಅಪರಾಧ

ಅಂಬೇಡ್ಕರ್‌ರನ್ನು ಅವಮಾನಿಸಿದ ಗೃಹ ಸಚಿವ ಅಮಿತ್‌ ಶಾ ಶಾ ರಾಜೀನಾಮೆಗೆ ಆಗ್ರಹಿಸಿ ಜ. 9 ರಂದು ಹು.ಧಾ.ಬಂದ್

ಹುಬ್ಬಳ್ಳಿ : ಬಾಬಾ ಸಾಹೇಬ್ ಅಂಬೇಡ್ಕರ್‌ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ನೂರಕ್ಕೂ ಹೆಚ್ಚು ಸಂಘಟನೆಗಳು ಜನವರಿ 9 ರಂದು ಗುರುವಾರ ಹುಬ್ಬಳ್ಳಿ -...

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಟೆಕ್ಕಿ ದಂಪತಿ

ಬೆಂಗಳೂರು: ಸದಾಶಿವನಗರದ ಆರ್​ಎಂವಿ ಎರಡನೇ ಹಂತದ  ಟೆಂಪಲ್ ರಸ್ತೆಯಲ್ಲಿ ವಾಸವಾಗಿದ್ದ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ನೇಣಿಗೆ ಶರಣಾಗಿದ್ದಾರೆ. ಅನೂಪ್ ಕುಮಾರ್ (38), ಪತ್ನಿ ರಾಖಿ (35) ಆತ್ಮಹತ್ಯೆ ಮಾಡಿಕೊಂಡಿರುವ...

ಅಮಿತ್‌ ಶಾ ಹೇಳಿಕೆ ಖಂಡನೆ; ಕೊಪ್ಪಳ ಬಂದ್‌ ಗೆ ಉತ್ತಮ ಪ್ರತಿಕ್ರಿಯೆ

ಕೊಪ್ಪಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆದು, ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ವಿವಿದ...

ಪ್ರೇಯಸಿ ಮನೆಯಿಂದ ಬರುತ್ತಿದ್ದ ಯುವಕನ ಅಟ್ಟಾಡಿಸಿ ಹತ್ಯೆ

ಕೋಲಾರ : ನಗರದಲ್ಲಿ ಪ್ರೇಯಸಿ ಮನೆಯಿಂದ ಮರಳಿ ಬರುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲೇ ಮಾರಕಾಸ್ರ್ತಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನೂರ್ ನಗರದಲ್ಲಿ ತಡರಾತ್ರಿ ನಡೆದಿದೆ. ಮಿಲ್ಲತ್ ನಗರದ ನಿವಾಸಿ ಉಸ್ಮಾನ್(28) ಎಂಬಾತನು...

ನಾಪತ್ತೆಯಾಗಿದ್ದ ಛತ್ತೀಸ್‌ಗಢ ಪತ್ರಕರ್ತ ಶವವಾಗಿ ಪತ್ತೆ

ಬಿಜಾಪುರ (ಛತ್ತೀಸ್‌ಗಢ) : ಹೊಸ ವರ್ಷದ ಮೊದಲ ದಿನದಂದೇ  ನಾಪತ್ತೆಯಾಗಿದ್ದ ಪತ್ರಕರ್ತರೊಬ್ಬರು  ಸೆಪ್ಟಿಕ್​ ಟ್ಯಾಂಕ್​​ನಲ್ಲಿ ಶವವಾಗಿ ಶುಕ್ರವಾರ ಪತ್ತೆಯಾಗಿರುವ ಘಟನೆ ಛತ್ತೀಸ್‌ಗಢ ರಾಜ್ಯದ ಬಿಜಾಪುರ ಎಂಬಲ್ಲಿ ನಡೆದಿದೆ. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್​ಗಢ ಪೊಲೀಸರು...

ಅಪಘಾತ; ಸಹೋದರಿಯರ ದುರ್ಮರಣ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸ ಸಾಗಣೆ ಲಾರಿ ಹರಿದು ಸಹೋದರಿಯರು ಮೃತಪಟ್ಟಿರುವ ಪ್ರಕರಣ ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ...

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 6 ಕಾರ್ಮಿಕರ ದುರ್ಮರಣ

ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸಾಯಿನಾಥ್ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ....

ಮಣಪ್ಪುರಂ ಫೈನಾನ್ಸ್ ನಲ್ಲಿ 30 ಕೆ.ಜಿ ಚಿನ್ನಾಭರಣ ದರೋಡೆ

ಸಂಬಲ್ಪುರ: ಒಡಿಶಾದ ಸಂಬಲ್ಪುರ ನಗರದ ಮಣಪ್ಪುರಂ ಫೈನಾನ್ಸ್ ಶಾಖೆಯೊಂದರಲ್ಲಿ ದರೋಡೆಕೋರರು ಸುಮಾರು 30 ಕೆ.ಜಿ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು ಹತ್ತು ಮಂದಿ ದರೋಡೆಕೋರರು ಹೆಲ್ಮೆಟ್ ಮತ್ತು...

ಇಡಿ ಇಲಾಖೆ ಹೆಸರಿನಲ್ಲಿ ಬೀಡಿ ಉದ್ಯಮಿ ಮನೆಯಿಂದ ರೂ. 30 ಲಕ್ಷ ದೋಚಿ ಪರಾರಿ

ಮಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಇಲಾಖೆ ಅಧಿಕಾರಿಗಳು ಎಂದು ನಂಬಿಸಿ ಬೀಡಿ ಉದ್ಯಮಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ರೂ. 30 ಲಕ್ಷ ಲೂಟಿ ಮಾಡಿರುವ ಪ್ರಕರಣ ಇಲ್ಲಿಗೆ ಸಮೀಪವಿರುವ ಬೋಳಂತೂರು ಹತ್ತಿರದ...

ಚೀನಾದಲ್ಲಿ ಹೊಸ HMPV ವೈರಾಣು ಸೋಂಕು ಉಲ್ಬಣ; ಹೆಚ್ಚಿದ ಆತಂಕ

ಬೀಜಿಂಗ್: ಚೀನಾದಲ್ಲಿ ಕೋವಿಡ್ ಮಾದರಿಯ ಸೋಂಕನ್ನು ಹೋಲುವ ಹೊಸ ಮಾದರಿಯ ವೈರಾಣು ಹ್ಯೂಮನ್ ಮೆಟಾನ್ಯೂಮೊ ವೈರಸ್ (HMPV) ವ್ಯಾಪಕವಾಗಿ ಹರಡುತ್ತಿದೆ. ಆಸ್ಪತ್ರೆಗಳಲ್ಲಿ ಕಾಲಿಡಲೂ ಜಾಗವಿಲ್ಲದಷ್ಟು ರೋಗಿಗಳು ಕಂಡು ಬರುತ್ತಿದ್ದಾರೆ. ಸಾವಿನ ಸಂಖ್ಯೆಯೂ ದಿನದಿಂದ ಏರಿಕೆಯಾಗುತ್ತಿದ್ದು,...

Latest news