ಬೆಂಗಳೂರು: ರಾಜ್ಯ ಮದ್ಯ ಮಾರಾಟಗಾರರ ಸಂಘದ ಮಾಹಿತಿ ಪ್ರಕಾರ ಡಿಸೆಂಬರ್ 28ರಿಂದ ಡಿಸೆಂಬರ್ 31ರ ಮಧ್ಯಾಹ್ನದವರೆಗೆ 713.58 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ನಾಲ್ಕು ದಿನಗಳಲ್ಲಿ 6.97 ಲಕ್ಷ ಕಾರ್ಟನ್ ಬಾಕ್ಸ್...
ಬೆಂಗಳೂರು: ಬೆಂಗಳೂರಿನ ಹೊರವಲಯದ ಹೆಬ್ಬಗೋಡಿ ಸಮೀಪದ ಸಿಂಗೇನ ಅಗ್ರಹಾರದಲ್ಲಿರುವ ಜಿ.ಆರ್.ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ ನಡೆಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ತೆಲುಗು ಭಾಷಾ ನಟಿ ಕೊಲ್ಲ ಹೇಮಾ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ...
ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ರಾಯಲ್ ಎನ್‌ಫೀಲ್ಡ್ 350 ಕ್ಲಾಸಿಕ್ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಸುದ್ದಗುಂಟೆ ಪಾಳ್ಯ ಠಾಣೆ ಪೊಲೀಸರು ಬಂಧಿಸಿ, ಆತನಿಂದ ರೂ. 15 ಲಕ್ಷ ಮೌಲ್ಯದ ಏಳು...
ಬೆಂಗಳೂರು: 14 ಕೋಟಿ ರೂ. ಬೆಲೆ ಬಾಳುವ ಚಿನ್ನಾಭರಣ ಪಡೆದು ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಕೆ.ಎನ್.ಹರೀಶ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ....
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ಮಾಜಿ ಸದಸ್ಯೆ ರೇಖಾ ಕದಿರೇಶ್ ಕೊಲೆ ಪ್ರಕರಣದ ಏಳು ಅಪರಾಧಿಗಳಿಗೆ ಬೆಂಗಳೂರಿನ 72ನೇ ಸಿಸಿಎಚ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಆಂಜಿನಪ್ಪ...
ಬೆಂಗಳೂರು: ಬಾಂಗ್ಲಾದೇಶದ ಜಮಾತ್–ಉಲ್–ಮುಜಾಹಿದ್ದೀನ್ (ಜೆಎಂಬಿ) ಉಗ್ರ ಸಂಘಟನೆಯ ಕಾರ್ಯಕರ್ತನಾಗಿದ್ದ ಉಗ್ರ ಜೈದುಲ್ಲಾ ಇಸ್ಲಾಂ ಅಲಿಯಾಸ್ ಕೌಸರ್‌ಗೆ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಪ್ರಕರಣಗಳ ವಿಶೇಷ ನ್ಯಾಯಾಲಯ 7 ವರ್ಷ ಕಠಿಣ ಶಿಕ್ಷೆ ಹಾಗೂ...
ಕಲಬುರಗಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅತ್ಯಾಚಾರ ಆರೋಪಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ( ವಿಶೇಷ ಪೋಕ್ಸೊ) ನ್ಯಾಯಾಲಯವು 30 ವರ್ಷಗಳ ಜೈಲು...
ಚಾಮರಾಜನಗರ: ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಬೇಕು ಮತ್ತು ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಉರಿಲಿಂಗಿಪೆದ್ದಿ...
ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರನ್ನು ಅವಮಾನಿಸಿದ ಗೃಹ ಸಚಿವ ಅಮಿತ್‌ಷಾ ಅವರನ್ನು ಸಂಪುಟದಿಂದ ವಜಾ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜನವರಿ 3 ರಂದು ಕೋಲಾರ ಬಂದ್ ನಡೆಸಲು...