ಪಟ್ನಾ: ಅನ್ಯಾಯದ ವಿರುದ್ಧ ಸದಾ ಎದ್ದುನಿಂತ ಪಾಟ್ನಾ ಭೂಮಿಯಲ್ಲಿ ಇಂದು ನಿಮ್ಮ ಮುಂದೆ ನಿಂತಿದ್ದೇನೆ. ನಮ್ಮ ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಸಂದರ್ಭದಲ್ಲಿ ಇಂದಿನ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಬಹಳ ಮಹತ್ವ ಪಡೆದಿದೆ. ಸಂವಿಧಾನದ ಮೂಲ...
ಕೋಲ್ಕತ್ತ: ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ನಡೆಸಬೇಕೆಂಬ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ಸಿಪಿಐ(ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ತೀವ್ರವಾಗಿ ಖಂಡಿಸಿದ್ದಾರೆ.
ಮಾದ್ಯಮ ಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ...
ನವದೆಹಲಿ: ಲೈಂಗಿಕ ದೌರ್ಜನ್ಯ ಕೇಳಿ ಬಂದ ಹಿನ್ನೆಲೆಯಲ್ಲಿ ನವದೆಹಲಿಯ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ ಮೆಂಟ್ ಸಂಸ್ಥೆಯ ವ್ಯವಸ್ಥಾಪಕ ಸ್ವಯಂಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅಲಿಯಾಸ್ ಪಾರ್ಥಸಾರಥಿ ದೆಹಲಿ...
ಮಂಗಳೂರು: ಸೌಜನ್ಯ ಪರ ಹೋರಾಟಗಾರ ,ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
ತಿಮರೋಡಿ...
ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿದ್ದ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಇಂದು ಮಧ್ಯಾಹ್ನ ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು.
ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬಿಗಿಭದ್ರತೆಯಲ್ಲಿ...
ನವದೆಹಲಿ: ಎಲ್ಲಿಯವರೆಗೆ ಚುನಾವಣೆಗಳನ್ನು ಕಳವು ಮಾಡಲಾಗುತ್ತದೆಯೋ ಅದುವರೆಗೂ ದೇಶದಲ್ಲಿ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಟುತ್ತಲೇ ಹೋಗುತ್ತದೆ. ಆದರೆ ದೇಶದ ಯುವ ಜನಾಂಗ ಉದ್ಯೋಗ ಕಳವು ಮತ್ತು ಮತಕಳವನ್ನು ಸಹಿಸುವುದಿಲ್ಲ ಎಂದು ಕಾಂಗ್ರೆಸ್ ವರಿಷ್ಠ,...
ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ದೇಶದಾದ್ಯಂತ ರಸ್ತೆ ಗುಂಡಿಗಳ ಸಮಸ್ಯೆ ಇದ್ದು ಕೇವಲ ಬೆಂಗಳೂರಿನಲ್ಲಿ ಮಾತ್ರ ಗುಂಡಿಗಳಿವೆ ಎಂದು ಬಿಂಬಿಸುತ್ತಿರುವುದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ...
ನವದೆಹಲಿ: ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಸೈಬರ್ ವಂಚಕರು ದೆಹಲಿಯ ನಿವಾಸಿ ನಿವೃತ್ತ ಬ್ಯಾಂಕರ್ ಒಬ್ಬರಿಗೆ 23 ಕೋಟಿ ರೂ.ಗಳನ್ನು ವಂಚಿಸಿರುವ ಪ್ರಕರಣ ವರದಿಯಾಗಿದೆ.
ವಂಚಕರು ಮುಂಬೈ ಪೊಲೀಸರ ಹೆಸರಿನಲ್ಲಿ ದಕ್ಷಿಣ ದೆಹಲಿಯ...
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು....
ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ಯ ಪ್ರಮಾಣವನ್ನು ಬರೋಬ್ಬರಿ 8 ವರ್ಷಗಳ ನಂತರ ಇಳಿಕೆ ಮಾಡಿ ಇದೀಗ ದೊಡ್ಡ ಸಾಧನೆ ಮಾಡಿರುವ ಹಾಗೆ ಬಿಂಬಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು...