CATEGORY

ಅಪರಾಧ

ದ್ವೇಷ ಭಾಷಣ: ಆರ್​​​​ಎಸ್​​ಎಸ್​​ ಮುಖಂಡ ಕಲ್ಲಡ್ಕ ಪ್ರಭಾಕರ್​​​ ಭಟ್​​ ವಿರುದ್ಧ ಮತ್ತೊಂದು ಎಫ್​​ಐಆರ್

ಮಂಗಳೂರು: ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಆರ್​​​​ಎಸ್​​ಎಸ್​​ ಮುಖಂಡ ಕಲ್ಲಡ್ಕ ಪ್ರಭಾಕರ್​​​ ಭಟ್​​ ವಿರುದ್ಧ ಮತ್ತೊಂದು ಎಫ್​​ಐಆರ್​​ ದಾಖಲಾಗಿದೆ. ಕೇಸ್ ದಾಖಲು ಮಾಡಲಾಗಿದೆ....

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದೂ ನನ್ನ 1 ವರ್ಷದ ಅವಧಿಯ ಮಹತ್ವದ ಸಾಧನೆ: ಅಮೆರಿಕ ಅಧ್ಯಕ್ಷ ಟ್ರಂಪ್‌

ವಾಷಿಂಗ್ಟನ್: 2025ರಲ್ಲಿ ಭಾರತ- ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ನಿಲ್ಲಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯಲಿದ್ದ ಯುದ್ಧವನ್ನು ನಿಲ್ಲಿಸಿದ್ದಾಗಿ ಟ್ರಂಪ್...

ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದನೆ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಕೋಲಾರ ಜಿಲ್ಲೆಯ ಶಿಡ್ಲಘಟ್ಟ ಪೌರಾಯುಕ್ತೆ ಜಿ.ಅಮೃತಾ ಗೌಡ ಅವರನ್ನು ಅಶ್ಲೀಲ, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್‌ ಮುಖಂಡ ಬಿ.ವಿ.ರಾಜೀವ್‌ ಗೌಡ ಅವರನ್ನು ಹೈಕೋರ್ಟ್‌ ಕಟುವಾಗಿ  ತರಾಟೆಗೆ ತೆಗೆದುಕೊಂಡಿದೆ. ಅಮೃತಾ...

ಸಾಫ್ಟ್‌ವೇರ್ ಬಳಸಿಕೊಂಡು ಎಸ್‌ ಐಆರ್‌ ಹೆಸರಿನಲ್ಲಿ ಅಕ್ರಮ: ಚುನಾವಣಾ ಆಯೋಗದ ವಿರುದ್ಧ ಟಿಎಂಸಿ ವಾಗ್ದಾಳಿ

ನವದೆಹಲಿ: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ(ಎಸ್‌ ಐ ಆರ್‌) ಹೆಸರಿನಲ್ಲಿ ‌‌ಸಾಫ್ಟ್‌ ವೇರ್ ಮೂಲಕ ಅಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್‌(ಟಿಎಂಸಿ) ವಾಗ್ದಾಳಿ ನಡೆಸಿದೆ. ಸುಪ್ರೀಂ ಕೋರ್ಟ್‌ ಪಾರದರ್ಶಕ ಮತ್ತು ಗೊಂದಲ ರಹಿತವಾಗಿ...

ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್ ವಿರುದ್ಧ ಪಾರದರ್ಶಕ ತನಿಖೆಗೆ ರಾಜ್ಯ ಮಹಿಳಾ ಆಯೋಗ ಪತ್ರ

ಬೆಂಗಳೂರು: ತಮ್ಮ ಅಧಿಕೃತ ಕಚೇರಿಯಲ್ಲಿ ರಾಸಲೀಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ಪಾರದರ್ಶಕ ತನಿಖೆ ನಡೆಸಿ ಏಳು ದಿನಗಳ ಒಳಗಾಗಿ ವರದಿ...

ದೇಶದ ಸಂಪತ್ತನ್ನು ಪ್ರಧಾನಿ ಮೋದಿ ಕೆಲವರಿಗೆ ಮಾತ್ರ ವರ್ಗಾಯಿಸುತ್ತಿದ್ದಾರೆ: ರಾಹುಲ್ ಗಾಂಧಿ ಆರೋಪ

ರಾಯ್‌ಬರೇಲಿ: ಇಡೀ ದೇಶಾದ್ಯಂತ ನಾವು ಜನರ ಹಕ್ಕುಗಳನ್ನು ರಕ್ಷಿಸಲು ಹೋರಾಟ ನಡೆಸುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಂಪತ್ತನ್ನು ತಮಗೆ ಬೇಕಾದ ಕೆಲವೇ ವ್ಯಕ್ತಿಗಳಿಗೆ ವರ್ಗಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ವರಿಷ್ಠ, ಲೋಕಸಭೆ...

ಅಪ್ರಸ್ತುತವಾದಾಗ ನನ್ನ ಹೆಸರೇಳಿಕೊಂಡು ಚಾಲ್ತಿಗೆ ಬರುವ ಪ್ರಯತ್ನ ಮಾಡಿದ್ದಾರೆ; ಬಿಜೆಪಿ ಮಾಜಿ ಶಾಸಕ ಪಿ.ರಾಜೀವ್‌ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ "ಪ್ರಿಯಾಂಕ್ ಖರ್ಗೆ"ಯ ಹೆಸರೇ ಆಸರೆ! ಅಪ್ರಸ್ತುತಗೊಳ್ಳುತ್ತಿದ್ದೇವೆ ಎನಿಸಿದಾಗ ನನ್ನ ಹೆಸರು ಹಿಡಿದುಕೊಂಡು ಚಾಲ್ತಿಗೆ ಬರುವ ಪ್ರಯತ್ನ ನಡೆಸಿದ್ದಾರೆ ಎಂದು ಬಿಜೆಪಿ...

ಸೈಬರ್‌ ಕ್ರೈಂ ನಡೆದ 1 ಗಂಟೆಯೊಳಗೆ ದೂರು ನೀಡಿದರೆ ಅಪರಾಧಿಗಳನ್ನು ಪತ್ತೆಹಚ್ಚಲು ಸಾಧ್ಯ: ಬೆಂಗಳೂರು ಪೊಲೀಸ್‌ ಆಯುಕ್ತ  ಸೀಮಂತ್‌ ಕುಮಾರ್‌ ಸಿಂಗ್

ಬೆಂಗಳೂರು ಸೈಬರ್‌ ಅಪರಾಧಗಳಿಗೆ ಒಳಗಾದವರು ಅಪರಾಧ ಸಂಭವಿಸಿದ ಒಂದು ಗಂಟೆಯೊಳಗೆ ದೂರು ನೀಡಿದರೆ ಅಪರಾಧ, ಅಪರಾಧಿಗಳನ್ನು ಪತ್ತೆಹಚ್ಚಲು ಸಾಧ್ಯ ಎಂದು ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ರಾಜ್ಯ, ಬೆಂಗಳೂರಿನ ಕ್ಲಬ್‌ ಗಳ ಕಾನೂನುಬಾಹಿರ ಚಟುವಟಿಕೆಗಳು: ಸದನ ಸಮಿತಿ ವರದಿ ಜಾರಿಗೆ ಮೇಲ್ಮನೆ ಸದಸ್ಯ ರಮೇಶ್‌ ಬಾಬು ಆಗ್ರಹ

ಬೆಂಗಳೂರು: ರಾಜ್ಯ ಮತ್ತು ಬಿಬಿಎಂಪಿ (ಜಿಬಿಎ) ವ್ಯಾಪ್ತಿಯಲ್ಲಿರುವ ಕ್ಲಬ್ ಗಳ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವ ಸಂಬಂಧ ನೀಡಲಾಗಿರುವ ಸದನ ಸಮಿತಿ ವರದಿಯನ್ನು ಅನುಷ್ಠಾನಗೊಳಿಸಬೇಕೆಂದು ಕಾಂಗ್ರೆಸ್‌ ವಕ್ತಾರ, ವಿಧಾನಪರಿಷತ್‌ ಸದಸ್ಯ ರಮೇಶ್ ಬಾಬು ವಿಧಾನ...

ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್ ವಿಡಿಯೋ ಬಹಿರಂಗ: ಸಾಮಾಜಿಕ ಕಾರ್ಯಕರ್ತನ ಕೈವಾಡ; ಯಾರೀತ?

ಬೆಂಗಳೂರು: ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಡಿಜಿಪಿ ಕೆ.ರಾಮಚಂದ್ರ ರಾವ್ ಅವರು ಮಹಿಳೆಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗಗೊಳ್ಳಲು ಜನಪ್ರಿಯ ಕಾರ್ಯಕರ್ತನೊಬ್ಬ ಕಾರಣ ಎನ್ನಲಾಗಿದೆ. ಈ ಕಾರ್ಯಕರ್ತನ ಬೇಡಿಕೆಗಳಿಗೆ...

Latest news