CATEGORY

ಅಪರಾಧ

ಪ್ರಭಾ ಅರುಣ್ ಕುಮಾರ್ ಹತ್ಯೆ; ಆರೋಪಿಗಳ ಸುಳಿವಿಗೆ 1 ಮಿಲಯನ್‌ ಡಾಲರ್‌ ಬಹುಮಾನ

ಸರಿಯಾಗಿ ಹತ್ತು ವರ್ಷಗಳ ಹಿಂದೆ ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ನಲ್ಲಿ ಬೆಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಹತ್ಯೆ ನಡೆದಿತ್ತು. ಆದರೆ ಈ ಹತ್ಯೆ ಪ್ರಕರಣವನ್ನು ಭೇದಿಸಲು...

17 ವರ್ಷದ ಬಾಲಕಿ ಏಳು ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ನವದೆಹಲಿ : ಜೆಇಇ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಬಾಲಕಿ ದೆಹಲಿಯ ಓಖ್ಲಾ ಮಾರುಕಟ್ಟೆಯಲ್ಲಿನ ಏಳು ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಎಎನ್‌ಐ ವರದಿ ಮಾಡಿದೆ. ಇದೇ ವರ್ಷ ಪಿಯುಸಿಯನ್ನು...

ಅತ್ತಿಗೆಯನ್ನು ಚುಡಾಯಿಸದಂತೆ ಬುದ್ಧಿ ಹೇಳಿದ್ದಕ್ಕೆ ಕೊಲೆ

ಕೋಲಾರ: ಬುದ್ಧಿ ಹೇಳಿದ್ದಕ್ಕೆ ಕೊಲೆ ಮಾಡಿ ಬಿಡುವುದೇ?ಕೋಲಾರದಲ್ಲಿ ತನ್ನ ಅತ್ತಿಗೆಯನ್ನು ಚುಡಾಯಿಸಿದವನಿಗೆ ಇನ್ನು ಮುಂದೆ ಹೀಗೆ ನಡೆದುಕೊಳ್ಳದಂತೆ ಮೈದುನ ಅರ್ಬಾಜ್, ಅಮ್ಜದ್ ಎಂಬಾತನಿಗೆ ಎಚ್ಚರಿಕೆ ನೀಡಿದ್ದ. ಇದರಿಂದ ರೊಚ್ಚಿಗೆದ್ದ ಅಮ್ಜದ್ 25 ವರ್ಷದ...

ತಿರುಪತಿಯ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆಯ ಇಮೇಲ್

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಲೀಲಾಮಹಲ್‌ ಬಳಿಯ ರಾಜ್‌ಪಾರ್ಕ್‌ ಹೋಟೆಲ್‌ ಸೇರಿದಂತೆ ಮೂರು ಹೋಟೆಲ್‌ಗಳಿಗೆ ಶನಿವಾರ ಸರಣಿ ಬಾಂಬ್ ಸ್ಪೋಟ ಮಾಡುವುದಾಗಿ ಬೆದರಿಕೆಯ ಇಮೇಲ್‌ಗಳು ಬಂದಿದೆ. ಈ ವಿಷಯ ತಿಳಿದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ವ್ಯಾಪಕ...

ಐಪಿಎಸ್‌ ಅಧಿಕಾರಿಯ ಹೆಸರಲ್ಲಿ ನಕಲಿ ಫೇಸ್‌ ಬುಕ್‌ ಖಾತೆ ಓಪನ್

ಮಂಗಳೂರು : ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಆಗಿರುವಂತಹ ಅನುಪಮ್‌ ಅಗರ್ವಾಲ್‌ ಅವರ ಹೆಸರಿನಲ್ಲಿ ನಕಲಿ ಫೇಸ್‌ ಬುಕ್‌ ಖಾತೆ ತೆರೆಯಲಾಗಿದೆ. ಈ ವಿಷಯ ತಿಳಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ಅವರು, ಈ...

31 ಬೈಕ್‌ ಕಳವು ಮಾಡಿದ್ದ ಮೂವರು ಆರೋಪಿಗಳ ಬಂಧನ

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ 18 ಲಕ್ಷ ರೂ. ಮೌಲ್ಯದ 31 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಅಫ್ಜಲ್‌ ಮತ್ತು ಸಲ್ಮಾನ್‌ ಎಂಬುವರನ್ನು ಕುಮಾರಸ್ವಾಮಿ...

ಕಾರಿನ ಲಾಕರ್‌ ತೆರೆದು ಕಳವು ಮಾಡಿದ್ದ ಆರೋಪಿ ಬಂಧನ

ಬೆಂಗಳೂರು: ಕಾರಿನ ಲಾಕರ್‌ ತೆರೆದು ಹಣ ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿ 13.75 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈಜಿಪುರದ ಸೈಯದ್‌ ಮಹಮದ್‌ ವಾಸಿಫ್‌ ಬಂದಿತ ಆರೋಪಿಯಾಗಿದ್ದು ಈತನಿಂದ...

ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಡ್ರಗ್‌ ಪೆಡ್ಲರ್‌ವೊಬ್ಬನನ್ನು ಬಂಧಿಸಿ ರೂ. 1.50 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್‌...

ಜಾತಿಯ ಕ್ರೌರ್ಯ-ನ್ಯಾಯದ ನೆರಳು!

ಇದೊಂದು ಅಪರೂಪದ ತೀರ್ಪು. ಈ ತೀರ್ಪು ದಲಿತರ ಮೇಲಿನ ದೌರ್ಜನ್ಯ, ಅಟ್ಟಹಾಸಕ್ಕೆ  ಎಚ್ಚರಿಕೆಯ ಸಂಕೇತವಾಗಿದ್ದರೆ,  ದಲಿತ ಸಮುದಾಯಕ್ಕೆ ನ್ಯಾಯದ ಮನೋಬಲವನ್ನು ತುಂಬಿದಂತಾಗಿದೆ. ಇಂತಹ ತೀರ್ಪು ಗಳನ್ನು ಈ ಸಮಾಜ ಜಾತಿ-ಬೇಧವಿಲ್ಲದೆ ಮನುಷ್ಯತ್ವದ ನೆಲೆಯಲ್ಲಿ...

ಮರಕುಂಬಿ ದಲಿತ ದಮನ ಪ್ರಕರಣ : ಜಾತಿವಾದಿಗಳಿಗೆ ಜೀವಾವಧಿ ಜೈಲು

ಹತ್ತು ವರ್ಷದ ಹಿಂದೆ 2015ರಲ್ಲಿ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದ ದಲಿತರ ಕೇರಿಗೆ ನುಗ್ಗಿದ ಮೇಲ್ಜಾತಿ ದುರುಳರು ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದ ತೀರ್ಪು ಹೊರಬಿದ್ದಿದೆ. ಕೊಪ್ಪಳದ...

Latest news