CATEGORY

ಅಪರಾಧ

ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ, ಹತ್ಯೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ  ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಆಗುವುದಿಲ್ಲ. ತನಿಖೆ ಪೂರ್ಣಗೊಂಡು ವರದಿ ನೀಡಿದ...

ಈಡಿಗ, ಬಿಲ್ಲವ ಅಭಿವೃದ್ಧಿ ನಿಗಮ ಶೀಘ್ರ; 10 ಕೋಟಿ ರೂ.ಮೀಸಲು :ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ನಾರಾಯಣ ಗುರುಗಳು ಇಡೀ ಸಮಾಜದ ಆಸ್ತಿಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು. ಬ್ರಹ್ಮ ಶ್ರೀ ನಾರಾಯಣ ಗುರುಗಳ ಚಿಂತನೆ,...

ಮದ್ದೂರಿನಲ್ಲಿ ಗಣೇಶೋತ್ಸವ: ಕಲ್ಲುತೂರಾಟ, ಲಾಠಿ ಚಾರ್ಜ್‌, ನಿಷೇಧಾಜ್ಞೆ ಜಾರಿ

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಘರ್ಷಣೆ ನಡೆದಿದೆ. ಮಸೀದಿ ಮುಂಭಾಗದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಮದ್ದೂರು ಪಟ್ಟಣದಲ್ಲಿ ಅಘೋಷಿತ ಬಂದ್‌...

ಧರ್ಮಸ್ಥಳ ಹತ್ಯೆಗಳು: ಸಾಕ್ಷಿ ದೂರುದಾರ ಚಿನ್ನಯ್ಯಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳಲ್ಲಿ ಶವಗಳನ್ನು ಹೂತುಹಾಕಿದ್ದೇನೆ ಎಂದು ಆರೋಪ ಮಾಡಿರುವ ಸಾಕ್ಷಿ ದೂರುದಾರ ಸಿಎನ್ ಚಿನ್ನಯ್ಯ ಅವರಿಗೆ ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ...

ಧರ್ಮಸ್ಥಳ ಪ್ರಕರಣ: ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಂಸದ ಶಶಿಕಾಂತ್ ಸೆಂಥಿಲ್‌‌

ಬೆಂಗಳೂರು: ಧರ್ಮಸ್ಥಳಕ್ಕೆ ಕಳಂಕ ತರುವ ಉದ್ದೇಶದಿಂದ ಪಿತೂರಿ ನಡೆಸಿದ್ದಾರೆ ಎಂದು ತಮ್ಮ ವಿರುದ್ಧ ಆರೋಪ ಮಾಡಿದ್ದ ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್‌ ಮುಖಂಡ ಸಂಸದ ಶಶಿಕಾಂತ್ ಸೆಂಥಿಲ್‌...

ಎಸ್‌ ಪಿ.ಯನ್ನು ನಾಯಿಗೆ ಹೋಲಿಸಿದ್ದ ಬಿಜೆಪಿ ಶಾಸಕ ಹರೀಶ್;‌ ವರದಿ ಕೇಳಿದ ಮಹಿಳಾ ಆಯೋಗ

ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಅವರನ್ನು ಶ್ವಾನಕ್ಕೆ ಹೋಲಿಸಿ ಮಾತನಾಡಿ ಅವಮಾನಿಸಿದ್ದ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಹೇಳಿಕೆ ಕುರಿತು ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗ...

ಧರ್ಮಸ್ಥಳ ಪ್ರಕರಣದ ಹೆಸರಿನಲ್ಲಿ ಅಸ್ತಿತ್ವಕ್ಕಾಗಿ ಬಿಜೆಪಿ ಬಣಗಳು ಕಿತ್ತಾಡುತ್ತಿವೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಒಂದು ಸೈದ್ಧಾಂತಿಕ ಬದ್ಧತೆ ಇಲ್ಲದೆ ಎಲ್ಲವನ್ನೂ ರಾಜಕೀಯ 'ಲಾಭ'ದ ಲೆಕ್ಕಾಚಾರದಲ್ಲಿ ನೋಡಿದರೆ ಹೇಗಿರುತ್ತದೆ?  ಈ ಬಿಜೆಪಿ ನಾಯಕರ ಬೀದಿ ನಾಟಕಗಳಂತೆ ಇರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌...

ಬಿಜಿಪಿ ಯ ಧರ್ಮಸ್ಥಳ ಯಾತ್ರೆ | ನವ ಹಿಂದುತ್ವದ ಹೊಸ ನಾಟಕವೇ?

ಬಿಜೆಪಿ ಮತ್ತು ಪರಿವಾರದ ದೊಡ್ಡ ಗುಂಪು ಧರ್ಮಸ್ಥಳ ಯಾತ್ರೆಯಿಂದ ದೂರ ನಿಂತದ್ದು ಯಾಕೆ ಎಂದು ಇವರ ರಾಜ್ಯಾಧ್ಯಕ್ಷರೇ ಹೇಳಬೇಕು. ಧರ್ಮ ಕೇಂದ್ರವನ್ನು ಸರ್ಕಾರ ಅವಹೇಳನ ಮಾಡುತ್ತಿದೆ ಎಂದು ತನ್ನ ಕೆಲವು ಪತ್ರಕರ್ತರನ್ನು, ಹೋರಾಟದವರನ್ನು...

ಇವಿಎಂ ಬದಲಿಗೆ ಬ್ಯಾಲೆಟ್‌ ಪೇಪರ್:‌ ಅನುಭವದ ಆಧಾರಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿದ್ಯುನ್ಮಾನ ಮತ ಯಂತ್ರಗಳಿಗೆ (ಇವಿಎಂ) ಬದಲಿಗೆ ಬ್ಯಾಲೆಟ್ ಪತ್ರಗಳ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದೆ. ನಮ್ಮಅನುಭವದ ಆಧಾರದಲ್ಲಿ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು...

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕೆ ಆಗ್ರಹಿಸಿ ಸೋನಿಯಾ ಗಾಂಧಿಗೆ ಮಹಿಳಾ ಸಾಹಿತಿ, ಚಿಂತಕರ ಪತ್ರ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಕೊಲೆ ಪ್ರಕಣಗಳಲ್ಲಿ ಭಾಗಿಯಾದವರನ್ನು ಬಂಧಿಸಬೇಕು. ಕರ್ತವ್ಯ ನಿರ್ವಹಿಸಲು ವಿಫಲರಾದ ಅಧಿಕಾರ ವರ್ಗವನ್ನು ಹೊಣೆಗಾರರನ್ನಾಗಿಸಬೇಕು. ಈ ಮೂಲಕ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ʼಕೊಂದವರು...

Latest news