CATEGORY

ಅಪರಾಧ

ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದಕ್ಕೆ ಜೀವಾವಧಿ ಶಿಕ್ಷೆ; ಪ್ರಜ್ವಲ್‌ ಮುಂದಿರುವ ಆಯ್ಕೆಗಳೇನು?

ಬೆಂಗಳೂರು: ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಜೆಡಿಎಸ್‌ ಮುಖಂಡ ಪ್ರಜ್ವಲ್‌ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್‌) ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಸಿದೆ. ಹಾಗಾದರೆ ಪ್ರಜ್ವಲ್‌...

ಧರ್ಮಸ್ಥಳ ಹತ್ಯೆಗಳು: 9ನೇ ಸ್ಥಳದಲ್ಲಿ ಶೋಧ ಕಾರ್ಯ ಆರಂಭ

ಮಂಗಳೂರು: ಧರ್ಮಸ್ಥಳ  ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ಮೃತದೇಹದ ಕುರುಹುಗಳ ಪತ್ತೆಗಾಗಿ ಇಂದೂ ಸಹ ಶೋಧ ಮುಂದುವರಿದಿದೆ. ಸಾಕ್ಷಿ ದೂರುದಾರ ತೋರಿಸಿದ್ದ 9ನೇ ಜಾಗದಲ್ಲಿ...

‘ದಿ ಕೇರಳ ಸ್ಟೋರಿ’ಗೆ ರಾಷ್ಟ್ರೀಯ ಪ್ರಶಸ್ತಿ: ಸಂಘ ಪರಿವಾರದ ಹುನ್ನಾರ ಎಂದ ಕೇರಳ ಸಚಿವ ಸಾಜಿ ಚೆರಿಯನ್

ತಿರುವನಂತರಪುರ: ‘ದಿ ಕೇರಳ ಸ್ಟೋರಿ’ ಚಲನಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರಕಟಿಸಿರುವುದರ ಹಿಂದೆ ಆರ್‌ ಎಸ್‌ ಎಸ್‌ ನ ರಾಜಯಕೀಯ ಅಜೆಂಡಾ ಕೆಲಸ ಮಾಡಿದೆ ಎಂದು ಕೇರಳದ ಸಂಸ್ಕೃತಿ ಸಚಿವ ಸಾಜಿ ಚೆರಿಯನ್ ವಾಗ್ದಾಳಿ...

ಧರ್ಮಸ್ಥಳ ಹತ್ಯೆಗಳು; ದೂರು ಹಿಂಪಡೆಯುವಂತೆ ಸಾಕ್ಷಿ ದೂರುದಾನಿಗೆ ಎಸ್‌ ಐ ಬೆದರಿಕೆ ?

ಮಂಗಳೂರು: ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ತನ್ನ ಮೂಲಕ ಹೂತು ಹಾಕಿಸಲಾಗಿದೆ ಎಂದು ದೂರು ನೀಡಿದ್ದ ಾಮಾನಿಕ ದೂರುದಾರನಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ದೂರು...

ಧರ್ಮಸ್ಥಳ ಹತ್ಯೆಗಳು:3 ದಶಕಗಳ ಮೃತದೇಹಗಳ ಮಾಹಿತಿ ಸಂಗ್ರಹಿಸುತ್ತಿರುವ ಎಸ್‌ ಐಟಿ;  9ನೇ ಜಾಗದಲ್ಲಿ ಕುರಹು ಸಿಗಲಿದೆಯೇ?

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂರು ದಶಕಗಳಿಂದೀಚೆಗೆ ಗುರುತು ಪತ್ತೆಯಾಗದೆ ಎಷ್ಟು ಮೃತ ದೇಹಗಳನ್ನು ವಿಲೇವಾರಿ ಮಾಡಲಾಗಿದೆ ಎಂಬ ಮಾಹಿತಿಯನ್ನು ವಿಶೇಷ ತನಿಖಾ ತಂಡ (ಎಸ್‌ ಐಟಿ) ಕಲೆ ಹಾಕುತ್ತಿದೆ. ಧರ್ಮಸ್ಥಳ ಗ್ರಾಮ...

ಧರ್ಮಸ್ಥಳ ಪ್ರಕರಣ ಕುರಿತು ವರದಿ ಮಾಡಲು ಅಡ್ಡಿ ಇಲ್ಲ; ಸೆಷೆನ್ಸ್‌ ಕೋರ್ಟ್‌ ನಿರ್ಬಂಧ ರದ್ದುಪಡಿಸಿ ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಮಾಡುವುದನ್ನು ತಡೆಹಿಡಿಯುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಈ ಮಹತ್ವದ ತೀರ್ಪು...

ಮತಗಳ್ಳತನ: ‘ಅಣು ಬಾಂಬ್’ ನಂತಹ ಸಾಕ್ಷ್ಯ ಇದೆ: ರಾಹುಲ್ ಗಾಂಧಿ ಹೊಸ ಬಾಂಬ್

‌ ನವದೆಹಲಿ: ಮತಗಳ ಕಳ್ಳತನ ಕುರಿತು ಕಾಂಗ್ರೆಸ್‌ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪ ಆಧಾರರಹಿತ ಎಂದು ಚುನಾವಣಾ ಆಯೋಗ ತಿರುಗೇಟು ನೀಡಿದೆ. ಇಂತಹ ಬೇಜವಾಬ್ದಾರಿಯುತ ಹೇಳಿಕೆಯನ್ನು ನಿರ್ಲಕ್ಷಿಸುವಂತೆಯೂ ಅಧಿಕಾರಿಗಳಿಗೆ...

ಭಾರತದ ಆರ್ಥಿಕತೆ ಐಸಿಯುನಲ್ಲಿದೆ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ನವದೆಹಲಿ: ಭಾರತದ ಆರ್ಥಿಕತೆ ಐಸಿಯುನಲ್ಲಿದೆ ಎನ್ನುವುದು ಭಾರತೀಯರೆಲ್ಲರಿಗೂ ತಿಳಿದ ವಿಚಾರವೇ ಆಗಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಇಂದು ಛೇಡಿಸಿದ್ದಾರೆ ಸಂಸತ್ ಭವನದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ...

ಸಾವಿರಾರು ಕೋಟಿ ರೂ ಸಾಲ ವಂಚನೆ: ವಿಚಾರಣೆಗೆ ಹಾಜರಾಗಲು ಅನಿಲ್ ಅಂಬಾನಿಗೆ ಇ.ಡಿ ಸಮನ್ಸ್‌

ನವದೆಹಲಿ: ಸಾವಿರಾರು ಕೋಟಿ ರೂಪಾಯಿ ಬ್ಯಾಂಕ್‌ ಸಾಲ ವಂಚನೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಆಗಸ್ಟ್‌ .5ರಂದು ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್‌ ಸಮೂಹದ ಅಧ್ಯಕ್ಷ ಅನಿಲ್‌ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ...

ಧರ್ಮಸ್ಥಳ ಹತ್ಯೆಗಳು: ನೇತ್ರಾವತಿ ನದಿ ತೀರದ ಕಾಡಿನಲ್ಲಿ ಮುಂದುವರಿದ ಶೋಧ ಕಾರ್ಯ; 7ನೇ ಜಾಗದಲ್ಲಿ ಸಿಕ್ಕಿದ್ದೇನು?

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಮೃತದೇಹಗಳ ಕುರುಹುಗಳ ಪತ್ತೆಗಾಗಿ ಶೋಧ ಕಾರ್ಯ ಇಂದೂ ಸಹ...

Latest news