ಬಿಜೆಪಿ ಮತ್ತು ಪರಿವಾರದ ದೊಡ್ಡ ಗುಂಪು ಧರ್ಮಸ್ಥಳ ಯಾತ್ರೆಯಿಂದ ದೂರ ನಿಂತದ್ದು ಯಾಕೆ ಎಂದು ಇವರ ರಾಜ್ಯಾಧ್ಯಕ್ಷರೇ ಹೇಳಬೇಕು. ಧರ್ಮ ಕೇಂದ್ರವನ್ನು ಸರ್ಕಾರ ಅವಹೇಳನ ಮಾಡುತ್ತಿದೆ ಎಂದು ತನ್ನ ಕೆಲವು ಪತ್ರಕರ್ತರನ್ನು, ಹೋರಾಟದವರನ್ನು...
ಬೆಂಗಳೂರು: ವಿದ್ಯುನ್ಮಾನ ಮತ ಯಂತ್ರಗಳಿಗೆ (ಇವಿಎಂ) ಬದಲಿಗೆ ಬ್ಯಾಲೆಟ್ ಪತ್ರಗಳ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದೆ. ನಮ್ಮಅನುಭವದ ಆಧಾರದಲ್ಲಿ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಕೊಲೆ ಪ್ರಕಣಗಳಲ್ಲಿ ಭಾಗಿಯಾದವರನ್ನು ಬಂಧಿಸಬೇಕು. ಕರ್ತವ್ಯ ನಿರ್ವಹಿಸಲು ವಿಫಲರಾದ ಅಧಿಕಾರ ವರ್ಗವನ್ನು ಹೊಣೆಗಾರರನ್ನಾಗಿಸಬೇಕು. ಈ ಮೂಲಕ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ʼಕೊಂದವರು...
ನವದೆಹಲಿ: ದೇಶಾದ್ಯಂತ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಧ್ಯಮಗಳ ವರದಿಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ದಾಖಲಿಸಿಕೊಂಡಿದೆ. 2018ರಲ್ಲಿಯೇ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಆದೇಶಿಸಿತ್ತು.
ಆದರೂ...
ದಾವಣಗೆರೆ: ನನ್ನನ್ನು ಕುರಿತು ಅವಹೇಳನಕಾರಿ ಭಾಷೆ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಇಲ್ಲಿನ ಕೆಟಿಜೆ ನಗರ...
ಬೆಂಗಳೂರು: ಯೂಟ್ಯೂಬರ್ ಸಮೀರ್ ಅವರ ಮನೆಗೆ ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ (ಎಸ್ಐಟಿ) ಅಧಿಕಾರಿಗಳು 'ದಾಳಿ' ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ.
ಬನ್ನೇರುಘಟ್ಟ ಬಳಿಯ ಹುಲ್ಲಹಳ್ಳಿಯಲ್ಲಿರುವ ಸಮೀರ್ ನಿವಾಸಕ್ಕೆ ಇಂದು...
ನವದೆಹಲಿ : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳನ್ನು ಪರಿಷ್ಕರಣೆ 'ಜಿಎಸ್‌ಟಿ 1.5' ಆಗಿದ್ದು, ನಿಜವಾದ 'ಜಿಎಸ್‌ಟಿ 2.0'ಗಾಗಿ ಹೋರಾಟ ಮುಂದುವರೆಸುವುದಾಗಿ ಕಾಂಗ್ರೆಸ್ ಹೇಳಿದೆ.
ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ...
ರಾಮನಗರ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ತನಿಖೆ ಕುರಿತು ಬಿಜೆಪಿ ಮುಖಂಡರು ಮಗುವನ್ನು ಚಿವುಟಿ, ತೊಟ್ಟಿಲನ್ನೂ ತೂಗುವ ಕೆಲಸ ಮಾಡುತ್ತಿದೆ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ...
ಬೆಂಗಳೂರು: ಮಹಿಳಾ ಪತ್ರಕರ್ತೆಯನ್ನು ಕುರಿತ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ ಸ್ಪಷ್ಟನೆ ನೀಡಿದ್ದಾರೆ.
ನನ್ನ ಹೇಳಿಕೆಯನ್ನು ತಪ್ಪಾಗಿ...
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯವನ್ನು ಬಹಿರಂಗಪಡಿಸಲಿ ಮತ್ತು ಆ ಮೂಲಕ ಸೌಜನ್ಯ ಅವರಿಗೆ ನ್ಯಾಯ ಒದಗಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...