ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದನ್ವಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆಯಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಆದೇಶದ ಪ್ರತಿಗಾಗಿ ಕಾಯುತ್ತಿದ್ದು, ಅದರಲ್ಲಿರುವ...
ನವದೆಹಲಿ: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ತನ ಸ್ನೇಹಿತೆ ಪವಿತ್ರಾಗೌಡ ಅವರ ಜಾಮೀನು ರದ್ದಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ ಎಂದು ಕರ್ನಾಟಕ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಮೃತದೇಹಗಳನ್ನು ಹೂತು ಹಾಕಲಾಗಿರುವ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಗೃಹ ಸಚಿವ ಡಾ.ಜಿ....
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ 7 ಮಂದಿಯ ಜಾಮೀನು ರದ್ದುಪಡಿಸಲಾಗಿದೆ. ಈ ಹಿಂದೆ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಸುಪ್ರೀಂಕೋರ್ಟ್ ಇದೀಗ...
ವಾಷಿಂಗ್ಟನ್: ಭಾರತ-ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ತಡೆದಿದ್ದೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಂದು ಅಮೆರಿಕ ದೇಶದ ವಿದೇಶಾಂಗ ಇಲಾಖೆ ವಕ್ತಾರ ಟ್ಯಾಮಿ ಬ್ರೂಸ್ ಪುನರುಚ್ಚರಿಸಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ಭಾರತ–ಪಾಕಿಸ್ತಾನದ ನಡುವೆ ಮೇ...
ಬೆಂಗಳೂರು: ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ತಿದ್ದುಪಡಿ ಮಾಡಿರುವ ನೂತನ ಕಾಯಿದೆ ಈ ಮಾಸಾಂತ್ಯದೊಳಗೆ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಪರಿಷತ್ ಗೆ...
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಆಗಸ್ಟ್ .15ರಿಂದ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್ ಗೆ ತಿಳಿಸಿದ್ದಾರೆ.
ಕಾಂಗ್ರೆಸ್ ನ ಮಧುಮಾದೇಗೌಡ ಅವರ...
ನವದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ನಡೆದಿರುವ ಮತ ಕಳ್ಳತನ ಆರೋಪಕ್ಕೆ ಪುರಾವೆಯಾಗಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೊಸ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.
'ನಿಮ್ಮ ಮತದ...
ಧರ್ಮಸ್ಥಳ ಈಗ ಒಂದು ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಾಡಾಗುತ್ತಿದೆ. ಯಾವುದೇ ಪಕ್ಷಪಾತವಿಲ್ಲದೆ ಎಲ್ಲರೂ ಸೇರಿ ಒಮ್ಮತದಲ್ಲಿ ಈ ಕೇಂದ್ರವನ್ನು ರಾಜಕೀಯಕರಣಗೊಳಿಸುತ್ತಿದ್ದಾರೆ. ಸರಿಯಾಗಿ ತನಿಖೆಯಾಗಬೇಕು ಎನ್ನುವ ಜೊತೆಗೆ ಧಾರ್ಮಿಕ ಕ್ಷೇತ್ರಕ್ಕೆ, ಹಿಂದೂಗಳ ಭಾವನೆಗಳಿಗೆ ಧಕ್ಕೆ...
ಕೋಲಾರ: ತಾಲೂಕಿನ ಬಸವನತ್ತ ಬಳಿ ಇರುವ ವಿದ್ಯಾಜ್ಯೋತಿ ಪಿಯು ಕಾಲೇಜಿನ ವಸತಿ ನಿಲಯದಲ್ಲಿ ತಿಂಡಿ ಸೇವಿಸಿದ ಸುಮಾರು 30 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಇವರು ತಡರಾತ್ರಿ ಈರುಳ್ಳಿ ದೋಸೆ, ಇಡ್ಲಿ, ಚಟ್ನಿ ಸೇವಿಸಿದ್ದಾರೆ ನಂತರ...