CATEGORY

ಅಪರಾಧ

ಟ್ರಂಪ್ ಹೇಳಿಕೆಗಳಿಗೆ ಮೋದಿ ಮೌನವ್ರತ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನವದೆಹಲಿ: 'ಭಾರತದ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿರುವ ಆಧಾರರಹಿತ ಆರೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವ್ರತ ತಾಳಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು:  ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ...

ಧರ್ಮಸ್ಥಳದಲ್ಲಿ ಅವಶೇಷಗಳು ಪತ್ತೆ; ದಾರಿ ತಪ್ಪಿಸುವ ಹೇಳಿಕೆ ನೀಡಿದ ಗ್ರಾ. ಪಂ ಉಪಾಧ್ಯಕ್ಷ ಶ್ರೀನಿವಾಸರಾವ್ ಬಂಧನಕ್ಕೆ ಆಗ್ರಹ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ  ಈ ಹಿಂದೆ ಅಪರಾಧ ಕೃತ್ಯಗಳ ಸಂಬಂಧ ಹೂತು ಹಾಕಲಾಗಿವೆ ಎನ್ನಲಾದ ಪ್ರಕರಣದ ಅನಾಮಿಕ ಸಾಕ್ಷಿ ದೂರುದಾರ ನೇತ್ರಾವತಿ ನದಿ ಸಮೀಪದ ಅರಣ್ಯದಲ್ಲಿ ಗುರುತಿಸಿರುವ ಆರನೇ ಜಾಗದಲ್ಲಿ ಇಂದು ಪತ್ತೆಯಾಗಿರುವ...

ಭಾರತದ ಆರ್ಥಿಕತೆ ನೆಲಕಚ್ಚಿದೆ ಎಂದು ಪ್ರಧಾನಿ ಮೋದಿ ಹೊರತಾಗಿ ಎಲ್ಲರಿಗೂ ಗೊತ್ತಿದೆ: ರಾಹುಲ್ ಗಾಂಧಿ

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಭಾರತದ ಆರ್ಥಿಕತೆ ನೆಲಕಚ್ಚಿದೆ ಎನ್ನುವ ಸತ್ಯದ ಅರಿವಾಗಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ...

ಮತಗಳ್ಳತನ: ರಾಹುಲ್ ಗಾಂಧಿ ಬಳಿ ಸಾಕ್ಷಿ ಇದೆ: ಸಿಎಂ  ಸಿದ್ದರಾಮಯ್ಯ

ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು   ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಧ್ಯಮದವರೊಂದಿಗೆ...

ಧರ್ಮಸ್ಥಳ ಹತ್ಯೆಗಳು: 6ನೇ ಜಾಗದಲ್ಲಿ ಮನುಷ್ಯನ ಅಸ್ಥಿಪಂಜರದ ಅವಶೇಷಗಳು ಪತ್ತೆ; ಪ್ರಕರಣಕ್ಕೆ ಮಹತ್ವದ ಸಾಕ್ಷ್ಯ ಲಭ್ಯ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆಗಾಗಿ ನೇತ್ರಾವತಿ ನದಿ ಪಕ್ಕದ ದಟ್ಟ ಕಾಡಿನ ಒಳಗೆ ಇಂದು ಆರನೇ ಸ್ಥಳದಲ್ಲಿ ಅಗೆಯುತ್ತಿದ್ದಾಗ ಅಸ್ಥಿಪಂಜರದ...

ಬಿಹಾರ ಮತದಾರರ ವಿಶೇಷ ಪರಿಷ್ಕರಣೆ ವಿರೋಧಿಸಿ ‘ಇಂಡಿಯಾ’ ಪಕ್ಷಗಳ ಸಂಸದರ ಪ್ರತಿಭಟನೆ

ನವದೆಹಲಿ: ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಸತತ ಎಂಟನೇ ದಿನವದ ಇಂದೂ ಸಹ ಇಂಡಿಯಾ ಒಕ್ಕೂಟದ ಸಂಸದರು ಸಂಸತ್ ಭವನದ...

ಧರ್ಮಸ್ಥಳ ಧರ್ಮಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಲು  ವೀರೇಂದ್ರ ಹೆಗಡೆ ಅವರಿಗೆ ಹಿರಿಯ ವಕೀಲರ ಮನವಿ

ಬೆಂಗಳೂರು: ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಮೇಲೆ ಗಂಭೀರವಾದ ಆಪಾದನೆಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಸಲ್ಲಿಸಿ ಸ್ವಾಮಿ ಮಂಜುನಾಥನಿಗೆ ಸೇರಿದ ಟ್ರಸ್ಟ್...

ಮಾಲೆಗಾಂವ್‌ ಸ್ಪೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌  ಸೆರಿದಂತೆ ಎಲ್ಲ ಆರೋಪಿಗಳ ಖುಲಾಸೆ

ಮುಂಬೈ: 2008ರಲ್ಲಿ ಮಹಾರಾಷ್ಟ್ರ ಮಾಲೆಗಾಂವ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷಗಳ ನಂತರ ರಾಷ್ಟ್ರೀಯ ತನಿಖಾ ದಳ  ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌, ನಿವೃತ್ತ ಸೇನಾಧಿಕಾರಿ ಲೆ.ಕ.  ಶ್ರೀಕಾಂತ್‌...

ಧರ್ಮಸ್ಥಳ ಪ್ರಕರಣ: ದಟ್ಟ ಅರಣ್ಯದೊಳಗೆ ಎರಡನೇ ಜಾಗದಲ್ಲಿ ಉತ್ಖನನ; ಸಿಗದ ಸುಳಿವು

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಹೂತು ಹಾಕಿರುವ  ಮೃತದೇಹಗಳ ಪತ್ತೆಗಾಗಿ ಭೂಮಿ ಅಗೆಯುವ ಕೆಲಸ ಎರಡನೆಯ ದಿನವಾದ ಬುಧವಾರವೂ ಮುಂದುವರಿಯಿತು. ಆದರೆ ನಾಲ್ಕು ಕಡೆ...

Latest news