CATEGORY

ಅಪರಾಧ

ದರ್ಶನ್‌ ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ ರಮ್ಯಾ: ತನಿಖೆಗೆ ಆದೇಶ

ಬೆಂಗಳೂರು: ಚಿತ್ರನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಾ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ದೂರು ನೀಡಿದ್ದಾರೆ. ನಗರ...

ಧರ್ಮಸ್ಥಳ: ಶವಗಳನ್ನು ಹೊರತೆಗೆಯುವ ಕೆಲಸಕ್ಕೆ ಸಹಾಯಕ ಆಯುಕ್ತೆ ಅಸಹಕಾರ?

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತಿರುವ ಶವಗಳನ್ನು ಹೊರತೆಗೆಯಲು ಪುತ್ತೂರು ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಅವರು ಅಸಹಕಾರ ತೋರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಂದು ಬೆಳಗ್ಗೆ 7.30 ರಿಂದ ಶವ...

ಐಪಿಎಲ್‌ ಕಾಲ್ತುಳಿತ: ಪೊಲೀಸ್‌ ಆಯುಕ್ತ ಬಿ. ದಯಾನಂದ ಸೇರಿ ಐವರು ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್

ಬೆಂಗಳೂರು: ಐಪಿಎಲ್‌ ನಲ್ಲಿ ಗೆಲುವು ಸಾಧಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ ಸಿ ಬಿ) ಸಂಭರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ...

ರಮ್ಯಾ ವಿರುದ್ಧ ಅಶ್ಲೀಲ ಸಂದೇಶ: ಕ್ರಮಕ್ಕೆ ಫಿಲಂ ಇಂಡಸ್ಟ್ರಿ ಸಂಘಟನೆ ಫೈರ್‌ ಆಗ್ರಹ

ಬೆಂಗಳೂರು: ಬೆಂಗಳೂರು: ಚಿತ್ರನಟಿ ರಮ್ಯಾ ಅವರ ವಿರುದ್ದ ಬಳಸಿರುವ ಅಶ್ಲೀಲ ಹಾಗೂ ಮಹಿಳಾ ವಿರೋಧಿ ಸಾಮಾಜಿಕ ಜಾಲತಾಣ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಫಿಲಂ...

ಎಸ್‌ ಸಿ, ಎಸ್‌ ಟಿ, ಟಿಎಸ್‌ ಪಿ ಅನುದಾನ ವರ್ಗಾಯಿಸಿದ್ದರೆ ಬಿಜೆಪಿ ದಾಖಲೆ ನೀಡಲಿ: ಪ್ರಿಯಾಂಕ್

ಕಲಬುರಗಿ: ಎಸ್‌ ಸಿ, ಎಸ್‌ ಟಿ ವರ್ಗಗಳ ಟಿಎಸ್‌ ಪಿ ಅನುದಾನವನ್ನು ನಮ್ಮ ಸರ್ಕಾರ ನಿಯಮ ಬದ್ಧವಾಗಿಯೇ ವೆಚ್ಚ  ಮಾಡುತ್ತಿದ್ದು, ಒಂದು ವೇಳೆ ಅನ್ಯ ಇಲಾಖೆಗಳಿಗೆ ವೆಚ್ಚ ಮಾಡಿದ್ದರೆ ದಾಖಲೆ ನೀಡುವಂತೆ ಗ್ರಾಮೀಣಾಭಿವೃದ್ಧಿ...

ಚಿತ್ರನಟಿ ರಮ್ಯಾ ಟೀಕಿಸಿದವರ ವಿರುದ್ಧ ದೂರು ದಾಖಲಿಸಿಕೊಂಡ ರಾಜ್ಯ ಮಹಿಳಾ ಆಯೋಗ

ಬೆಂಗಳೂರು: ಚಿತ್ರನಟಿ ರಮ್ಯಾ ಅವರನ್ನು ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಪ್ರತಿಕ್ರಿಯೆ ನೀಡಿರುವವರ ವಿರುದ್ಧ  ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ಜಾಲತಾಣದಲ್ಲಿ ಯಾರೇ ಆಗಲಿ...

ಧರ್ಮಸ್ಥಳ ಹತ್ಯೆಗಳು: ಎಸ್‌ ಐಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತಿಟ್ಟ ಜಾಗ ತೋರಿಸಿದ ಸಾಕ್ಷಿ ದೂರುದಾರ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ‌ ತಂಡದ...

RSS ನೀಡಿದ ಕನಿಷ್ಠ  ಹತ್ತು ಕೊಡುಗೆಗಳನ್ನು ತಿಳಿಸಿ: ಜಗದೀಶ ಶೆಟ್ಟರ್‌ ಗೆ  ಪ್ರಿಯಾಂಕ್‌ ಖರ್ಗೆ ಸವಾಲು

ಬೆಂಗಳೂರು: ಆರ್‌ ಎಸ್‌ ಎಸ್‌ ಅಸ್ತಿತ್ವಕ್ಕೆ  ಬಂದಿದ್ದು ಕೇವಲ ನೂರು ವರ್ಷಗಳ ಹಿಂದೆ, ಆದರೆ ಸಾವಿರಾರು ವರ್ಷಗಳಿಂದ ಹಿಂದೂ ಎಂದು ಗುರುತಿಸಿಕೊಂಡಿರುವ ಧರ್ಮಾಚರಣೆ ಅಸ್ತಿತ್ವದಲ್ಲಿದೆ. ಈ ಸತ್ಯ ನಿಮಗೆ ತಿಳಿದಿಲ್ಲವೇ? ಎಂದು ಗ್ರಾಮೀಣಾಭಿವೃದ್ಧಿ...

ಪಹಲ್ಗಾಮ್ ದಾಳಿ: ಚರ್ಚೆಯಲ್ಲಿ ಭಾಗವಹಿಸಲು ಹಿಂದೇಟು ಏಕೆ? ಪ್ರಧಾನಿ ಮೋದಿಗೆ ಚಿದಂಬರಂ ಪ್ರಶ್ನೆ

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಭಯೋತ್ಪಾದಕರು ಪಾಕಿಸ್ತಾನದಿಂದಲೇ ಬಂದವರು ಎಂದು ಹೇಗೆ ಭಾವಿಸುತ್ತೀರಿ. ಅವರು ಈ ನೆಲದ ಭಯೋತ್ಪಾದಕರೇ ಆಗಿರಬಹುದಲ್ಲವೇ?. ಏಕೆಂದರೆ ಇಂದಿನವರೆಗೂ...

ಧರ್ಮಸ್ಥಳ ಹತ್ಯೆಗಳು: ಚುರುಕುಗೊಂಡ ಎಸ್‌ ಐಟಿ ತನಿಖೆ; ಮೂರನೇ ದಿನವಾದ ಇಂದೂ ದೂರುದಾರರ ವಿಚಾರಣೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ನಡೆದಿವೆ ಎನ್ನಲಾದ ಅತ್ಯಾಚಾರ ಹತ್ಯೆ ಮತ್ತು ಹೆಣಗಳನ್ನು ಹೂತು ಹಾಕಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂರನೆ ದಿನವಾದ ಇಂದೂ  ವಿಚಾರಣೆ ಆಮರಂಭವಾಗಿದೆ.   ನಿನ್ನೆ ಭಾನುವಾರ ಸಾಕ್ಷಿ ದೂರುದಾರ ವಿಶೇಷ...

Latest news