ನವದಹೆಲಿ: ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಗುರಿಯಾಗಿಸಿ ಸಶಸ್ತ್ರ ಪಡೆಗಳು ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಕುರಿತು ವಿವರಣೆ ನೀಡಲು ಕೇಂದ್ರ ಸರ್ಕಾರ ನಾಳೆ...
ಬೆಂಗಳೂರು: ಶೌಚಾಲಯದಲ್ಲಿ ರಹಸ್ಯವಾಗಿ ಮೊಬೈಲ್ ಮೂಲಕ ಮಹಿಳೆಯರನ್ನು ಸೆರೆ ಹಿಡಿಯುತ್ತಿದ್ದ ಆರೋಪದ ಮೇಲೆ ಕೋರಮಂಗಲದ ಪ್ರಖ್ಯಾತ ಸ್ವೀಟ್ ಹೌಸ್ ಆನಂದ್ ಸ್ವೀಟ್ಸ್ ನ ಹೌಸ್ ಕೀಪರ್ ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಖಾಸಗಿ...
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ಆಪರೇಷನ್ ಸಿಂಧೂರ ಕುರಿತು ಭಾರತೀಯ ಸೇನೆಯ ಮಹಿಳಾ...
ಶ್ರೀನಗರ: ಪಾಕಿಸ್ತಾನ ಪ್ರಾಯೋಜಿತ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದೆ....
ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಬುಧವಾರ ಬೆಳಗಿನ ಜಾವ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ. ಪಹಲ್ಗಾಮ್ ಮೇಲೆ ನಡೆದ...
ಬೆಂಗಳೂರು: ಬೆಂಗಳೂರಿನಲ್ಲಿ ಟಾಟಾ ಐ.ಪಿ.ಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಮೇ 3 ರಂದು ನಡೆಯುತ್ತಿದ್ದ ಆರ್.ಸಿ.ಬಿ. ಮತ್ತು ಸಿಎಸ್ ಕೆ ನಡುವಿನ ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು...
ಬೆಂಗಳೂರು: ಗೋವಿಂದರಾಜ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ರೌಡಿಯನ್ನು ಬಂಧಿಸಲಾಗಿದ್ದು, ಆತನಿಂದ 43 ಕೆ.ಜಿ 80 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 25 ಲಕ್ಷ...
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಮೇಲೆ ನಡೆದ ದಾಳಿಯಲ್ಲಿ 26 ಮಂದಿ ಅಸುನೀಗಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಈ ವಿಷಮ ಪರಿಸ್ಥಿತಿಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು...
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮುಖಂಡ, ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ...
ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೂರ್ವಾಂಕರ ಜೋಡಿ ರಸ್ತೆಯಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು MDMAಯನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....