ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಪದ್ಮಲತಾ, ವೇದವಲ್ಲಿ, ಸೌಜನ್ಯಾ ಮತ್ತು ಯಮುನಾ ಸೇರಿದಂತೆ ಅನೇಕ ಹೆಣ್ಣುಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ಮರುತನಿಖೆಗೆ ಒಳಪಡಿಸಬೇಕು ಮತ್ತು ಹೆಣಗಳನ್ನು ಹೂತು ಹಾಕಲಾಗಿದೆ ಎನ್ನಲಾಗುವ ಪ್ರಕರಣಗಳನ್ನು ಕುರಿತು...
ನವದೆಹಲಿ: ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್)ಯ ಮೊದಲ ಹಂತ ಪೂರ್ಣಗೊಂಡಿದ್ದು, ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರನ್ನು ಕೈಬಿಡಲಾಗಿದೆ.
ಜೂನ್...
ಬೆಂಗಳೂರು: ನಟ ದರ್ಶನ್ ಅಭಿಮಾನಿಗಳ ಮೆಸೇಜ್ ಗಳಿಗೂ ರೇಣುಕಾಸ್ವಾಮಿ ಮೆಸೇಜ್ ಗಳಿಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ಚಿತ್ರನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂರು ದಿನಗಳ ಹಿಂದೆ ಸಾಮಾಜಿಕ ಮಾಧ್ಯಮ ಇನ್ ಸ್ಟಾಗ್ರಾಮ್ ನಲ್ಲಿ...
ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬರುವಲ್ಲಿ ಕರ್ನಾಟಕ ಮಹತ್ತರ ಪಾತ್ರ ವಹಿಸಿದೆ. ಹೀಗಾಗಿ ಸಂಸದರು ಹಾಗೂ ಕೇಂದ್ರ ಸಚಿವರು ಹೋರಾಟ ನಡೆಸಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಮಾಜಿ ಸಂಸದ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಕೊಲೆ ಮಾಡಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ...
ಲಂಡನ್: ವಿಶ್ವದಲ್ಲಿ 40 ಲಕ್ಷಕ್ಕೂ ಹೆಚ್ಚು ಎಚ್ಐವಿ ಸೋಂಕಿತರಿದ್ದು, ಕಳೆದ ವರ್ಷ ಏಡ್ಸ್ ನಿಂದ 6.30 ಲಕ್ಷ ಸಾವು ಸಂಭವಿಸಿವೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಐರೋಪ್ಯ ಔಷಧಗಳ ನಿಯಂತ್ರಕ ಸಂಸ್ಥೆಯು ಎಚ್ ಐ...
ಹೈದರಾಬಾದ್ : ಇಂದು ಆಂಧ್ರಪ್ರದೇಶದ ಹೈದರಾಬಾದ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗೃಹ ಇಲಾಖೆಯ ಇಬ್ಬರು ಡಿಎಸ್ಪಿಮೃತಪಟ್ಟಿದ್ದು , ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಶಾಂತಾರಾವ್ ಮತ್ತು ಚಕ್ರಧರ ರಾವ್...
ಜಾರ್ಖಂಡ್: ಜಾರ್ಖಂಡ್ ರಾಜ್ಯದ ಗುಮ್ಲಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ಮೂವರು ನಕ್ಸಲರನ್ನು ಹತ್ಯೆ ಮಾಡಿವೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ಸಿಪಿಐ(ಮಾವೋವಾದಿ) ಸಂಘಟನೆಯಿಂದ ಬೇರ್ಪಟ್ಟಿರುವ ಜಾರ್ಖಂಡ್ ಜನ್ ಮುಕ್ತಿ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಅತ್ಯಾಚಾರ ಹತ್ಯೆ ಪ್ರಕರಣಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ನಿನ್ನೆಯಿಂದಲೇ ತನಿಖೆ ಆರಂಭಿಸಿದ್ದು ಸರಣಿ ಸಭೆಗಳನ್ನು ನಡೆಸಿದೆ.
ತಂಡದ...
ಬೆಂಗಳೂರು: ಕಾರ್ಮಿಕ ಹಾಗೂ ಸಣ್ಣ ಕೈಗಾರಿಕೆ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯದಲ್ಲಿ ಧಾರ್ಮಿಕ ವಿಚಾರವಾಗಿ ಬೆಂಕಿ ಹಚ್ಚಲು ಸಿಕ್ಕ ಎಲ್ಲಾ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆಯೇ ಹೊರತು ರಾಜ್ಯದ ಪರವಾಗಿ ಒಂದು ದಿನವೂ...