CATEGORY

ಅಪರಾಧ

85 ಡ್ರಗ್ಸ್‌ ಪೆಡ್ಲರ್‌ ಗಳ ಬಂಧನ; ಅಪಾರ ಪ್ರಮಾಣದ ಡ್ರಗ್ಸ್‌ ಜಪ್ತಿ

 ಬೆಂಗಳೂರು: ನಗರದ ವಿವಿಧ ಪೊಲೀಸ್‌ ಠಾಣೆಗಳ ಪೊಲೀಸರು ಡಿಸೆಂಬರ್‌ನಲ್ಲಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದವರ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯ್ದೆ ಅಡಿ (ಎನ್‌ಡಿಪಿಎಸ್‌) 62 ಪ್ರಕರಣ ದಾಖಲಿಸಿಕೊಂಡು, 85 ಆರೋಪಿಗಳನ್ನು...

18 ಆರೋಪಿಗಳ ಬಂಧನ;1 ಕೋಟಿ ರೂ. ಮೌಲ್ಯದ ವಾಹನಗಳ ವಶ

ಬೆಂಗಳೂರು: ನಗರದ ವಿವಿಧ ಪೊಲೀಸ್‌ ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿರುವ ಪೊಲೀಸರು ರೂ. 1 ಕೋಟಿ ಮೌಲ್ಯದ ವಿವಿಧ ಮಾದರಿಯ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವಾಹನ ಕಳ್ಳತನದ ಪ್ರಕರಣಗಳಿಗೆ ಸಂಬಂಧಿಸಿದಂತೆ 18 ಆರೋಪಿಗಳನ್ನೂ...

ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ, ದುಷ್ಕರ್ಮಿ ಪರಾರಿ: ಆಸ್ಪತ್ರೆಗೆ ದಾಖಲು

ಮುಂಬೈ: ಮನೆಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದುಷ್ಕರ್ಮಿಯೊಬ್ಬ ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ನಿವಾಸದಲ್ಲಿ ಮಧ್ಯರಾತ್ರಿ 2.30...

ಆಯುಕ್ತರ ನಕಲಿ ಸಹಿ ನಕಲು ಮಾಡಿ 35 ಲಕ್ಷ ರೂ ವಿತ್‌ ಡ್ರಾ ಮಾಡಿಕೊಂಡ ಪಿಎ ; ಐವರು ಆರೋಪಿಗಳ ಬಂಧನ

ಕಲಬುರಗಿ: ಕಲಬುರಗಿ ನಗರ ಪಾಲಿಕೆ ಆಯುಕ್ತರ ಸಹಿ ನಕಲು ಮಾಡಿ ಬ್ಯಾಂಕ್‌ ನಿಂದ ಹಣ ಡ್ರಾ ಮಾಡಿಕೊಂಡ ಪ್ರಕರಣದಲ್ಲಿ  ಪಾಲಿಕೆ ಆಯುಕ್ತರ ಆಪ್ತ ಸಹಾಯಕ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಪ್ತ ಸಹಾಯಕ ಮೊಹಮ್ಮದ್​​​...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಆರೋಪ; ಸಮೀಕ್ಷೆ ಆರಂಭ

ಕೋಲಾರ: ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್  ಅವರು ಹೊಸಹುಡ್ಯ ಗ್ರಾಮದ ಸರ್ವೇ ನಂ. 1 ಮತ್ತು 2 ರಲ್ಲಿ  61.39 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು...

ಪೋಕ್ಸೋ ಪ್ರಕರಣ ರದ್ದು ಕೋರಿ ಬಿಜೆಪಿ ಮುಖಂಡ ಯಡಿಯೂರಪ್ಪ ಅರ್ಜಿ ವಿಚಾರಣೆ, ಪ್ರಾಸಿಕ್ಯೂಷನ್‌ ವಿರೋಧ, ವಿಚಾರಣೆ ಜ. 17ಕ್ಕೆ ಮುಂದೂಡಿಕೆ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದು ಮಾಡುವಂತೆ ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್‌ ನಡೆಸಿತು. ಪ್ರಾಸಿಕ್ಯೂಷನ್‌ ಪರವಾಗಿ ವಾದಮಂಡಿಸಿದ...

ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಸ್ವಾತಂತ್ರ್ಯ ಸಿಕ್ಕಿತು ಎಂಬ ಮೋಹನ್ ಭಾಗವತ್ ಹೇಳಿಕೆಗೆ ಖರ್ಗೆ ಆಕ್ಷೇಪ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮೈಸೂರು ಮುಡಾ ಪ್ರಕರಣ; ಜ.27ಕ್ಕೆ ಮುಂದೂಡಿಕೆ

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖೆಯಿಂದ ಸತ್ಯಾಂಶ...

ಮಧ್ಯಪ್ರದೇಶ: ಬಿಜೆಪಿ ನಾಯಕನಿಂದ ಪಕ್ಷದ ನಾಯಕಿ ಮೇಲೇ ಅತ್ಯಾಚಾರ

ಭೋಪಾಲ್: ಮಹಿಳಾ ಬಿಜೆಪಿ ನಾಯಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಕ್ಷದ ಮುಖಂಡನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿ ಬಿಜೆಪಿ ಮುಖಂಡ ಅಜಿತ್‌ಪಾಲ್...

ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಹಲ್ಲೆ; ಕಂಡಕ್ಟರ್‌ ಅಮಾನತು

ಜೈಪುರ: ಪ್ರಯಾಣದ ಸಂದರ್ಭದಲ್ಲಿ ಹೆಚ್ಚುವರಿಯಾಗಿ ರೂ.10 ಟಿಕೆಟ್ ಹಣ ಕೇಳಿದ್ದನ್ನು ಪ್ರಶ್ನಿಸಿದ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮೇಲೆ ಬಸ್ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಕಳೆದ ಶುಕ್ರವಾರ ನಡೆದಿದೆ...

Latest news