CATEGORY

ಅಪರಾಧ

ಎಂಜಿ ರಸ್ತೆಯ ಎಚ್​ಎಸ್​ಬಿಸಿ ಬ್ಯಾಂಕ್​ಗೆ ಬಾಂಬ್ ಬೆದರಿಕೆ

ಬೆಂಗಳೂರು:  ಎಂಜಿ ರಸ್ತೆಯಲ್ಲಿರುವ ಎಚ್​ಎಸ್​ಬಿಸಿ ಬ್ಯಾಂಕ್​ನ ಶಾಖೆಗೆ ಬಾಂಬ್ ಬೆದರಿಕೆ ಬಂದಿದೆ. ಬ್ಯಾಂಕ್​ನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸುವ ಇಮೇಲ್​ವೊಂದನ್ನು ಬ್ಯಾಂಕ್​ಗೆ ಕಳುಹಿಸಲಾಗಿದೆ. ಈ ಮೇಲ್‌ ಅನ್ನು ಗಮನಿಸಿದ ಕೂಡಲೇ ಬ್ಯಾಂಕ್‌ ನಲ್ಲಿದ...

ಗೌತಮ್ ಅದಾನಿ ಬಂಧಿಸಲು ರಾಹುಲ್‌ ಗಾಂಧಿ ಆಗ್ರಹ

 ನವದೆಹಲಿ: ಲಂಚ ಹಾಗೂ ವಂಚನೆ ಆರೋಪ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಉದ್ಯಮಿ ಗೌತಮ್ ಅದಾನಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನವದೆಹಲಿಯಲ್ಲಿ ಸಂಸತ್ತಿನ ಆವರಣದಲ್ಲಿ...

ಸಂವಿಧಾನದಲ್ಲಿ ಎಲ್ಲರಿಗೂ ಮತದಾನದ ಹಕ್ಕಿದೆ; ಸ್ವಾಮೀಜಿ ಹೇಳಿಕೆಗೆ ಸಚಿವ ಮಹದೇವಪ್ಪ ಆಕ್ಷೇಪ

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಸ್ವಾಮೀಜಿ...

ಇಬ್ಬರು ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್​ ನೀಡಿದ್ದಾರೆ. ದೇವಯ್ಯ ಪಾರ್ಕ್ ಸಮೀಪವಿರುವ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ, ವೈಯ್ಯಾಲಿಕಾವಲ್​ನಲ್ಲಿರುವ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ನಿವಾಸಗಳ ಮೇಲೆ ಲೋಕಾಯುಕ್ತ...

ಡಿಸೆಂಬರ್ 1ರಿಂದ ಮೊಬೈಲ್‌ಗಳಿಗೆ ಒಟಿಪಿ ಬಂದ್

ಬೆಂಗಳೂರು: ಮೊಬೈಲ್ ಫೋನ್‌ಗಳಿಗೆ ಬರುವ ಒಟಿಪಿ (One Time Password) ಗಳ ಮೂಲವನ್ನು ಪತ್ತೆ ಮಾಡುವ ಸಂಬಂಧ ಭಾರತೀಯ ದೂರಸಂಪರ್ಕ ನಿಯಂತ್ರಣಾ ಪ್ರಾಧಿಕಾರ (TRAI) ರೂಪಿಸಿರುವ ಹೊಸ ನಿಯಮಾವಳಿಗೆ ಟೆಲಿಕಾಂ ಕಂಪನಿಗಳು ಇದೇ...

ಬೆಂಗಳೂರಿನಲ್ಲಿ ಅಸ್ಸಾಂ ಮೂಲದ ವ್ಲಾಗರ್‌ ಭೀಕರ ಹತ್ಯೆ; ಇರಿದು ಕೊಲೆ ಮಾಡಿ ಪರಾರಿಯಾದ ಪ್ರಿಯಕರ

ಬೆಂಗಳೂರು: 22 ವರ್ಷದ ವ್ಲಾಗರ್‌ ಹಾಗೂ ಖಾಸಗಿ ಕಂಪನಿ ಉದ್ಯೋಗಿಯೊಬ್ಬರನ್ನು ಬೆಂಗಳೂರಿನ ಹೋಟೆಲ್‌ ವೊಂದರಲ್ಲಿ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಸ್ಸಾಂ ಮೂಲದ ಮಾಯಾ ಗಗೋಯಿ ಹತ್ಯೆಗೀಡಾದ ದುರ್ದೈವಿ. ಖಾಸಗಿ...

ವಿದೇಶಿ ಡ್ರಗ್ ಪೆಡ್ಲರ್ ಬಂಧನ; 77 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ವ್ಯಾಪಾರಿ ವೀಸಾ ಪಡೆದು ಭಾರತಕ್ಕೆ ಆಗಮಿಸಿ ಮೋಜಿನ ಜೀವನ ನಡೆಸುವ ಸಲುವಾಗಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್‌ ವೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ 77 ಲಕ್ಷ ರೂ....

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಜಾಮೀನು ಅರ್ಜಿ ನ.28ಕ್ಕೆ ಮುಂದೂಡಿಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಚಿತ್ರನಟ ದರ್ಶನ್ ತೂಗುದೀಪ, ಅವರ ಸ್ನೇಹಿತೆ ಪವಿತ್ರಾಗೌಡ ಅವರ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆಯನ್ನು ನವಂಬರ್ 28ಕ್ಕೆ ಮುಂದೂಡಲಾಗಿದೆ. ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದ ನ್ಯಾ....

ಹಿಂದೂ ದೇವತೆಗಳ ಅವಹೇಳನ; ಅಂಜುಂ ಶೇಕ್ ಎಂಬಾತನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ನಲ್ಲಿ ಹಿಂದೂ ದೇವತೆಗಳನ್ನು ಕುರಿತು ಅಶ್ಲೀಲ ಪದ ಬಳಸಿ, ಅವಹೇಳನ ಮಾಡಿದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪದಾಧಿಕಾರಿಗಳು...

ಮುಡಾ ಪ್ರಕರಣ: ಡಿಸೆಂಬರ್‌ 10ಕ್ಕೆ ಮುಂದೂಡಿಕೆ

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ  ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಡಿಸೆಂಬರ್‌ 10ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ  ನಾಗಪ್ರಸನ್ನ ಅವರ...

Latest news