ಬೆಂಗಳೂರು: ಬ್ರಿಟಿಷರ ಪರ ನಿಂತು, ಮಾತೃಭೂಮಿಗೆ ದ್ರೋಹ ಬಗೆದವರು ದೇಶಪ್ರೇಮಿಗಳಾಗಲು ಸಾಧ್ಯವಿಲ್ಲ. ಸ್ವತಂತ್ರ ಚಳುವಳಿಯ ವಿರುದ್ಧ ನಿಂತವರನ್ನು ದೇಶದ ಜನ ಒಪ್ಪಿಕೊಳ್ಳಲು ಸಾಧ್ಯವೇ ಎಂದು ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಸಾಮಾಜಿಕ...
ಕಲಬುರಗಿ : ಕಲಬುರಗಿ ಜಿಲ್ಲೆಯ 4 ಲಕ್ಷಕ್ಕೂ ಅಧಿಕ ರೈತರಿಗೆ ರೂ. 650 ಕೋಟಿ ಬೆಳೆ ವಿಮೆ ಪರಿಹಾರ ಸಿಕ್ಕಿದೆ. ಬಹುಶಃ ಇದು ರಾಜ್ಯದಲ್ಲೇ ಅತ್ಯಧಿಕ ಬೆಳೆವಿಮೆ ಪರಿಹಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಹೆದರಿರುವುದರ ಜತೆಗೆ ಉದ್ಯಮಿಗಳಾದ ಅಂಬಾನಿ, ಅದಾನಿ ಅವರ ಹಿಡಿತದಲ್ಲಿದ್ದಾರೆ ಎಂದು ಕಾಂಗ್ರೆಸ್ ವರಿಷ್ಠ ಲೋಕಸಭೆ ವಿಪಕ್ಷ ನಾಯಕ ರಾಹುಲ್...
ಹೈದರಾಬಾದ್: ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಮತ್ತು ರಾಜ್ಯ ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಈವರೆಗೆ 19 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೆಶದ ಶ್ರೀಕಾಕುಲಂ ಜಿಲ್ಲೆಯ...
ತುಮಕೂರು: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡನ ಜತೆಗೆ ಸೆಲ್ಪಿ ತೆಗೆದುಕೊಂಡ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
ನಗರದಲ್ಲಿ ರಾಜ್ಯೋತ್ಸವ ಆಚರಣೆ ನಂತರ ಸುದ್ದಿಗೋಷ್ಠಿಯಲ್ಲಿ...
ಶ್ರೀಕಾಕುಲಂ: ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಇಂದು ಕಾಲ್ತುಳಿತ ಸಂಭವಿಸಿ ಸುಮಾರು 12 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 11.30ರ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಲ್ಲಿ ಶವಗಳನ್ನು ಹೂತು ಹಾಕಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಕಾನೂನ ಬಾಹಿರವಾಗಿ 38 ಶವಗಳನ್ನು ಹೂತು ಹಾಕಿರುವುದನ್ನು...
ಮಾಲೂರು: ಬಿಸಿಯೂಟ ಸೇವಿಸಿ ಕೈ ತೊಳೆಯಲು ಹೋಗಿದ್ದ ಬಾಲಕ ನೀರಿನ ತೊಟ್ಟಿಯಲ್ಲಿ ಬಿದ್ದು ಮೃತಪಟ್ಟ ಧಾರುಣ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕಡದನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ....
ಬೆಂಗಳೂರು: . ಇಂದಿರಾ ಗಾಂಧಿಯವರು ಹುತಾತ್ಮರಾಗಿ ಅವರ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾಂಗ್ರೆಸ್ ಭವನದಲ್ಲಿ...
ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಚಾರವನ್ನು ತಮ್ಮ ಸರ್ಕಾರ ಸಹಿಸುವುದಿಲ್ಲ. ಮರಣೋತ್ತರ...