CATEGORY

ಅಪರಾಧ

ನಗದು ಪತ್ತೆ: ನ್ಯಾಯಮೂರ್ತಿ ವರ್ಮಾ ವಿರುದ್ಧ ಎಫ್‌ ಐ ಆರ್‌ ಏಕೆ ದಾಖಲಿಸಿಲ್ಲ?; ಸಂಸದೀಯ ಸಮಿತಿ ಪ್ರಶ್ನೆ

ನವದೆಹಲಿ: ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ ಐ ಆರ್‌ ಏಕೆ ದಾಖಲಿಸಿಲ್ಲ ಎಂದು ಸಂಸದೀಯ ಸಮಿತಿ ಪ್ರಶ್ನಿಸಿದೆ. ಬಿಜೆಪಿಯ ರಾಜ್ಯಸಭಾ ಸಂಸದ...

ಚಿನ್ನ ವಂಚನೆ: ಐಶ್ವರ್ಯ ಗೌಡ ಸೇರಿದಂತೆ 18 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸೇರಿದಂತೆ 18 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಇಂದು ಮಾಹಿತಿ ನೀಡಿದೆ. ಬೆಂಗಳೂರಿನ ವಿಶೇಷ ಅಕ್ರಮ ಹಣ ವರ್ಗಾವಣೆ...

ಬೆಂಗಳೂರಿನಲ್ಲಿ ಇನ್ನು ಮುಂದೆ ಕಾಲ್ನಡಿಗೆಯಲ್ಲಿ ಪೊಲೀಸರ ಗಸ್ತು: ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಪೊಲೀಸರು ಕಾಲ್ನಡಿಗೆ ಮೂಲಕ ಗಸ್ತು ಕರ್ತವ್ಯ ನಿರ್ವಹಿಸಬೇಕು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಸೂಚನೆ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮಧ್ಯ‍ಪ್ರದೇಶ: ಸಾಲ ತೀರಿಸಲು ಪತ್ನಿಯನ್ನೇ ಮಾರಿದ ಪತಿರಾಯ!

 ಇಂದೋರ್‌: ಮಧ್ಯ‍ಪ್ರದೇಶದ ಧಾರ್‌ ಜಿಲ್ಲೆಯಲ್ಲಿ ಅಪರೂಪ ಎನ್ನಬಹುದಾದ ಘಟನೆಯೊಂದು ನಡೆದಿದೆ. ಈ ಜಿಲ್ಲೆಯ ವ್ಯಕ್ತಿಯೊಬ್ಬ ಸಾಲ ತೀರಿಸುವ ಉದ್ದೇಶದಿಂದ ತನ್ನ  ಪತ್ನಿಯನ್ನೇ ರೂ.50 ಸಾವಿರಕ್ಕೆ ಮಾರಾಟ ಮಾಡಿದ್ದಾನೆ. ಮಾರಾಟದ ಪ್ರಕಾರ ತನ್ನ ಸ್ನೇಹಿತನ...

ಗಾಜಾ– ಇಸ್ರೇಲ್‌ ಯುದ್ಧ: ಪ್ರಧಾನಿ ಮೋದಿ ಮೌನ ಭಾರತದ ಗೌರವಕ್ಕೆ ಧಕ್ಕೆ ತಂದಿದೆ: ಕಾಂಗ್ರೆಸ್‌ ಆರೋಪ

ನವದೆಹಲಿ: ಗಾಜಾದಲ್ಲಿ ಇಸ್ರೇಲ್‌ ನರಮೇಧ ನಿರಂತರವಾಗಿ ಮುಂದುವರೆಯುತ್ತಿದ್ದರೂ ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ತಾಳಿರುವುದನ್ನು ಕಾಂಗ್ರೆಸ್‌ ಖಂಡಿಸಿದೆ. ಅವರ ಮೌನವು ಭಾರತದ ನೈತಿಕ ಮತ್ತು ರಾಜಕೀಯ ಸ್ಥಾನಮಾನವನ್ನು ಕುಗ್ಗಿಸಿದೆ ಎಂದು...

ಕೊನೆಗೂ ಕದನ ವಿರಾಮ ಒಪ್ಪಿಕೊಂಡ ಇಸ್ರೇಲ್ ಮತ್ತು ಇರಾನ್;  12 ದಿನಗಳ ಯುದ್ಧಕ್ಕೆ ವಿರಾಮ

ಇಸ್ರೇಲ್:  ಇಸ್ರೇಲ್ ಮತ್ತು ಇರಾನ್ ಕೊನೆಗೂ ಕದನ ವಿರಾಮವನ್ನು ಒಪ್ಪಿಕೊಂಡಿವೆ. ಇಂದು ಮುಂಜಾನೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಮೂಲಕ ಕಳೆದ ಕಳೆದ 12...

ಕಾರ್‌ ಓವರ್‌ ಟೇಕ್‌ ಮಾಡಿದ್ದಕ್ಕೆ ಗಲಾಟೆ; ಮಾಜಿ ಕೇಂದ್ರ ಸಚಿವ ಅನಂತ್‌ ಕುಮಾರ್ ಹೆಗಡೆ, ಪುತ್ರ, ಗನ್‌ ಮ್ಯಾನ್‌, ಚಾಲಕ ವಿರುದ್ಧ ದೂರು ದಾಖಲು

ನೆಲಮಂಗಲ: ಕಾರನ್ನು ಓವರ್‌ ಟೇಕ್‌ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಮಾಜಿ ಸಚಿವ ಅನಂತ್‌ ಕುಮಾರ್ ಹೆಗಡೆ, ಅವರ ಪುತ್ರ, ಭದ್ರತಾ ಸಿಬ್ಬಂದಿ, ಚಾಲಕ ಹಾಗೂ ಮತ್ತೊಂದು ಕಾರಿನ ಪ್ರಯಾಣಿಕರ ಮಧ್ಯೆ ಗಲಾಟೆ...

ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಪ್ರಥಮ ಸ್ಥಾನದಲ್ಲಿದೆ: ಗೃಹ ಸಚಿವ ಪರಮೇಶ್ವರ

ಬಾಗಲಕೋಟೆ: ನ್ಯಾಯ ಒದಗಿಸುವಲ್ಲಿ ರಾಜ್ಯ ಪೊಲೀಸ್ ಇಲಾಖೆಯು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ಬಾಗಲಕೋಟೆಯ ನವನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ...

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ, ದಾಖಲೆ ಪರಿಶೀಲನೆ

ಬೆಂಗಳೂರು: ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಆನೇಕಲ್‌ ಕಲಬುರ್ಗಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. ಬಿಬಿಎಂಪಿ ಎಇಇ ಪ್ರಕಾಶ್‌, ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಚಿಕ್ಕಮಗಳೂರು ನಗರಪಾಲಿಕೆ ಅಧಿಕಾರಿ...

ಟ್ರಂಪ್ ಕದನ ವಿರಾಮ ಘೋಷಣೆ ನಡುವೆಯೂ ಯುದ್ಧ ಮುಂದುವರೆಸಿದ ಇರಾನ್ ಇಸ್ರೇಲ್‌

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಇರಾನ್‌ ಮತ್ತು ಇಸ್ರೇಲ್‌ ನಡುವೆ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದಾರೆ. ಈ ಕದನ ವಿರಾಮಕ್ಕೆ ಕತಾರ್ ಮಧ್ಯಸ್ಥಿಕೆ ವಹಿಸಿತ್ತು ಎಂದು ತಿಳಿದು ಬಂದಿದೆ. ಇಸ್ರೇಲ್...

Latest news