ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜುಲೈ 8ರವರೆಗೆ ಅವರನ್ನು ಬಂಧಿಸಿದಂತೆ ಹೈಕೋರ್ಟ್ ಇಂದು...
ಕೋಲಾರ. ಮಾಜಿ ವಿಧಾನಸಭಾಧ್ಯಕ್ಷ ಕೆ ಆರ್ ರಮೇಶ್ ಕುಮಾರ್ ಅವರ ತೋಟದಲ್ಲಿ ಹುಲ್ಲು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಮಂಗಮ್ಮ (46)ಎಂದು ಗುರುತಿಸಲಾಗಿದೆ.
ರಮೇಶ್ ಕುಮಾರ್ ಅವರಿಗೆ ಸೇರಿದ...
ಮುಂಬೈ: ಪ್ರಸಕ್ತ ವರ್ಷದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಒಟ್ಟು 479 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಪರಿಹಾರ ಮತ್ತು ಪುನರ್ವಸತಿ ಸಚಿವ ಮಕರಂದ್ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಲಿಖಿತ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ 'ಭ್ರಷ್ಟಾಚಾರ ದರ ಪಟ್ಟಿ' ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯ ಬಿಜೆಪಿ ಘಟಕ ದಾಖಲಿಸಿದ್ದ...
ಕೋಲಾರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಂ ಸಮುದಾಯದವರು ಇಂದು ಶುಕ್ರವಾರದ ಪ್ರಾರ್ಥನೆಯ ನಂತರ ಪ್ರಾರ್ಥನಾ ಮಂದಿರದ ರಸ್ತೆಯಲ್ಲೇ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ ನಡೆಸಿದರು.
ಆಲ್ ಇಂಡಿಯಾ...
ಬೆಂಗಳೂರು: ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ಮತ್ತೊಮೆ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ...
ಶ್ರೀರಂಗಪಟ್ಟಣ: ಆತ್ಮಹತ್ಯೆ ಮಾಡಿಕೊಳ್ಳಲು ಕಾವೇರಿ ನದಿಗೆ ಹಾರಿದ್ದ ಬೆಂಗಳೂರು ಮೂಲದ ಯುವತಿಯನ್ನು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಎಂಬ ಗ್ರಾಮದ ಸಮೀಪ ನದಿ ಮಧ್ಯದಲ್ಲಿದ್ದ ಮರಕ್ಕೆ...
ಬೀದರ್: ಬಿಜೆಪಿ ಮುಖಂಡ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ನೀಡಿರುವ ಹೇಳಿಕೆ ಇಡೀ ಸ್ತ್ರೀ ಕುಲಕ್ಕೆ ಮಾಡಿರುವ ಅವಮಾನ ಎಂದು ಮಹಿಳಾ...
ಬೆಂಗಳೂರು: ರೈತರ ಭೂಮಿಯನ್ನು ಕಿತ್ತುಕೊಂಡು ಬಡವರನ್ನಾಗಿ ಮಾಡಿ, ಭೂಮಿ ಬದಲಿಗೆ ಅಕ್ಕಿ ಕೊಡುತ್ತೇವೆ ಎಂಬ ನಿಮ್ಮ ನೀತಿ ನಮಗೆ ಬೇಡ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಗುಡುಗಿದ್ದಾರೆ.
ದೇವನಹಳ್ಳಿಯ ಚನ್ನರಾಯಪಟ್ಟಣ...
ಬೆಂಗಳೂರು: ದೇವನಹಳ್ಳಿಯಲ್ಲಿ ಶೇ.90ರಷ್ಟು ರೈತರು ಜಮೀನು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿರುವಾಗ ಸರ್ಕಾರ ಭೂಮಿಯನ್ನು ಹೇಗೆ ವಶಪಡಿಸಿಕೊಳ್ಳಲು ಸಾಧ್ಯ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ದರ್ಶನ್ ಪಾಲ್ ಪ್ರಶ್ನಿಸಿದ್ದಾರೆ.
ದೇವನಹಳ್ಳಿಯ ಚನ್ನರಾಯಪಟ್ಟಣ ಮೊದಲಾದ...