ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್...
ಬೆಂಗಳೂರು: ಸೌಜನ್ಯ ಹತ್ಯೆಗೆ ಸಂಬಂಧಿಸಿದಂತೆ ನಿರಂತರವಾಗಿ ವರದಿ ಮಾಡುತ್ತಿದ್ದ ʼಈ ದಿನʼದ ಈ ದಿನ ಯೂ ಟ್ಯೂಬ್ ಅನ್ನು ಅನ್ ಬ್ಲಾಕ್ ಮಾಡಲು ಯೂ ಟ್ಯೂಬ್ ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ನ್ಯಾ....
ಬೆಂಗಳೂರು: ನೋಟಿಸ್ ನೀಡಲಾಗಿರುವ 9 ಸಾವಿರ ಸಣ್ಣ ವರ್ತಕರ ಹಳೆಯ ಜಿಎಸ್‌ಟಿ ಬಾಕಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ, ಎಲ್ಲರೂ ಇನ್ನು ಮುಂದೆಎಲ್ಲಾ ವರ್ತಕರೂ ಕಡ್ಡಾಯವಾಗಿ ಜಿಎಸ್‌ಟಿ ನೋಂದಣಿ ಮಾಡಬೇಕು...
ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಹೋದರ ಹರ್ಷೇಂದ್ರ ಕುಮಾರ್ ಕುರಿತು ವರದಿ ಮಾಡಲು ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧ (ಗ್ಯಾಗ್) ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಮಂದಿನ...
ಹೊಸದಿಲ್ಲಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣಗಳನ್ನು ಹೂತುಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ವಿರುದ್ಧ ಯಾವುದೇ ಮಾನನಷ್ಟ ವಿಷಯವನ್ನು ಪ್ರಕಟಿಸುವುದನ್ನು ತಡೆಯುವ ಬೆಂಗಳೂರು...
ನವದೆಹಲಿ: ಮನೆಯಲ್ಲಿ ನಗದು ಪತ್ತೆಯಾದ ಪ್ರಕರಣದಲ್ಲಿ ತನ್ನನ್ನು ದೋಷಿ ಎಂದು ಪರಿಗಣಿಸಿರುವ ಆಂತರಿಕ ತನಿಖಾ ಸಮಿತಿ ನೀಡಿದ ವರದಿಯನ್ನು ಅಮಾನ್ಯ ಮಾಡಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಯಶವಂತ ವರ್ಮಾ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನೂರಾರು ಅತ್ಯಾಚಾರ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್ ಐಟಿ) ಅಧಿಕಾರಿಗಳನ್ನು ನಿಯೋಜಿಸಿ ರಾಜ್ಯ ಪೊಲೀಸ್...
ಮುಂಬೈ: ಮಹಾರಾಷ್ಟ್ರದ ಕೃಷಿ ಸಚಿವ ಮಾಣಿಕ್ ರಾವ್ ಕೊಕಾಟೆ ಅವರು ರಾಜ್ಯ ಸರ್ಕಾರವನ್ನೇ ಭಿಕ್ಷುಕ ಎಂದು ಜರಿಯುವ ಮೂಲಕ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅವರು, ಮೊಬೈಲ್ ನಲ್ಲಿ...
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶಗಳ ಒಳಗೆ ದನ, ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ...
ಪಣಜಿ: ಮಹದಾಯಿ ನದಿ ನೀರನ್ನು ತಿರುಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ನಡೆಸುತ್ತಿರುವ ಕ್ರಮಗಳನ್ನು ಉದ್ದೇಶಿಸಿ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಗೋವಾ ತಿಳಿಸಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಧಾನಸಭೆಯಲ್ಲಿ ಈ...