ಸಂಭಲ್; ಮಸೀದಿ ಸಮೀಕ್ಷೆ ಸಂದರ್ಭದಲ್ಲಿ ಹಿಂಸಾಚಾರ ನಡೆದ ಸಂಭಲ್ಗೆ ತೆರಳುತ್ತಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬುಧವಾರ ಘಾಜಿಪುರ ಗಡಿಯಲ್ಲಿ...
ನವದೆಹಲಿ: ಗೌತಮ್ ಅದಾನಿ ಲಂಚ ಪ್ರಕರಣ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಮುಖಂಡರು ಇಂದು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್, ಎಎಪಿ, ಆರ್ಜೆಡಿ, ಶಿವಸೇನೆ (ಯುಬಿಟಿ),...
ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂತಹವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶದಿಂದ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನವದೆಹಲಿ: ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಹತ್ಯೆ ಮಾಡಿರುವ ಭೀಕರ ಘಟನೆ ಇಂದು ನಡೆದಿದೆ. ದೆಹಲಿಯ ನೆಬ್ ಸರಾಯ್ ಎಂಬಲ್ಲಿ ದಂಪತಿ ಹಾಗೂ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು...
ಯಡ್ರಾಮಿ: ಐದನೇ ತರಗತಿ ಓದುತ್ತಿರುವ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕ ಹಾಜಿಮಲಂಗ ಗಣಿಯಾರ ಎಂಬ ಶಿಕ್ಷಕನನ್ನು ಯಡ್ರಾಮಿ ಪೊಲೀಸ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಜಿಮಲಂಗ...
ಆಗ್ರಾ: ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿರುವ ತಾಜ್ಮಹಲ್ ಅನ್ನು ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ವಹಿಸಿದ್ದಾರೆ. ಇಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಚಿತ್ರನಟ ದರ್ಶನ್, ಪವಿತ್ರಾ ಗೌಡ, ಮತ್ತಿತರ ಆರೋಪಿಗಳ ರೆಗ್ಯುಲರ್ ಜಾಮೀನು ಅರ್ಜಿಗಳ ವಿಚಾರಣೆ ಡಿಸೆಂಬರ್ 6ಕ್ಕೆ ಮುಂದೂಡಲಾಗಿದೆ. ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಈ...
ವಿಜಯಪುರ:ಯುವಕನೊಬ್ಬ ಪದೇ ಪದೇ ಚುಡಾಯಿಸುತ್ತಿ ಎಂಬ ಕಾರಣಕ್ಕೆ ಮನನೊಂದು ಅಪ್ರಾಪ್ತ ಬಾಲಕಿಯೊಬ್ಬಳು ನೇಣಿಗೆ ಶರಣಾದ ಘಟನೆ ಜಿಲ್ಲೆ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕಳೆದ ಕೆಲವು ದಿನಗಳಿಂದ ಸಂಗಮೇಶ ಜುಂಜವಾರ ಎಂಬಾತ...
ಬೆಂಗಳೂರು: ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದಉತ್ತರಪ್ರದೇಶ ಮೂಲದ ಕುಖ್ಯಾತ ದೃೋಡೆಕೋರನೊಬ್ಬನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದು, 1.36 ಕೋಟಿ ರೂ. ಮೌಲ್ಯದ 1 ಕೆಜಿ 700 ಗ್ರಾಂ ಚಿನ್ನಾಭರಣಗಳನ್ನುವಶಪಡಿಸಿಕೊಂಡಿದ್ದಾರೆ. ಮುರ್ದಾಬಾದ್ ಜಿಲ್ಲೆಯ...
ಬೆಂಗಳೂರು: ಇತ್ತೀಚೆಗಷ್ಟೇ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದೀಗ ಅಂತಹುದೇ ಮತ್ತೊಂದು ಆರೋಪ ಕೇಳಿಬಂದಿದೆ. ಬಿಬಿಎಂಪಿಯ ಮಾಜಿ ಸದಸ್ಯೆ...