ಬೆಂಗಳೂರು: ಮನೆಯೊಂದರಲ್ಲಿ ಕೇರ್ ಟೇಕರ್ ಕೆಲಸ ಮಾಡಿಕೊಂಡಿದ್ದ ಮಹಿಳಾ ಕೇರ್ ಟೇಕರ್ ಮಾಲೀಕರ ಕಣ್ತಪ್ಪಿಸಿ ಆಭರಣ ಕಳವು ಮಾಡಿದ್ದರು. ಈಕೆಯನ್ನು ಬಂಧಿಸಿ 12 ಲಕ್ಷ ಮೌಲ್ಯದ 108 ಗ್ರಾಂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಂಜನಾದ್ರಿ ಲೇಔಟ್...
ಬೆಂಗಳೂರು: ಮಲ್ಲೇಶ್ವರಂನ ಸಂಪಿಗೆ ಚಿತ್ರಮಂದಿರದ ಮಾಲೀಕರ ನಿವಾಸದಲ್ಲಿ 1.12 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ಮೂವರು ಅರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮನೆಯ ಮಾಲೀಕರು...
ಬೆಂಗಳೂರು: ಬೀದರ್, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸುವ ಮೂಲಕ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಹಾವೇರಿಯ ಗ್ರಾಮೀಣ ಕುಡಿಯುವ...
ಬೆಂಗಳೂರು: ಬಟ್ಟೆ ಅಂಗಡಿಯಲ್ಲಿ 32 ಸಾವಿರ ರೂ ಬೆಲೆ ಬಾಳುವ ಉಡುಪುಗಳನ್ನು ಖರೀದಿಸಿ ಆನ್ ಲೈನ್ ಮೂಲಕ ಹಣ ಪಾವತಿಯಾಗಿದೆ ಎಂದು ನಕಲಿ ಫೊಟೋ ತೋರಿಸಿದ್ದ ಯುವತಿಯನ್ನು ಸದಾಶಿವನಗರ ಪೊಲೀಸ್ ಠಾಣೆ ಪೊಲೀಸರು...
ಬೆಂಗಳೂರು: ನಕಲಿ ಕಂಪನಿ ಮೂಲಕ ಇ ಪೆಹಚಾನ್ ಕಾರ್ಡ್ ಸೃಷ್ಟಿಸಿ ಇಎಸ್ ಐ ಆಸ್ಪತ್ರೆಯ ಚಿಕಿತ್ಸಾ ಕಾರ್ಡ್ ಮಾಡಿಕೊಡುತ್ತಿದ್ದ ಆರು ಮಂದಿ ವಿರುದ್ಧ ಸಿಸಿಬಿ ಪೊಲೀಸರು ದೂರು ದಾಖಲಿಸಿದ್ದಾರೆ. ಶ್ರೀಧರ್, ರಮೇಶ್, ಶಿವಗಂಗಾ,...
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳು ಅತ್ಯಂತ ಬೇಜವಬ್ದಾರಿ ನೌಕರರು ಎಂದು ಹೈಕೋರ್ಟ್ ವ್ಯಾಖ್ಯಾನ ಮಾಡಿದೆ. ಬೆಸ್ಕಾಂ ಅಧಿಕಾರಿಗಳು ಪಾದಚಾರಿಗಳ ಜೀವವನ್ನು ಸುಲಭವಾಗಿ ತೆಗೆಯಬಲ್ಲರು ಇಂತಹವರಿಗೆ ಕಠಿಣ ಶಿಕ್ಷೆಯ ಅಗತ್ಯವಿದೆ ಎಂದೂ...
ಬೆಂಗಳೂರು: ಜೈಲು ಅಧಿಕಾರಿಗಳ ನೆರವು ಇಲ್ಲದೆ ಕಾನೂನು ಬಾಹಿರ ವಸ್ತುಗಳು ಜೈಲಿನ ಒಳಗೆ ಹೋಗಲು ಹೇಗೆ ಸಾಧ್ಯ ಎಂದು ಹೈಕೋರ್ಟ್ ಪ್ರಶ್ನಿಸಿದೆ.ನನ್ನ ವಿರುದ್ಧ ಹೂಡಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಪರಪ್ಪನ...
ಮಂಗಳೂರು: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ (45) ಅವರನ್ನು ಬಂಧಿಸಲಾಗಿದೆ.
ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ...
ಮಂಗಳೂರು: ಮಂಗಳೂರಿನ ಲೇಡಿಗೋಷನ್ ಹೆರಿಗೆ ಅಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿಯೊಬ್ಬರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ 28 ವರ್ಷದ ರಂಜಿತಾ ಆಚಾರ್ಯ ಮೃತ ದುರ್ದೈವಿ.
ರಂಜಿತಾ ಅವರಿಗೆ ಅವಧಿ ಪೂರ್ವ...
ನಿನ್ನೆ ನಮ್ಮ ಬಾಂಧವ್ಯ ವೇದಿಕೆಯ ತಂಡದೊಂದಿಗೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮಕ್ಕೆ ಹೋಗಿದ್ದೆ. ವಕ್ಫ್ ಬೋರ್ಡ್ ನಿಂದ ನೋಟಿಸ್ ಬಂದಿದೆ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ನಡೆದ ರಾಜಕೀಯಪ್ರೇರಿತ ಗಲಭೆಯಲ್ಲಿ ಸುಮಾರು...